ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಪರ ಮತ ಯಾಚಿಸಿದ ಸೂಡಾ ಅಧ್ಯಕ್ಷ ಸುಂದರೇಶ್

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಪರ ಮತ ಯಾಚಿಸಿದ ಸೂಡಾ ಅಧ್ಯಕ್ಷ ಸುಂದರೇಶ್

ಶಿವಮೊಗ್ಗದ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಹಾಗೂ ನೈಋತ್ಯ ಪದವೀಧರರ ಕ್ಷೇತ್ರದ ನಗರ ಉಸ್ತುವಾರಿ ಗಳಾದ ಹೆಚ್.ಎಸ್.ಸುಂದರೇಶ್ ರವರ ನೇತೃತ್ವದಲ್ಲಿ ಸಹ್ಯಾದ್ರಿ ಕಾಲೇಜಿನ ಕಾಮರ್ಸ್ ವಿಭಾಗದಲ್ಲಿ ಅಭ್ಯರ್ಥಿಯಾದ ಆಯನೂರು ಮಂಜುನಾಥ್ ಪರವಾಗಿ ಮತಯಾಚಿಸಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರು ಉಪಸ್ಥಿತರಿದ್ದರು.