ಕವಿಸಾಲು
01
ಕರ್ನಾಟಕ ಸ್ಮಾಲ್ ಸ್ಕೇಲ್ ಇಂಡಸ್ಟ್ರೀಸ್ ಅಸೋಸಿಯೇಷನ್ (ಕಾಸಿಯ )ಗೆ.. ಎಂ.ಎ. ರಮೇಶ್ ಹೆಗಡೆ ಕೌನ್ಸಿಲ್ ನಿರ್ದೇಶಕರಾಗಿ ಆಯ್ಕೆ
ಕರ್ನಾಟಕ ಸ್ಮಾಲ್ ಸ್ಕೇಲ್ ಇಂಡಸ್ಟ್ರೀಸ್ ಅಸೋಸಿಯೇಷನ್ (ಕಾಸಿಯ )ಗೆ.. ಎಂ.ಎ. ರಮೇಶ್ ಹೆಗಡೆ ಕೌನ್ಸಿಲ್ ನಿರ್ದೇಶಕರಾಗಿ ಆಯ್ಕೆ
ಮಾಚೇನಹಳ್ಳಿ ಇಂಡಸ್ಟ್ರೀಸ್ ಅಸೋಸಿಯೇಷನ್ ಅಧ್ಯಕ್ಷರು ಹಾಗೂ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕರು ಮೆಕ್ ವೈರ್ ಇಂಡಸ್ಟ್ರೀಸ್ ನ ಪಾಲುದಾರರಾದ, ಎಂ ಎ ರಮೇಶ್ ಹೆಗಡೆಯವರು ಬೆಂಗಳೂರಿನಲ್ಲಿ ನಡೆದ ಪ್ರತಿಷ್ಠಿತ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ಸ್ಪರ್ಧಿಸಿ ಕಾಸಿ ಯ ಸಂಸ್ಥೆಗೆ ಕೌನ್ಸಿಲ್ ನಿರ್ದೇಶಕರಾಗಿ ಆಗಿ ಆಯ್ಕೆಯಾಗಿದ್ದಾರೆ.
ಇವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾದ ಏನ್ ಗೋಪಿನಾಥ್. ಉಪಾಧ್ಯಕ್ಷ ಬಿ ಗೋಪಿನಾಥ್. ಕಾರ್ಯದರ್ಶಿ ವಸಂತ ಹೋಬಳಿದಾರ್. ಸಹ ಕಾರ್ಯದರ್ಶಿ ಶ್ರೀ ಜಿ ವಿಜಯಕುಮಾರ್. ಖಜಾಂಚಿ ಎಂ ರಾಜು.. ಕಾಸಿಯಾ ಸದಸ್ಯ ಮತದಾರರಾದ ಗಣೇಶ್ ಎಂ ಅಂಗಡಿ. ಪ್ರದೀಪ್ ವಿ ಎಲಿ. ಹಾಗೂ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷರುಗಳು ನಿರ್ದೇಶಕರು ಮಾಚೇನಹಳ್ಳಿ ಕೈಗಾರಿಕಾ ಸಂಘದ ಎಲ್ಲ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ