ಡಿಸಿಸಿ ಬ್ಯಾಂಕ್ ನ ನೂತನ ಅಧ್ಯಕ್ಷರಾದ ಆರ್ . ಎಂ ಮಂಜುನಾಥ್ ಗೌಡ ರವರಿಗೆ ಹಾಗೂ ಉಪಾಧ್ಯಕ್ಷರಾದ ಎಸ್ ಕೆ ಮರಿಯಪ್ಪನವರಿಗೆ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದನೆ*
ಡಿಸಿಸಿ ಬ್ಯಾಂಕ್ ನ ನೂತನ ಅಧ್ಯಕ್ಷರಾದ ಆರ್ . ಎಂ ಮಂಜುನಾಥ್ ಗೌಡ ರವರಿಗೆ ಹಾಗೂ ಉಪಾಧ್ಯಕ್ಷರಾದ ಎಸ್ ಕೆ ಮರಿಯಪ್ಪನವರಿಗೆ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದನೆ*
ಇತ್ತೀಚಿಗೆ ನಡೆದ ಜಿಲ್ಲಾ ಸಹಕಾರ ಬ್ಯಾಂಕಿನ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಕೆಪಿಸಿಸಿಯ ರಾಜ್ಯ ಸಹಕಾರಿ ಸಂಯೋಜಕರು ಶಿವಮೊಗ್ಗ ಜಿಲ್ಲೆಯ ಸಹಕಾರಿ ಕ್ಷೇತ್ರದ ದುರೀಣರು 11ನೇ ಬಾರಿಗೆ ಅವಿರೋಧವಾಗಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಆಯ್ಕೆಯಾದ ಆರ್ ಎಂ.ಮಂಜುನಾಥಗೌಡರ ಅವರಿಗೆ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ಮಹಾಪೌರರು ಶಿವಮೊಗ್ಗ ನಗರದ ಪ್ರತಿಷ್ಠಿತ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಹಾಗೂ ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಎಸ್ ಕೆ ಮರಿಯಪ್ಪನವರು ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದಿಸಲಾಯಿತು
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್ ,ತಾಲೂಕು ಗ್ಯಾರಂಟಿ ಪ್ರಾಧಿಕಾರದ ಸದಸ್ಯ ಎಸ್ ಕುಮಾರೇಶ್, ಯುವ ಕಾಂಗ್ರೆಸ್ನ ಪದಾಧಿಕಾರಿಗಳಾದ ಕುರುವಳ್ಳಿ ನಾಗರಾಜ್ , ಭರತ್ , ವೆಂಕಟೇಶ್, ಪ್ರಶಾಂತ್ ಹಾಗೂ ಇತರರಿದ್ದರು*