ಇದೀಗ ಬಂದ ಸುದ್ದಿಭದ್ರಾವತಿ- ಶಿಕಾರಿಪುರ ಹೊರತು ಪಡಿಸಿ ಎಲ್ಲಾ ತಾಲ್ಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ Editor MalenaduExpressJuly 18, 202401 mins ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಭದ್ರಾವತಿ ಮತ್ತು ಶಿಕಾರಿಪುರ ತಾಲ್ಲೂಕುಗಳನ್ನು ಹೊರತುಪಡಿಸಿ ಉಳಿದ ಐದು ತಾಲೂಕುಗಳ ಶಾಲಾ- ಕಾಲೇಜುಗಳಿಗೆ ಆಯಾ ತಾಲ್ಲೂಕುಗಳ ತಹಸೀಲ್ದಾರರು ರಜೆ ಘೋಷಿಸಿದ್ದಾರೆ. Post navigation Previous: ಪ್ರವಾಸಿ ಸ್ಥಳಗಳಿಗೆ ಹೋಗಲೇಬೇಡಿ; ಪೊಲೀಸ್ ಇಲಾಖೆಯ ಎಚ್ಚರಿಕೆಅಣೆಕಟ್ಟು, ನದಿ, ಜಲಪಾತಗಳ ಬಳಿ ನಿಷೇಧ!Next: ಶಿಕಾರಿಪುರ ಹೊರತುಪಡಿಸಿ ಎಲ್ಲಾ ತಾಲ್ಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
ವೃದ್ಧನ ಹಣ ದೋಚಿದ್ದ ಹರಿಯಾಣದ ಇಬ್ಬರನ್ನು ಬಂಧಿಸಿದ ಕಾರ್ಗಲ್ ಪೊಲೀಸರುಎಟಿಎಂ ಕಾರ್ಡ್ ಪಿನ್ ಪಡೆದು ಹಣ ದೋಚುತ್ತಿದ್ದ ವಂಚಕರು Editor MalenaduExpressFebruary 13, 2025 0
ಯಾರಿಗೆ ಎಷ್ಟು ಸಾಲ ಕೊಡಬೇಕು?*ಕಾನೂನುಬದ್ದವಾಗಿ ಸಾಲ ನೀಡಿಕೆ-ವಸೂಲಾತಿ ಮಾಡಬೇಕು : ಗುರುದತ್ತ ಹೆಗಡೆ* Editor MalenaduExpressFebruary 12, 2025 0