ಮಹಾರಾಷ್ಟ್ರದ ನಾಸಿಕ್ ನಲ್ಲಿ ಸೆರೆ ಸಿಕ್ಕ ಬಿಜೆಪಿ ಸೋಷಿಯಲ್ ಮೀಡಿಯಾ ಮುಖ್ಯಸ್ ಶರತ್ ಕಲ್ಯಾಣಿ?*
*ಮಹಾರಾಷ್ಟ್ರದ ನಾಸಿಕ್ ನಲ್ಲಿ ಸೆರೆ ಸಿಕ್ಕ ಬಿಜೆಪಿ ಸೋಷಿಯಲ್ ಮೀಡಿಯಾ ಮುಖ್ಯಸ್ ಶರತ್ ಕಲ್ಯಾಣಿ?*
ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಸಿಪಿಐ ಭರತ್ ಮತ್ತು ತಂಡ ಶರತ್ ಕಲ್ಯಾಣಿಯನ್ನು ಮಹಾರಾಷ್ಟ್ರದ ನಾಸಿಕ್ ನಲ್ಲಿ ಬಂಧಿಸಿರುವ ಸುದ್ದಿ ಬಂದಿದೆ. ಪೊಲೀಸರಿನ್ನೂ ಅಧಿಕೃತಗೊಳಿಸಿಲ್ಲ.
ಮಹಿಳೆಗೆ ದೈಹಿಕವಾಗಿ ಹಾಗೂ ಆರ್ಥಿಕವಾಗಿ ವಂಚಿಸಿದ ಆರೋಪದ ಮೇಲೆ ಶಿವಮೊಗ್ಗ ಬಿಜೆಪಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥ ಶರತ್ ಕಲ್ಯಾಣಿ ಕಣ್ಮರೆಯಾಗಿದ್ದ.
ಇದೀಗ ಆತನನ್ನು ಬಂಧಿಸಿ ಶಿವಮೊಗ್ಗಕ್ಕೆ ಕರೆತರಲಾಗುತ್ತಿದೆ ಎಂದು ಸುದ್ದಿಮೂಲಗಳು ತಿಳಿಸಿವೆ.