ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಎಂ ಪ್ರವೀಣ್ ಕುಮಾರ್*

*ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಎಂ ಪ್ರವೀಣ್ ಕುಮಾರ್*

*ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಯುವ ಹೋರಾಟಗಾರ ಎಂ ಪ್ರವೀಣ್ ಕುಮಾರ್ ರವರನ್ನು ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಸರ್ಕಾರದಿಂದ ನಾಮನಿರ್ದೇಶನ ವಾಗಿರುತ್ತಾರೆ*

*ಎಂ ಪ್ರವೀಣ್ ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಾ, ಎರಡು ಬಾರಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಚುನಾಯಿತ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು ಜನಪರವಾದ ಹೋರಾಟ ನಡೆಸಿ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಪಡೆಯನ್ನು ಸಂಘಟಿಸುವಲ್ಲಿ ಮುಂಚೂಣಿಯಲ್ಲಿದ್ದಾರೆ*