Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 492

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 284

Warning: ftp_mkdir() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 642

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 492

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 284

ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಮ್ಮುಖದಲ್ಲಿ…ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆಯಲ್ಲಿ  ಮುಖ್ಯ ವಿಷಯಗಳ ಕುರಿತು ಸಮಗ್ರವಾಗಿ ಚರ್ಚೆ

ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಮ್ಮುಖದಲ್ಲಿ…

ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆಯಲ್ಲಿ  ಮುಖ್ಯ ವಿಷಯಗಳ ಕುರಿತು ಸಮಗ್ರವಾಗಿ ಚರ್ಚೆ

ಇಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ  ಮಧು ಬಂಗಾರಪ್ಪನವರು ವಿಧಾನಸೌಧದಲ್ಲಿ  ಅರಣ್ಯ ಇಲಾಖೆ ಸಚಿವರಾದ  ಈಶ್ವರ್ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಪಾಲ್ಗೊಂಡು, ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಕೇಂದ್ರ ಸರ್ಕಾರವು ಘೋಷಿಸಿರುವುದಕ್ಕೆ ಸಂಬಂಧಿಸಿದಂತೆ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆಯಲ್ಲಿ ಅಲ್ಲಿನ ಮುಖ್ಯ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಅಗತ್ಯ ಸಲಹೆ ಸೂಚನೆ ನೀಡಲಾಯಿತು .

ಈ ವೇಳೆ ವಿಧಾನ ಪರಿಷತ್ ಉಪಸಭಾಪತಿಗಾಳಾದ  ಎಂ.ಕೆ ಪ್ರಾಣೇಶ್, ಸಚಿವರಾದ  ಹೆಚ್.ಸಿ ಮಹದೇವಪ್ಪ,  ಆರ್.ವಿ ದೇಶಪಾಂಡೆ,  ಸತೀಶ್ ಜಾರಕಿಹೊಳಿ,  ಮಂಕಾಳ್ ವೈದ್ಯ,  ಕೆ.ಜೆ ಜಾರ್ಜ್ ಸೇರಿದಂತೆ ಪಶ್ಚಿಮ ಘಟ್ಟದ ವ್ಯಾಪ್ತಿಗೆ ಬರುವ ಸಂಸದರು, ಶಾಸಕ ಮಿತ್ರರು ಉಪಸ್ಥಿತರಿದ್ದರು.