ದೆಹಲಿಯಲ್ಲಿ ಕರ್ನಾಟಕದ ನಂದಿನಿ ಹಾಲಿನ ಉತ್ಫನ್ನಗಳ ಮಾರಾಟಕ್ಕೆ ಅಮುಲ್ ನಿಂದ ಕಿರುಕುಳ ವಿರೋಧಿಸಿ ಪ್ರತಿಭಟನೆ
———————
ಗುರುವಾರ ಬೆಳಗ್ಗೆ 11 ಗಂಟೆಗೆ ಕನ್ನಡಪರ ಸಂಘಟನೆಗಳು, ಡಾ. ರಾಜ್ ಕುಮಾರ್ ಆಭಿಮಾನಿಗಳ ಸಂಘ, ಜನಪರ ಸಂಘಟನೆಗಳಿಂದ ಕೋರಮಂಗಲದ 80 ಅಡಿ ರಸ್ತೆಯಲ್ಲಿರುವ ಗುಜರಾತ್ ನ ಅಮುಲ್ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ.