ಜಿಲ್ಲಾ ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಹರ್ಷಿತ್ ಗೌಡರಿಗೆ ಅಭಿನಂದಿಸಿ ಸನ್ಮಾನಿಸಿದ ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್*

*ಜಿಲ್ಲಾ ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಹರ್ಷಿತ್ ಗೌಡರಿಗೆ ಅಭಿನಂದಿಸಿ ಸನ್ಮಾನಿಸಿದ ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್*

ನೂತನವಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಹರ್ಷಿತ್ ಗೌಡ ರವರಿಗೆ ಸೂಡಾ ಕಚೇರಿಯಲ್ಲಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಅಭಿನಂದನೆ ಸಲ್ಲಿಸಿ, ಸಿಹಿ ತಿನ್ನಿಸುವ ಮೂಲಕ ಶುಭ ಕೋರಿದರು.