ಎನ್ ಎಸ್ ಎಸ್ ಸಲಹಾ ಸಮಿತಿ ಸದಸ್ಯರಾಗಿ ದಿವ್ಯಾ ವಿ. ಪಿ*
*ಎನ್ ಎಸ್ ಎಸ್ ಸಲಹಾ ಸಮಿತಿ ಸದಸ್ಯರಾಗಿ ದಿವ್ಯಾ ವಿ. ಪಿ*

ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಲಹಾ ಸಮಿತಿಯ ಸದಸ್ಯರಾಗಿ ಜೆ ಸಿ ಐ ವಲಯ ಪೂರ್ವ ಸಂಯೋಜನಾಧಿಕಾರಿಗಳಾಗಿರುವ ದಿವ್ಯಾ ವಿ. ಪಿ. ಯವರು ಆಯ್ಕೆಯಾಗಿದ್ದಾರೆ.
ಮುಂದಿನ ಮೂರು ವರ್ಷಗಳ ಅವಧಿಗೆ ಸೇವಾ ವಲಯದ ಮಹಿಳಾ ಪ್ರತಿನಿಧಿಯಾಗಿ ದಿವ್ಯಾ ಅವರನ್ನು ಆಯ್ಕೆ ಮಾಡಲಾಗಿದೆಯೆಂದು ಎನ್ ಎಸ್ ಎಸ್ ಸಂಯೋಜನಾಧಿಕಾರಿಗಳಾಗಿರುವ ಡಾ. ಶುಭಾ ಮರವಂತೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..