S S L C RESULT- ಎಸ್ ಎಸ್ ಎಲ್ ಸಿ ಫಲಿತಾಂಶ ಯಾವಾಗ?* *ಇಲ್ಲಿ ಕ್ಲಿಕ್ ಮಾಡಿ ವಿವರ ತಿಳಿದುಕೊಳ್ಳಿ*
*S S L C RESULT- ಎಸ್ ಎಸ್ ಎಲ್ ಸಿ ಫಲಿತಾಂಶ ಯಾವಾಗ?*
*ಇಲ್ಲಿ ಕ್ಲಿಕ್ ಮಾಡಿ ವಿವರ ತಿಳಿದುಕೊಳ್ಳಿ*
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮೂಲಗಳ ಪ್ರಕಾರ ಇದೇ ಏಪ್ರಿಲ್ ತಿಂಗಳ ಅಂತ್ಯಕ್ಕೆ ಹಾಗೂ ಮೇ ಮೊದಲ ವಾರ ಬಿಡುಗಡೆ ಆಗುವ ಸಾಧ್ಯತೆ ಇದೆ. ಮೌಲ್ಯಮಾಪನ ಮಂಡಳಿಯೇ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ karresults.nic.in ಬಿಡುಗಡೆ ಮಾಡಲಿದೆ. ವಿದ್ಯಾರ್ಥಿಗಳು ಫಲಿತಾಂಶ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.