ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಶಿವಮೊಗ್ಗದ ಮಂಜುನಾಥ್ ಮೃತರ ದರ್ಶನಕ್ಕೆ ಜನ ಸಾಗರ

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಶಿವಮೊಗ್ಗದ ಮಂಜುನಾಥ್

ಮೃತರ ದರ್ಶನಕ್ಕೆ ಜನ ಸಾಗರ

ಶಿವಮೊಗ್ಗದ ವಿಜಯನಗರದ ಸ್ವ ನಿವಾಸದಲ್ಲಿ ಮಂಜುನಾಥ್ ಪಾರ್ಥೀವ ಶರೀರ ಇಡಲಾಗಿದ್ದು, ಗಣ್ಯರು, ಸಾರ್ವಜನಿಕರು ದರ್ಶನ ಪಡೆದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಚನ್ನಿ, ಎಂ ಎಲ್ ಸಿ ಡಿ.ಎಸ್.ಅರುಣ್, ಮಾಜಿ ಶಾಸಕ, ಜೆಡಿಎಸ್ ಮುಖಂಡ ಕೆ.ಬಿ.ಪ್ರಸನ್ನ ಕುಮಾರ್, ಡಿಐಜಿ ರವಿಕಾಂತೇಗೌಡ, ಎಸ್ ಪಿ ಮಿಥುನ್ ಕುಮಾರ್ ಸೇರಿದಂತೆ ಹಲ ಗಣ್ಯರು ದರ್ಶನ ಪಡೆದರು.