ಕರ್ನಾಟಕ ದಲಿತ ಸಂಘರ್ಷ ಸಮಿತಿ ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಸಂಚಾಲಕರಾಗಿ ಎಂ.ಮನ್ಸೂರ್ ಲಕ್ಕವಳ್ಳಿ ನೇಮಕ…* *ನೇಮಿಸಿ ಆದೇಶ ಹೊರಡಿಸಿದವರು ಡಿ ಎಸ್ ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ…*

*ಕರ್ನಾಟಕ ದಲಿತ ಸಂಘರ್ಷ ಸಮಿತಿ ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಸಂಚಾಲಕರಾಗಿ ಎಂ.ಮನ್ಸೂರ್ ಲಕ್ಕವಳ್ಳಿ ನೇಮಕ…*

*ನೇಮಿಸಿ ಆದೇಶ ಹೊರಡಿಸಿದವರು ಡಿ ಎಸ್ ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ…*

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಸಂಚಾಲಕರನ್ನಾಗಿ ಕ್ರಿಯಾಶೀಲ ಯುವಕ ಶಿವಮೊಗ್ಗದ ಎಂ.ಮನ್ಸೂರ್ ಲಕ್ಕವಳ್ಳಿಯವರನ್ನು ನೇಮಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಎಂ.ಗುರುಮೂರ್ತಿ ಆದೇಶಿಸಿದ್ದಾರೆ.

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಡಿ ಎಸ್ ಎಸ್ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪರವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ, ಸಮುದಾಯದ ಜಾಗೃತಿಗಾಗಿ ಹಾಗೂ ಸಂವಿಧಾನಾತ್ಮಕ ಹಕ್ಕೊತ್ತಾಯಕ್ಕಾಗಿ ಸಕ್ರಿಯವಾಗಿ ಕೆಲಸ ಮಾಡವಂತೆ ಆದೇಶ ಪತ್ರದಲ್ಲಿ ಸೂಚಿಸಲಾಗಿದೆ.