ರಾಹುಲ್ ಗಾಂಧಿಯವರ ಹುಟ್ಟುಹಬ್ಬ – ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ವನಮಹೋತ್ಸವ*
*ರಾಹುಲ್ ಗಾಂಧಿಯವರ ಹುಟ್ಟುಹಬ್ಬ – ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ವನಮಹೋತ್ಸವ*
ಕಾಂಗ್ರೆಸ್ ಪಕ್ಷದ ಅಧಿನಾಯಕರು, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬದ ಅಂಗವಾಗಿ ಇಂದು ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ಗಿಡಗಳನ್ನು ನೆಡುವ ಮುಖಾಂತರ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ , ಸೂಡ ಸದಸ್ಯರಾದ ಎಂ ಪ್ರವೀಣ್ ಕುಮಾರ್ , ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೋನಿಯಾ ಎಂ, ಜಿಲ್ಲಾ ಯುವ ಕಾಂಗ್ರೆಸ್ ನ ಹೆಚ್.ಪಿ. ಗಿರೀಶ್, ಶಿವಮೊಗ್ಗ ವಿಧಾನಸಭಾ ಯುವ ಕಾಂಗ್ರೆಸ್ ಬಿ ಲೋಕೇಶ್ ,ಪಕ್ಷದ ಮುಖಂಡರಾದ ಡಾ.ಶರತ್ ಮರಿಯಪ್ಪ,ಆರ್ ಕಿರಣ್ , ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಎಸ್ ಕುಮಾರೇಶ್,ಎಸ್.ಬಸವರಾಜ್, ಯುವ ಕಾಂಗ್ರೆಸ್ ನ ಜಿಲ್ಲಾ ಪದಾಧಿಕಾರಿಗಳಾದ ಎಂ ರಾಕೇಶ್ , ಕೆ .ಎಲ್. ಪವನ್, ಗುರುಪ್ರಸಾದ್, ರಾಹಿಲ್, ಸಚಿನ್ ಈಡಿಗ, ರಾಜೇಶ್ ಮಂದಾರ, ಸೈಯದ್ ಸಾಯಿಲ್ ,ಮಿಥುನ್ ಎಸ್ ಜೆ, ವಿನಯ್ ಬಜಾರ್, ಕಿರಣ್, ಶಬರೀಶ್ ಆರ್ಯ, ಎಸ್ ಶರತ್ ಇತರರು ಇದ್ದರು.