ಶಿವಮೊಗ್ಗ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇವತ್ತು ರಜೆ* *ನಿರಂತರ ಮಳೆ ಕಾರಣದಿಂದ ರಜಾ ಘೋಷಿಸಿದ ಶಿವಮೊಗ್ಗ ತಹಶೀಲ್ದಾರ್*
*ಶಿವಮೊಗ್ಗ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇವತ್ತು ರಜೆ*
*ನಿರಂತರ ಮಳೆ ಕಾರಣದಿಂದ ರಜಾ ಘೋಷಿಸಿದ ಶಿವಮೊಗ್ಗ ತಹಶೀಲ್ದಾರ್*
ಶಿವಮೊಗ್ಗ ತಾಲ್ಲೂಕಿನಾದ್ಯಂತ ವ್ಯಾಪಾಕವಾಗಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಿನಾಂಕ:04.07.2025ರ ಶುಕ್ರವಾರದಂದು ರಜೆ ಘೋಷಿಸಿ ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ವಿ.ಎಸ್. ರಾಜೀವ್ ರಜೆ ಘೋಷಿಸಿ ಆದೇಶಿಸಿದ್ದಾರೆ.
ಈ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನದಲ್ಲಿ ಸರಿಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ಅವರು ತಿಳಿಸಿದ್ದಾರೆ.