ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್*
*ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್*
ಹೊಸನಗರ ತಾಲ್ಲೂಕಿನ ಹಿರೇಸಾನಿ ಗ್ರಾಮದ ಅಂಗನವಾಡಿಯ 13 ಮಕ್ಕಳು ವಿಟಮಿನ್ ಡ್ರಾಪ್ ಕಾರಣದಿಂದ ಅಸ್ವಸ್ಥರಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿದ್ದು, ಅವರ ಆರೋಗ್ಯವನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು. ಕಲಗೋಡು ರತ್ನಾಕರ್, ಎಸ್.ಟಿ.ಹಾಲಪ್ಪ,ಶಿವಣ್ಣ, ಶಿವಾನಂದ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.