ಧ್ವಜಾರೋಹಣ ಮಾಡಿದ ಬಳ್ಳೆಕೆರೆ ಸಂತೋಷ್* *ಶ್ರೀ ಬಸವೇಶ್ವರಸ್ವಾಮಿ ಪಟ್ಟಣ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ*

*ಧ್ವಜಾರೋಹಣ ಮಾಡಿದ ಬಳ್ಳೆಕೆರೆ ಸಂತೋಷ್*

*ಶ್ರೀ ಬಸವೇಶ್ವರಸ್ವಾಮಿ ಪಟ್ಟಣ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ*

ಶಿವಮೊಗ್ಗದ ನೆಹರೂ ರಸ್ತೆಯಲ್ಲಿರುವ ಶ್ರೀ ಬಸವೇಶ್ವರಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘದ ಕಚೇರಿ ಆವರಣದಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.

ಸಂಘದ ಅಧ್ಯಕ್ಷ ರಾದ ಬಳ್ಳೆಕೆರೆ ಸಂತೋಷ್ ರವರಿಂದ 79 ನೇ ಸ್ವಾತಂತ್ರ್ಯದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಲಾಯಿತು. ಸಂಘದ ಆಡಳಿತ ಮಂಡಳಿ ನಿರ್ದೇಶಕರುಗಳು, ಕಾರ್ಯದರ್ಶಿಗಳು,ನೌಕರ ವರ್ಗ, ಪಿಗ್ಮಿಸಂಗ್ರಹಕಾರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.