ಸಿರಿಗೆರೆ ಸರ್ಕಾರಿ ಶಾಲೆ ಮಕ್ಕಳಿಗೆ ಸ್ವೆಟರ್ ವಿತರಿಸಿದ ಸಂಸದ ರಾಘವೇಂದ್ರ*

*ಸಿರಿಗೆರೆ ಸರ್ಕಾರಿ ಶಾಲೆ ಮಕ್ಕಳಿಗೆ ಸ್ವೆಟರ್ ವಿತರಿಸಿದ ಸಂಸದ ರಾಘವೇಂದ್ರ*

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಯೋಜನೆ ಅಡಿಯಲ್ಲಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಸಿರಿಗೆರೆ ವಿದ್ಯಾರ್ಥಿಗಳಿಗೆ ಲೋಕಸಭಾ ಸದಸ್ಯರಾದ ಬಿ. ವೈ. ರಾಘವೇಂದ್ರರವರು ಸ್ವೆಟರ್ ಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಂಜಿತ, ಅಭಿಜಿತ್, ಗ್ರಾಮದ ಸದಸ್ಯರು, ಪೋಷಕರು, ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಭಾಗವಹಿಸಿದ್ದರು.