ಲಿಂಗನ ಮಕ್ಕಿ ಡ್ಯಾಮಿನ 5 ಗೇಟ್ ಗಳನ್ನು ತೆರೆದ ನಂತರ ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಬಲ್ಕೀಶ್ ಬಾನು ಏನಂದ್ರು?

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರೂ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಎಸ್.ಮಧು ಬಂಗಾರಪ್ಪ ಹಾಗೂ ಸಾಗರ ಶಾಸಕರಾದ ಗೋಪಾಲಕೃಷ್ಣ ಬೇಳೂರು‌ , ವಿಧಾನ ಪರಿಷತ್ ಶಾಸಕರಾದ ಶ್ರೀಮತಿ ಬಲ್ಕೀಶ್ ಬಾನು ಭಾನುವಾರವಾದ ಇಂದು ಲಿಂಗನಮಕ್ಕಿ ಜಲಾಶಯದ 5 ಗೇಟ್ ಗಳನ್ನು
ತೆರೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
5 ಗೇಟ್ ಗಳನ್ನು ತೆರೆದು 3500 ಕ್ಯುಸೆಕ್ ನೀರನ್ನು‌ ಶರಾವತಿ ನದಿಗೆ ಬಿಡಲಾಯಿತು.

ಆ ನಂತರ ಸುದ್ದಿಗಾರರ ಜೊತೆ ಮಾತಾಡಿದ ಸಚಿವರು ಮತ್ತು ಶಾಸಕರು ಏನಂದ್ರು? ಇಲ್ಲಿದೆ ವೀಡಿಯೋ