ನಾಳೆ ಬೆಳಿಗ್ಗೆ 8.30 ರಿಂದ ಪ್ರವಾದಿ ಮೊಹಮ್ಮದ್ ಪೈಗಂಬರರ ಜನ್ಮದಿನದ ಪ್ರಯುಕ್ತ ಅನ್ನ ಸಂತರ್ಪಣೆ- ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ* *ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಷ ನೇತೃತ್ವದಲ್ಲಿ ನಡೆಯಲಿದೆ ಕಾರ್ಯಕ್ರಮ*
*ನಾಳೆ ಬೆಳಿಗ್ಗೆ 8.30 ರಿಂದ ಪ್ರವಾದಿ ಮೊಹಮ್ಮದ್ ಪೈಗಂಬರರ ಜನ್ಮದಿನದ ಪ್ರಯುಕ್ತ ಅನ್ನ ಸಂತರ್ಪಣೆ- ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ*
*ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಷ ನೇತೃತ್ವದಲ್ಲಿ ನಡೆಯಲಿದೆ ಕಾರ್ಯಕ್ರಮ*
ಪ್ರವಾದಿ ಮೊಹಮ್ಮದ್ ಪೈಗಂಬರ್ ರವರ 1500ನೇ ಜನ್ಮದಿನದ ಪ್ರಯುಕ್ತ ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸೆ.5 ರ ನಾಳೆ ಶುಕ್ರವಾರ ಬೆಳಿಗ್ಗೆ 8.30ರಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಅನ್ನ ಸಂತರ್ಪಣೆ ಮತ್ತು ಹಣ್ಣು ಹಂಪಲು ವಿತರಿಸುವ ಕಾರ್ಯಕ್ರಮ ನಡೆಯಲಿದೆ.
ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಮ್ ಪಾಷ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.