ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗಕ್ಕೀಗ ಸೈಯದ್ ಅಡ್ಡು ಸಾರಥ್ಯ*

*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗಕ್ಕೀಗ ಸೈಯದ್ ಅಡ್ಡು ಸಾರಥ್ಯ*

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷರಾಗಿ ಸೈಯದ್ ಅಡ್ಡುರವರನ್ನು ನೇಮಿಸಲಾಗಿದ್ದು, ಗುರುವಾರ ಸಂಜೆ ಕಾಂಗ್ರೆಸ್ ಕಚೇರಿಯಲ್ಲಿ ಅವರು ಅಧಿಕಾರ ಸ್ವೀಕರಿಸಿದರು.

ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಶ್ ಬಾನು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ನೇಮಕ ಪತ್ರ ನೀಡಿ, ಶುಭ ಹಾರೈಸಿದರು.

ಕಾಂಗ್ರೆಸ್ ಮುಖಂಡರು ಆನಂತರ ಅಭಿನಂದಿಸಿ ಸನ್ಮಾನಿಸಿದ್ದು ನಡೆಯಿತು.