ಲಕ್ಕವಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್* *ಒಂದಿಷ್ಟು ಚಿತ್ರಗಳು*

*ಲಕ್ಕವಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್*

*ಒಂದಿಷ್ಟು ಚಿತ್ರಗಳು*

ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ರವರು ಇಂದು ಮಧ್ಯಾಹ್ನ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು.

ನಂತರ ನೂತನವಾಗಿ ನಿರ್ಮಿಸಿರುವ ಪರಿವೀಕ್ಷಣಾ ಮಂದಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದರು.

ಈ ಸಂದರ್ಭದ ವಿಶೇಷ ಚಿತ್ರಗಳು ಇಲ್ಲಿವೆ…