ಖ್ಯಾತ ಕಾದಂಬರಿಕಾರ ಎಸ್.ಎಲ್.ಭೈರಪ್ಪ ನಿಧನ*
*ಖ್ಯಾತ ಕಾದಂಬರಿಕಾರ ಎಸ್.ಎಲ್.ಭೈರಪ್ಪ ನಿಧನ*
ಖ್ಯಾತ ಕಾದಂಬರಿಕಾರ ಎಸ್.ಎಲ್.ಭೈರಪ್ಪ ತಮ್ಮ 94 ವರ್ಷ ವಯಸ್ಸಿನಲ್ಲಿ ಇಂದು ನಿಧನರಾಗಿದ್ದಾರೆ.
ಪರ್ವ, ಆವರಣ, ಗೃಹಭಂಗ ಸೇರಿದಂತೆ ಹಲವಾರು ಪ್ರಸಿದ್ಧ ಕಾದಂಬರಿಗಳನ್ನು ಬರೆದು ಖ್ಯಾತರಾಗಿದ್ದರು.
ವಯೋಸಹಜ ಕಾಯಿಲೆಗಳಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಮೃತ ದೇಹವನ್ನು ಅವರ ನಿವಾಸವಿರುವ ಮೈಸೂರಿಗೆ ಕೊಂಡೊಯ್ಯುವ ಸಿದ್ಧತೆಯಲ್ಲಿದ್ದಾರೆ.