ಶಿವಮೊಗ್ಗದಲ್ಲಿ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ* ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ನರ್ಸ್ ಕ್ವಾರ್ಟಸ್ ನಲ್ಲಿ ಘಟನೆ
ಶಿವಮೊಗ್ಗದಲ್ಲಿ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ*
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ನರ್ಸ್ ಕ್ವಾರ್ಟಸ್ ನಲ್ಲಿ ಘಟನೆ

ಶೃತಿ (38) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ
6 ವರ್ಷದ ಪುತ್ರಿ ಪೂರ್ವಿಕಾ (10) ಳನ್ನು ಕೊಲೆ ಮಾಡಿ ಬಳಿಕ ನೇಣಿಗೆ ಶರಣಾಗಿರುವ ತಾಯಿ
ಮೆಗ್ಗಾನ್ ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿರುವ ರಾಮಣ್ಣ ಪತ್ನಿ
ನಿನ್ನೆ ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಗೆ ಬಂದಾಗ ಬಾಗಿಲು ತೆಗೆಯದ ಹಿನ್ನೆಲೆ
ಸ್ಥಳೀಯರ ಸಹಾಯದಿಂದ ಬಾಗಿಲು ಮುರಿದು ಒಳ ಹೋದ ರಾಮಣ್ಣ
6 ನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಪೂರ್ವಿಕಾ
ಪೂರ್ವಿಕಾ ತಲೆ ಹೊಡೆದಿರುವ ಸ್ಥಿತಿಯಲ್ಲಿ ಪತ್ತೆ
ಪೂರ್ವಿಕಾ ದೇಹದ ಮೇಲೆಯೇ ತಾಯಿ ಶೃತಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಶೃತಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರೆಂಬ ಮಾಹಿತಿ
ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು