ಶಿವಮೊಗ್ಗದ ತೃಪ್ತಿ ಹೆಲ್ತ್ ಕೇರ್ ನಿಂದ ಅ.9ರ ಗುರುವಾರದಂದು ಉಚಿತ ಆರೋಗ್ಯ ಶಿಬಿರ*

*ಶಿವಮೊಗ್ಗದ ತೃಪ್ತಿ ಹೆಲ್ತ್ ಕೇರ್ ನಿಂದ ಅ.9ರ ಗುರುವಾರದಂದು ಉಚಿತ ಆರೋಗ್ಯ ಶಿಬಿರ*

ಶಿವಮೊಗ್ಗದ ತೃಪ್ತಿ ಹೆಲ್ತ್ ಕೇರ್ ನಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಅ.9 ರಂದು ಬೀದಿಬದಿ ವ್ಯಾಪಾರಿಗಳ ಸಂಘದ ಸದಸ್ಯರು ಹಾಗೂ ಅವರ ಕುಟುಂಬದವರಿಗಾಗಿ ಹಮ್ಮಿಕೊಳ್ಳಲಾಗಿದೆ.

ಕಿಡ್ನಿ ಮತ್ತು ಮೂತ್ರಕೋಶ ರೋಗಿಗಳ ತಜ್ಞರಾದ ಡಾ.ಎಸ್.ಚಂದ್ರಶೇಖರ್ ರವರ ನೇತೃತ್ವದಲ್ಲಿ ಈ ಶಿಬಿರ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ 8453475775/948344449/9513878265 ಮೊಬೈಲಿಗೆ ಕೂಡಲೇ ಫೋನ್ ಮಾಡಿ ಹೆಸರು ನೊಂದಾಯಿಸಿಕೊಳ್ಳಬಹುದು ಅಥವಾ ತೃಪ್ತಿ ಹೆಲ್ತ್ ಕೇರ್, IDFC ಬ್ಯಾಂಕ್ ಮೇಲೆ, ದುರ್ಗಿಗುಡಿ ಮುಖ್ಯರಸ್ತೆ, ಶಿವಮೊಗ್ಗ ಇಲ್ಲಿ ಸಂಪರ್ಕಿಸಲು ಕೋರಲಾಗಿದೆ.