ಬೀಳ್ಕೊಡುಗೆ ಹಾಗೂ ಸ್ವಾಗತ ಸಮಾರಂಭ *ಅತ್ಯುತ್ತಮ ಸಹಕಾರ ನೀಡಿ ಉತ್ತಮ ಜಿಲ್ಲಾಧಿಕಾರಿಯನ್ನಾಗಿ ಮಾಡಿದ್ದೀರಿ : ಗುರುದತ್ತ ಹೆಗಡೆ*
ಬೀಳ್ಕೊಡುಗೆ ಹಾಗೂ ಸ್ವಾಗತ ಸಮಾರಂಭ *ಅತ್ಯುತ್ತಮ ಸಹಕಾರ ನೀಡಿ ಉತ್ತಮ ಜಿಲ್ಲಾಧಿಕಾರಿಯನ್ನಾಗಿ ಮಾಡಿದ್ದೀರಿ : ಗುರುದತ್ತ ಹೆಗಡೆ* ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು, ನೌಕರರು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಮಾಧ್ಯಮದವರು, ಸಾರ್ವಜನಿಕರು ಅತ್ಯುತ್ತಮ ಸಹಕಾರ ನೀಡಿ ನನ್ನನ್ನು ಉತ್ತಮ ಜಿಲ್ಲಾಧಿಕಾರಿಯಾಗಿ ಮಾಡಿದ್ದಾರೆಂದು ಆರೋಗ್ಯ ಇಲಾಖೆ ಆಯುಕ್ತರಾಗಿ ಪದೋನ್ನತಿ ಹೊಂದಿದ ನಿಕಟಪೂರ್ವ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ನುಡಿದರು. ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶಿವಮೊಗ್ಗ ಜಿಲ್ಲೆಯ ವತಿಯಿಂದ ಶನಿವಾರ ಸರ್ಕಾರಿ ನೌಕರರ ಭವನದಲ್ಲಿ…


