ಶಿವಮೊಗ್ಗದ ಹಳೇ ಬೊಮ್ಮನಕಟ್ಟೆಯಲ್ಲಿ ಹಾಡಹಗಲೇ ರೌಡಿ ರಾಜೇಶ್ ಶೆಟ್ಟಿ ಮರ್ಡರ್… ನವುಲೆ ಆನಂದನ ಸಹಚರ ಆಗಿದ್ದ ರಾಜೇಶ್ ಶೆಟ್ಟಿ ಬಸವನ ಗುಡಿಯ ಕ್ಯಾಸೆಟ್ ಅಂಗಡಿ ಮಾಲೀಕ ರಾಘುಶೆಟ್ಟಿ ಮರ್ಡರ್ ಕೇಸಲ್ಲಿದ್ದ. ಇತ್ತೀಚೆಗಷ್ಟೇ ತನ್ನ ವಿರೋಧಿ ಬೊಮ್ಮನಕಟ್ಟೆಯ ಕರಿಯ ವಿನಯ್ ಮೇಲೆ ಹಲ್ಲೆ ಮಾಡಿ ಅವನ ಕೈ ಬೆರಳುಗಳನ್ನು ಕತ್ತರಿಸುವಂತೆ ಹಲ್ಲೆ ಮಾಡಿದ್ದ. ಈ ದ್ವೇಷದಿಂದಾಗಿ ಕರಿಯ ವಿನಯ್ ತಂಡ ರಾಜೇಶ್ ಶೆಟ್ಟಿ ಮೇಲೆ ಮುಗಿಬಿದ್ದು ಕೊಲೆ ಮಾಡಿದೆ ಎಂದು ಹೇಳಲಾಗುತ್ತಿದೆ. ಪ್ರಕರಣ ಇಂದು ಮಧ್ಯಾಹ್ನ ನಡೆದಿದ್ದು, ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟಿಸಿದೆ.
ಶಿವಮೊಗ್ಗದ ಹಳೇ ಬೊಮ್ಮನಕಟ್ಟೆಯಲ್ಲಿ ಹಾಡಹಗಲೇ ರೌಡಿ ರಾಜೇಶ್ ಶೆಟ್ಟಿ ಮರ್ಡರ್… ನವುಲೆ ಆನಂದನ ಸಹಚರ ಆಗಿದ್ದ ರಾಜೇಶ್ ಶೆಟ್ಟಿ ಬಸವನ ಗುಡಿಯ ಕ್ಯಾಸೆಟ್ ಅಂಗಡಿ ಮಾಲೀಕ ರಾಘುಶೆಟ್ಟಿ ಮರ್ಡರ್ ಕೇಸಲ್ಲಿದ್ದ. ಇತ್ತೀಚೆಗಷ್ಟೇ ತನ್ನ ವಿರೋಧಿ ಬೊಮ್ಮನಕಟ್ಟೆಯ ಕರಿಯ ವಿನಯ್ ಮೇಲೆ ಹಲ್ಲೆ ಮಾಡಿ ಅವನ ಕೈ ಬೆರಳುಗಳನ್ನು ಕತ್ತರಿಸುವಂತೆ ಹಲ್ಲೆ ಮಾಡಿದ್ದ. ಈ ದ್ವೇಷದಿಂದಾಗಿ ಕರಿಯ ವಿನಯ್ ತಂಡ ರಾಜೇಶ್ ಶೆಟ್ಟಿ ಮೇಲೆ ಮುಗಿಬಿದ್ದು ಕೊಲೆ ಮಾಡಿದೆ ಎಂದು ಹೇಳಲಾಗುತ್ತಿದೆ. ಪ್ರಕರಣ ಇಂದು ಮಧ್ಯಾಹ್ನ ನಡೆದಿದ್ದು, ವಿನೋಬನಗರ…