ವಿಶ್ವ ಹಿರಿಯ ನಾಗರಿಕರ ದಿನಾಚರಣೆ: *ಹಿರಿಯರ ಅನುಭವ ನಮ್ಮ ಜೀವನಕ್ಕೆ ದಾರಿದೀಪ: ಬಲ್ಕೀಶ್ ಬಾನು*
ವಿಶ್ವ ಹಿರಿಯ ನಾಗರಿಕರ ದಿನಾಚರಣೆ: *ಹಿರಿಯರ ಅನುಭವ ನಮ್ಮ ಜೀವನಕ್ಕೆ ದಾರಿದೀಪ: ಬಲ್ಕೀಶ್ ಬಾನು* ಶಿವಮೊಗ್ಗ ಹಿರಿಯರ ಅನುಭವ, ಅವರು ನಮಗೆ ಕಲಿಸಿದ ವಿದ್ಯೆ ಹಾಗೂ ಬೆಳೆಸಿದ ರೀತಿ ನಮ್ಮ ಜೀವನಕ್ಕೆ ದಾರಿ ದೀಪವಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ತಿಳಿಸಿದರು. ಮಂಗಳವಾರ ನಗರದ ಕುವೆಂಪು ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ…