ಲೋಕಾಯುಕ್ತ ಬಲೆಗೆ ಬಿದ್ದ ಸೊರಬ ಪುರಸಭೆಯ ಕಂದಾಯ ನಿರೀಕ್ಷಕ ವಿನಾಯಕ*
*ಲೋಕಾಯುಕ್ತ ಬಲೆಗೆ ಬಿದ್ದ ಸೊರಬ ಪುರಸಭೆಯ ಕಂದಾಯ ನಿರೀಕ್ಷಕ ವಿನಾಯಕ* ಸೊರಬ ಪುರಸಭೆಯ ಕಂದಾಯ ನಿರೀಕ್ಷಕ ವಿನಾಯಕ ಬಿನ್ ಗುರುವಯ್ಯ ಮಾ.6 ರ ಇಂದು 40,000₹ ಲಂಚ ಪಡೆಯುವಾಗ ಲೋಕಾಯುಕ್ತರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ. ಈತ ಹೊನ್ನಾವರ ವಾಸಿ ಶ್ರೀಮತಿ ಪ್ರತಿಭಾ ಎಂ.ನಾಯ್ಕರಿಗೆ ಖಾಲಿ ನಿವೇಶನಕ್ಕೆ ಸಂಬಂಧಿಸಿದಂತೆ ಕೆಲಸ ಮಾಡಿಕೊಡಲು 50,000₹ ಗಳಿಗೆ ಬೇಡಿಕೆ ಇಟ್ಟಿದ್ದ.ಕೊನೆಗೆ 40,000₹ ಗಳಿಗೆ ಡೀಲ್ ಕುದುರಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಡಿವೈಎಸ್ ಪಿ ಉಮೇಶ್ ಈಶ್ವರ ನಾಯ್ಕ ಮತ್ತು…