ಕೃಷಿ ಮಾಹಿತಿ ಕೇಂದ್ರ ಮತ್ತು ಬೆಳೆ ಸಂಗ್ರಹಾಲಯ ಉದ್ಘಾಟನೆ
ಕೃಷಿ ಮಾಹಿತಿ ಕೇಂದ್ರ ಮತ್ತು ಬೆಳೆ ಸಂಗ್ರಹಾಲಯ ಉದ್ಘಾಟನೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗದ ಬಿ. ಎಸ್ಸಿ. ಕೃಷಿ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾಯಾ೯ನುಭವ ಕಾಯ೯ಕ್ರಮದ ಅಂಗವಾಗಿ ಶಿಕಾರಿಪುರ ತಾಲೂಕಿನ ನೆಲವಾಗಿಲು ಗ್ರಾಮದಲ್ಲಿ ಕೃಷಿ ಮಾಹಿತಿ ಕೇಂದ್ರ, ಸಸ್ಯ ಚಿಕಿತ್ಸಾಲಯ ಮತ್ತು ಬೆಳೆ ಸಂಗ್ರಹಾಲಯ ಉದ್ಘಾಟನಾ ಸಮಾರಂಭವನ್ನು ನಡೆಸಲಾಯಿತು. ಈ ಸಮಾರಂಭಕ್ಕೆ ಮುಖ್ಯ ಉದ್ಘಾಟಕರಾಗಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಆರ್. ಸಿ. ಜಗದೀಶ್ ಅವರು ಆಗಮಿಸಿದ್ದರು….