Headlines

ಶರಾವತಿ ನದಿ ನೀರು ಬೆಂಗಳೂರಿಗೆ ಒಯ್ಯುವುದು ಅವೈಜ್ಞಾನಿಕ ಆನಂದಪುರಂ ಬೆಕ್ಕಿನಕಲ್ಮಠದ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಹೇಳಿಕೆ

`ಶರಾವತಿ ನದಿ ನೀರು ಬೆಂಗಳೂರಿಗೆ ಒಯ್ಯುವುದು ಅವೈಜ್ಞಾನಿಕ ಆನಂದಪುರಂ ಬೆಕ್ಕಿನಕಲ್ಮಠದ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಹೇಳಿಕೆ ಶಿವಮೊಗ್ಗ: ಮಲೆನಾಡಿನ ಜೀವನದಿಯಾದ ಶರಾವತಿ ನದಿ ನೀರನ್ನು ಬೆಂಗಳೂರಿಗೆ ಒಯ್ಯುವುದು ಅವೈಜ್ಞಾನಿಕವಾಗಿದ್ದು, ಇದನ್ನು ಕೈ ಬಿಡಬೇಕು ಎಂದು ಆನಂದಪುರಂ ಬೆಕ್ಕಿನ ಕಲ್ಮಠದ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಆಗ್ರಹಿಸಿದರು. ನಗರದ ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನ ಮಠ ಟ್ರಸ್ಟ್, ಗುರು ಬಸವ ಅಧ್ಯಯನ ಪೀಠ ಬೆಕ್ಕಿನಕಲ್ಮಠದಲ್ಲಿ ಭಾನುವಾರ ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಸಂಘ ಶಿಕ್ಷಣ ಮತ್ತು ತರಬೇತಿ ಕೇಂದ್ರದ ಆತಿಥ್ಯದೊಂದಿಗೆ…

Read More

ಆರ್ ಟಿ ವಿಠ್ಠಲಮೂರ್ತಿ; ಯತ್ನಾಳ್ ಬಗ್ಗುತ್ತಿಲ್ಲ ವಿಜಯೇಂದ್ರ ಬಿಡುತ್ತಿಲ್ಲ

ಯತ್ನಾಳ್ ಬಗ್ಗುತ್ತಿಲ್ಲ ವಿಜಯೇಂದ್ರ ಬಿಡುತ್ತಿಲ್ಲ ಕಳೆದ ವಾರ ದಿಲ್ಲಿಗೆ ಹೋದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ವರಿಷ್ಟರಾದ ಅಮಿತ್ ಷಾ ಮತ್ತು ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.ಈ ಭೇಟಿಯ ಸಂದರ್ಭದಲ್ಲಿ ತಮಗೆ ಕಿರಿಕಿರಿಯಾಗುತ್ತಿದ್ದ ಎರಡು ವಿಷಯಗಳ ಬಗ್ಗೆ ಪ್ರಸ್ತಾಪಿಸಿದ ಅವರು,ಈ ಸಮಸ್ಯೆಗೆ ಪರಿಹಾರ ನೀಡದೆ ಹೋದರೆ ಕರ್ನಾಟಕದಲ್ಲಿ ಪಕ್ಷ ಕಟ್ಟುವ ಕೆಲಸಕ್ಕೆ ಹಿನ್ನಡೆಯಾಗುತ್ತದೆ ಎಂದು ವಿವರಿಸಿದ್ದಾರೆ. ಅಂದ ಹಾಗೆ ವಿಜಯೇಂದ್ರ ಅವರು ಪ್ರಸ್ತಾಪಿಸಿದ ವಿಷಯ ಅಮಿತ್ ಷಾ ಅವರಿಗಾಗಲೀ,ಜಗತ್ ಪ್ರಕಾಶ್ ನಡ್ಡಾ ಅವರಿಗಾಗಲೀ…

Read More

ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ

ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ ಶಿವಮೊಗ್ಗ: ನಗರದ ಡೆಲ್ಲಿ ವರ್ಡ್ ಶಾಲೆಯಲ್ಲಿ  ಶನಿವಾರ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಚಲನಚಿತ್ರ ನಿರ್ಮಾಪಕರು ಮತ್ತು ಸೃಜನಾಶೀಲ ಪ್ರತಿಭೆಗಳನ್ನು ಹೊರ ಹಾಕುವ ಮತ್ತು ಪ್ರದರ್ಶಿಸುವ ಗುರಿಯೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಶಾಲೆಯ ಪ್ರಾಚಾರ್ಯೆ ದಿವ್ಯ ಶೆಟ್ಟಿ ಹೇಳಿದರು. ನಗರದ ಪ್ರತಿಷ್ಠಿತ ಶಾಲೆಯ ಸುಮಾರು 15ಕ್ಕೂ ಹೆಚ್ಚು ಖಾಸಗಿ ಶಾಲೆ ಮತ್ತು ಸರ್ಕಾರಿ ಶಾಲೆ ಮಕ್ಕಳು ಸೇರಿದಂತೆ ಒಟ್ಟು 2,000 ಕ್ಕೂ ಹೆಚ್ಚು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ಕಾಲ ಎಂತೆಂಥ ಮುಖವಾಡಗಳನ್ನು ಕಳಚಿ ಹಾಕಿಲ್ಲ; ಎಂತೆಂಥ ಮುಖವಾಡಗಳಲ್ಲಿ ಮುಖ ಹುದುಗಿಸುವಂತೆ ಮಾಡಿಲ್ಲ! – *ಶಿ.ಜು.ಪಾಶ* 8050112067 (1/9/24)

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ಕಾಲ ಎಂತೆಂಥ ಮುಖವಾಡಗಳನ್ನು ಕಳಚಿ ಹಾಕಿಲ್ಲ; ಎಂತೆಂಥ ಮುಖವಾಡಗಳಲ್ಲಿ ಮುಖ ಹುದುಗಿಸುವಂತೆ ಮಾಡಿಲ್ಲ! – *ಶಿ.ಜು.ಪಾಶ* 8050112067 (1/9/24)

Read More

ಶಿವಮೊಗ್ಗ ಜೈಲಿನ ಮೇಲೆ ನೂರಕ್ಕೂ ಹೆಚ್ಚಿನ ಪೊಲೀಸ್ ದಾಳಿ…ಎಸ್ ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಏನಾದರೂ ಸಿಕ್ಕಿತಾ?

ಶಿವಮೊಗ್ಗ ಜೈಲಿನ ಮೇಲೆ ನೂರಕ್ಕೂ ಹೆಚ್ಚಿನ ಪೊಲೀಸ್ ದಾಳಿ… ಎಸ್ ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಏನಾದರೂ ಸಿಕ್ಕಿತಾ? ಇಂದು ಬೆಳ್ ಬೆಳಗ್ಗೆ ಪೊಲೀಸ್ ಅಧಿಕಾರಿಗಳು, ಬರೋಬ್ಬರಿ ನೂರು ಜನ ಪೊಲೀಸರು ಶಿವಮೊಗ್ಗ ಸೋಗಾನೆಯ ಕೇಂದ್ರ ಕಾರಗೃಹದ ಮೇಲೆ ದಾಳಿ ನಡೆಸಿ ಪರಿಶೀಲಿಸಿದರು. ಎಸ್ ಪಿ ಮಿಥುನ್ ಕುಮಾರ್, ಹೆಚ್ಚುವರಿ ಎಸ್ ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಎ.ಜಿ.ಕಾರ್ಯಪ್ಪ, ಡಿಎಆರ್ ಡಿವೈಎಸ್ ಪಿ ಕೃಷ್ಣಮೂರ್ತಿ, ತುಂಗಾನಗರ ಸಿಪಿಐ ಮಂಜುನಾಥ್, ದೊಡ್ಡಪೇಟೆ ಸಿಪಿಐ ರವಿ…

Read More

ಚೆಕ್ ಬೌನ್ಸ್ ಪ್ರಕರಣ; ನಟಿ ಪದ್ಮಜಾ ರಾವ್ ಗೆ 3 ತಿಂಗಳ ಜೈಲು ಶಿಕ್ಷೆ-40.20 ಲಕ್ಷ ರೂ ದಂಡ

ಚೆಕ್ ಬೌನ್ಸ್ ಪ್ರಕರಣ; ನಟಿ ಪದ್ಮಜಾ ರಾವ್ ಗೆ 3 ತಿಂಗಳ ಜೈಲು ಶಿಕ್ಷೆ-40.20 ಲಕ್ಷ ರೂ ದಂಡ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪದ್ಮಜಾ ರಾವ್‌ ಅವರಿಗೆ ಮಂಗಳೂರಿನ 8ನೇ ಜೆಎಂಎಫ್‌ಸಿ ನ್ಯಾಯಾಲಯವು ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ರೂದಂಡ ವಿಧಿಸಿ ಆದೇಶ ನೀಡಿದೆ. ನಟಿ ಪದ್ಮಜಾ ರಾವ್‌ ಅವರು 40 ಲ.ರೂ ಸಾಲ ಪಡೆದಿದ್ದರು. ಇದಕ್ಕೆ ಭದ್ರತೆಯಾಗಿ 2020ರ ಜೂನ್‌ 17ರಂದು ಐಸಿಐಸಿಐ ಬ್ಯಾಂಕಿನ ಬೆಂಗಳೂರಿನ ಬನಶಂಕರಿ…

Read More