ಹಳೇ ಮುಗಳಗೆರೆ ಗ್ರಾಮದಲ್ಲಿ ಗಮನಸೆಳೆದಸ್ವಚ್ಛ ಗ್ರಾಮ- ಸ್ವಚ್ಛ ಪರಿಸರ
ಹಳೇ ಮುಗಳಗೆರೆ ಗ್ರಾಮದಲ್ಲಿ ಗಮನಸೆಳೆದ ಸ್ವಚ್ಛ ಗ್ರಾಮ- ಸ್ವಚ್ಛ ಪರಿಸರ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ, ಶಿವಮೊಗ್ಗ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಇರುವಕ್ಕಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ- 2024 ಹಳೇಮುಗಳಗೆರೆ ಗ್ರಾಮದಲ್ಲಿ ನಡೆಯಿತು. ಸ್ವಚ್ಛ ಗ್ರಾಮ ಸ್ವಚ್ಛ ಪರಿಸರ ಎಂಬ ಧ್ಯೇಯದೊಂದಿಗೆ ಶಿವಮೊಗ್ಗ ಜಿಲ್ಲೆಯ,ಶಿಕಾರಿಪುರ ತಾಲೂಕಿನ ಹಳೇಮುಗಳಗೆರೆ ಗ್ರಾಮದಲ್ಲಿ ಗ್ರಾಮದ ಬೀದಿಗಳಲ್ಲಿ ಕಸ ತೆಗದು ಸ್ವಚ್ಛಗೊಳಿಸಲಾಯಿತು. ಮಕ್ಕಳು ಜಾಥಾದಲ್ಲಿ ಪಾಲ್ಗೊಂಡು ಘೋಷ ವಾಕ್ಯಗಳೊಂದಿಗೆ ಊರಿನ…