*ಜ. 2 ರಿಂದ ಶಾಲಾ ಮಕ್ಕಳ ಆಧಾರ್ ತಿದ್ದುಪಡಿ ಆಂದೋಲನ*
*ಜ. 2 ರಿಂದ ಶಾಲಾ ಮಕ್ಕಳ ಆಧಾರ್ ತಿದ್ದುಪಡಿ ಆಂದೋಲನ* ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಿಎಸ್ಸಿ ಸರ್ವೀಸರ್ ಇಂಡಿಯಾ ಲಿಮಿಟೆಡ್, ಶಾಲಾ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಶಿವಮೊಗ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ಜ. 2 ರಿಂದ 30 ರವರೆಗೆ ಶಿವಮೊಗ್ಗ ತಾಲ್ಲೂಕಿನ ಶಾಲಾ ವಿದ್ಯಾರ್ಥಿಗಳ ಆಧಾರ್ ತಿದ್ದುಪಡಿ ಬೃಹತ್ ಆಂದೋಲನ ಹಮ್ಮಿಕೊಳ್ಳಲಾಗಿದೆ. ಜನವರಿ 02 ರಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ಪ್ರೌಢಶಾಲೆ ಕಾಚಿನಕಟ್ಟೆಯಲ್ಲಿ ಜಿಲ್ಲಾ ಪಂಚಾಯತ್…