Headlines

ಜಿಲ್ಲಾ ಸರ್ಕಾರಿ ನೌಕರರ ಸಂಘದ 66 ನೂತನ ನಿರ್ದೇಶಕರಿಗೆ ಸಚಿವ ಮಧು ಬಂಗಾರಪ್ಪರಿಂದ ಸನ್ಮಾನ

ಜಿಲ್ಲಾ ಸರ್ಕಾರಿ ನೌಕರರ ಸಂಘದ 66 ನೂತನ ನಿರ್ದೇಶಕರಿಗೆ ಸಚಿವ ಮಧು ಬಂಗಾರಪ್ಪರಿಂದ ಸನ್ಮಾನ ಇತ್ತೀಚೆಗೆ ನಡೆದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಎಲ್ಲಾ ನೂತನ ನಿರ್ದೇಶಕರುಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ  ಮಧು ಬಂಗಾರಪ್ಪನವರು ಇಂದು ಸನ್ಮಾನಿಸಿದರು. ಮುಂದಿನ ದಿನಗಳಲ್ಲಿ ನೌಕರರ ಕ್ಷೇಮಾಭಿವೃದ್ಧಿಗಾಗಿ ಎಲ್ಲಾ ನಿರ್ದೇಶಕರುಗಳು ಒಗ್ಗಟ್ಟಿನಿಂದ ತಮ್ಮ ಇಲಾಖಾವಾರು ಸಮಸ್ಯೆಗಳಿಗೆ ಸ್ಪಂದಿಸಿ ಮುಕ್ತ ಮನಸ್ಸಿನೊಂದಿಗೆ ನನ್ನೊಂದಿಗೆ ಚರ್ಚಿಸಿ ಎಂದು ಶುಭ ಹಾರೈಸಿದರು. ಚುನಾಯಿತರಾದ ಎಲ್ಲಾ 66 ನಿರ್ದೇಶಕರುಗಳು ಭಾಗವಹಿಸಿ ಮುಂದಿನ ದಿನಗಳಲ್ಲಿ ತಮ್ಮ ನೇತೃತ್ವದಲ್ಲಿ ಯಾವುದೇ…

Read More

ಶಿವಮೊಗ್ಗ ಹಜ್ರತ್ ಸೈಯದ್ ಶಾ ಅಲೀಮ್ ದರ್ಗಾದಲ್ಲಿ ನಾಳೆಯಿಂದ ಮೂರು ದಿನಗಳ ಉರುಸ್

ಶಿವಮೊಗ್ಗ ಹಜ್ರತ್ ಸೈಯದ್ ಶಾ ಅಲೀಮ್ ದರ್ಗಾದಲ್ಲಿ ನಾಳೆಯಿಂದ ಮೂರು ದಿನಗಳ ಉರುಸ್ ಶಿವಮೊಗ್ಗದ ಹಜ್ರತ್ ಸೈಯದ್ ಶಾ  ಅಲೀಮ್ ದಿವಾನ್  ಬಾಬಾ ದರ್ಗಾ ದಲ್ಲಿ ಮೂರು ದಿನಗಳ ಉರುಸ್ ಸಮಾರಂಭ ಏರ್ಪಡಿಸಲಾಗಿದೆ ಎಂದು ಕಾರ್ಯದರ್ಶಿ ರೆಹಮಾನ್ ಖಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನ.24,25ಮತ್ತು 26ರಂದು ಕಾರ್ಯಕ್ರಮ ಏರ್ಪಡಿಸಲಾಗಿದ್ದು, 24 ಭಾನುವಾರ ರಂದು ಮಧ್ಯಾಹ್ನ 3 ಗಂಟೆಯಿಂದ ದರ್ಗಾ ಸಂದಲ್ ಮೆರವಣಿಗೆ ಪ್ರಾರಂಭವಾಗಲಿದ್ದು ನಗರದ ಟ್ಯಾಂಕ್ ಮೊಹಲ್ಲ, ಬಿ ಎಚ್ ರಸ್ತೆ ,  ಎಂಕೆ ಕೆ ರೋಡ್, ಗಾಂಧಿಬಜಾರ್, ನೆಹರು ರಸ್ತೆ ಮುಖಾಂತರವಾಗಿ ದರ್ಗಾದಲ್ಲಿ ಮುಕ್ತಾಯವಾಗಲಿದೆ. ನಂತರ ಅನ್ನಸಂತರ್ಪಣೆ ಕಾರ್ಯಕ್ರಮ   , ಧರ್ಮ ಗುರುಗಳ ಪ್ರವಚನ ಕಾರ್ಯಕ್ರಮ ಏರ್ಪಡಿಸಲಾಗಿದೆ. ನ.25 ರಂದು ಬೆಳಗ್ಗೆ 11ರಂದು ದರ್ಗಾ ಆವರಣದಲ್ಲಿ ಮುಸ್ಲಿಂ ವಧು-ವರರ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ವಿವಾಹದಲ್ಲಿ ಸುಮಾರು 15 ವಧು-ವರರ ಮದುವೆ ನಡೆಯಲಿದೆ ನಂತರ ಮಧ್ಯಾಹ್ನ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ. ಮರುದಿನ ನವೆಂಬರ್ 26ರಂದು ಸೂಫಿ ಕವಾಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ . ಈ ಎಲ್ಲಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದರ್ಗಾ ಉರಸ್ ಕಮಿಟಿಯ ಅಧ್ಯಕ್ಷರಾದಂತಹ ಶ್ರೀ ಸೈಯದ್ ಮುಝಮ್ಮಿಲ್ ರವರ ನೇತೃತ್ವದಲ್ಲಿ ಹಾಗೂ ದರ್ಗಾ ಉರುಸ್ ಕಮಿಟಿ ಯ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದರು, ಹಾಗೂ ಈ ಕಾರ್ಯಕ್ರಮಕ್ಕೆ ವಿವಿಧ ರಾಜ್ಯದ ದರ್ಗಾಗಳ ಧರ್ಮ ಗುರುಗಳು, ಸೂಫಿ ಸಂತರು, ದರ್ಗಾ ಶಾಪಿಂಗ್ ಕಾಂಪ್ಲೆಕ್ಸ್  ಮ್ಯಾನೇಜ್ಮೆಂಟ್ ಕಮಿಟಿ ಯ ಅಧ್ಯಕ್ಷರಾದಂತಹ  ಕೇಬಲ್ ಫೈರೋಜ್ ರವರು ಹಾಗೂ ಕಮಿಟಿಯ ಸದಸ್ಯರು ನಗರದ ಮುಸ್ಲಿಂ ಮುಖಂಡರು  ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ದರ್ಗಾ ಉರುಸ್ ಕಮಿಟಿಯ ಕಾರ್ಯದರ್ಶಿ ರೆಹಮಾನ್ ಖಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More

ಶಿವಮೊಗ್ಗದ ಹಜ್ರತ್ ಸೈಯದ್ ಶಾ  ಅಲೀಮ್ ದಿವಾನ್  ಬಾಬಾ ದರ್ಗಾದಲ್ಲಿ  ನಾಳೆಯಿಂದ ಮೂರು ದಿನಗಳ ಉರುಸ್ 

ಶಿವಮೊಗ್ಗದ ಹಜ್ರತ್ ಸೈಯದ್ ಶಾ  ಅಲೀಮ್ ದಿವಾನ್  ಬಾಬಾ ದರ್ಗಾದಲ್ಲಿ  ನಾಳೆಯಿಂದ ಮೂರು ದಿನಗಳ ಉರುಸ್ ಶಿವಮೊಗ್ಗದ ಹಜ್ರತ್ ಸೈಯದ್ ಶಾ  ಅಲೀಮ್ ದಿವಾನ್  ಬಾಬಾ ದರ್ಗಾ ದಲ್ಲಿ ಮೂರು ದಿನಗಳ ಉರುಸ್ ಸಮಾರಂಭ ಏರ್ಪಡಿಸಲಾಗಿದೆ ಎಂದು ಕಾರ್ಯದರ್ಶಿ ರೆಹಮಾನ್ ಖಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನ.24,25ಮತ್ತು 26ರಂದು ಕಾರ್ಯಕ್ರಮ ಏರ್ಪಡಿಸಲಾಗಿದ್ದು, 24 ಭಾನುವಾರ ರಂದು ಮಧ್ಯಾಹ್ನ 3 ಗಂಟೆಯಿಂದ ದರ್ಗಾ ಸಂದಲ್ ಮೆರವಣಿಗೆ ಪ್ರಾರಂಭವಾಗಲಿದ್ದು ನಗರದ ಟ್ಯಾಂಕ್ ಮೊಹಲ್ಲ, ಬಿ ಎಚ್ ರಸ್ತೆ ,  ಎಂಕೆ ಕೆ ರೋಡ್, ಗಾಂಧಿಬಜಾರ್, ನೆಹರು ರಸ್ತೆ ಮುಖಾಂತರವಾಗಿ ದರ್ಗಾದಲ್ಲಿ ಮುಕ್ತಾಯವಾಗಲಿದೆ. ನಂತರ ಅನ್ನಸಂತರ್ಪಣೆ ಕಾರ್ಯಕ್ರಮ   , ಧರ್ಮ ಗುರುಗಳ ಪ್ರವಚನ ಕಾರ್ಯಕ್ರಮ ಏರ್ಪಡಿಸಲಾಗಿದೆ. ನ.25 ರಂದು ಬೆಳಗ್ಗೆ 11ರಂದು ದರ್ಗಾ ಆವರಣದಲ್ಲಿ ಮುಸ್ಲಿಂ ವಧು-ವರರ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ವಿವಾಹದಲ್ಲಿ ಸುಮಾರು 15 ವಧು-ವರರ ಮದುವೆ ನಡೆಯಲಿದೆ ನಂತರ ಮಧ್ಯಾಹ್ನ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ. ಮರುದಿನ ನವೆಂಬರ್ 26ರಂದು ಸೂಫಿ ಕವಾಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ . ಈ ಎಲ್ಲಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದರ್ಗಾ ಉರಸ್ ಕಮಿಟಿಯ ಅಧ್ಯಕ್ಷರಾದಂತಹ ಶ್ರೀ ಸೈಯದ್ ಮುಝಮ್ಮಿಲ್ ರವರ ನೇತೃತ್ವದಲ್ಲಿ ಹಾಗೂ ದರ್ಗಾ ಉರುಸ್ ಕಮಿಟಿ ಯ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದರು, ಹಾಗೂ ಈ ಕಾರ್ಯಕ್ರಮಕ್ಕೆ ವಿವಿಧ ರಾಜ್ಯದ ದರ್ಗಾಗಳ ಧರ್ಮ ಗುರುಗಳು, ಸೂಫಿ ಸಂತರು, ದರ್ಗಾ ಶಾಪಿಂಗ್ ಕಾಂಪ್ಲೆಕ್ಸ್  ಮ್ಯಾನೇಜ್ಮೆಂಟ್ ಕಮಿಟಿ ಯ ಅಧ್ಯಕ್ಷರಾದಂತಹ  ಕೇಬಲ್ ಫೈರೋಜ್ ರವರು ಹಾಗೂ ಕಮಿಟಿಯ ಸದಸ್ಯರು ನಗರದ ಮುಸ್ಲಿಂ ಮುಖಂಡರು  ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ದರ್ಗಾ ಉರುಸ್ ಕಮಿಟಿಯ ಕಾರ್ಯದರ್ಶಿ ರೆಹಮಾನ್ ಖಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* 1. ಉಸಿರು ನಿಂತಾಗಲಷ್ಟೇ ಸಾಯುವರೆಂದು ಯಾರು ಹೇಳಿದರು ಹೃದಯವೇ? ನಂಬಿಕೆಗೇಟು ಬಿದ್ದಾಗಲೂ ಜೀವ ಎಂಬುದು ಶವವಾಗುವುದು… 2. ನೀನಿಲ್ಲ ಎಂದು ಯಾರು ಹೇಳಿದರು? ಯಾರೂ ಇಲ್ಲದಿದ್ದಾಗ ನೀನೇ ಕಾಣುವುದು! – *ಶಿ.ಜು.ಪಾಶ* 8050112067 (23/11/24)

Read More

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ;’ರದ್ದಾದ ಬಿಪಿಎಲ್ ಕಾರ್ಡ್ ಗಳನ್ನು ಮರಳಿ ಕೊಡಿ ವಾರದೊಳಗೆ ಕೊಡದಿದ್ದರೆ ಉಗ್ರ ಹೋರಾಟ’

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ; ‘ರದ್ದಾದ ಬಿಪಿಎಲ್ ಕಾರ್ಡ್ ಗಳನ್ನು ಮರಳಿ ಕೊಡಿ ವಾರದೊಳಗೆ ಕೊಡದಿದ್ದರೆ ಉಗ್ರ ಹೋರಾಟ’ ರಾಜ್ಯದಲ್ಲಿ ರಾಜ್ಯ ಸರ್ಕಾರದ ಧೋರಣೆ ರೇಷನ್ ಕಾರ್ಡ್ ಗೊಂದಲ. ಬಡವರಿಗೆ ಬಹಳ ತೊಂದರೆ. 3.80 ಲಕ್ಷ ಬಿಪಿಎಲ್ ಕಾರ್ಡ್ ಇದಾವೆ ಶಿವಮೊಗ್ಗದಲ್ಲಿ. 2780 ಮಾತ್ರ ಏಪಿಎಲ್ ಆಗಿ ಕನ್ವರ್ಟ್ ಮಾಡಿದೀವಿ ಅಂತ ಅಧಿಕಾರಿಗಳು ಹೇಳುತ್ತಿದ್ದಾರೆ. ಗೊಂದಲ ವಿಪರೀತ ಇದೆ. ಸರ್ಕಾರ ಕೂಡಲೇ ಪರಿಹಾರ ಕಂಡುಕೊಳ್ಳಬೇಕು.ಆಹಾರ ಸಚಿವ ಮುನಿಯಪ್ಪ ವಾರದಲ್ಲಿ ಸರಿ ಮಾಡದಿದ್ದರೆ ಬಡವರ ಜೊತೆ ಹೋರಾಟ…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* 1. ಬದುಕು ಚಹಾದಂತಲ್ಲ; ತುಟಿ ಮುಟ್ಟಿಸಿದ ಕೂಡಲೇ ಹದ ದಕ್ಕಲು… ಆತ್ಮಕ್ಕೆ! 2. ಬದಲಿಸುವ ತಾಕತ್ತಿರಲಿ ನಿನ್ನಲ್ಲಿ… ಈ ಜಗತ್ತನ್ನು, ನಿನ್ನನ್ನು ಮತ್ತು ನಿನ್ನ ಹಣೆಬರಹವನ್ನು! – *ಶಿ.ಜು.ಪಾಶ* 8050112067 (21/11/24)

Read More

ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ

ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ ಇಂದು ವಿಧಾನಸೌಧದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಆಯೋಜಿಸಿದ್ದ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ “ಉಚಿತ NEET/JEE/CET ಆನ್ ಲೈನ್ ಕೋಚಿಂಗ್ ತರಗತಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಬಳಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರೊಂದಿಗೆ ಸಂವಾದ ನಡೆಸಲಾಯಿತು. ಈ ಯೋಜನೆಯಿಂದಾಗಿ ಹೆಚ್ಚಿನ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು. ಮೊದಲ ಹಂತದಲ್ಲಿ 25,000 ವಿದ್ಯಾರ್ಥಿಗಳಿಗೆ ಈ ಅವಕಾಶವನ್ನು ಕಲ್ಪಿಸಲಾಗಿದ್ದು, ಪರಿಣಿತ ಉಪನ್ಯಾಸಕರಿಂದ ಪ್ರತಿದಿನ ಈ…

Read More

ರಾಜ್ಯ ಬಿಜೆಪಿಯಲ್ಲಿ ಶುರುವಾದ ಭಿನ್ನರ ಅಬ್ಬರಕ್ಕೆ ಪ್ರತಿಯುತ್ತರ ನೀಡಲು ಪಕ್ಷ ನಿಷ್ಟರ ನಿರ್ಧಾರ ಇಂದು ಮಧ್ಯಾಹ್ನ 1 ಗಂಟೆಗೆ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ನಿವಾಸದಲ್ಲಿ ನಡೆಯಲಿದೆ ಮಹತ್ವದ ಸಭೆ ಸಭೆಯಲ್ಲಿ ಭಾಗವಹಿಸಲಿರುವ ಹಲವು ನಾಯಕರು ಭಿನ್ನರ ಅಭಿಯಾನಕ್ಕೆಬ್ರೇಕ್ ಹಾಕಲು ಬಿಕೆಪಿ ವರಿಷ್ಟರನ್ನು ಒತ್ತಾಯಿಸಲಿರುವ ಸಭೆ

ರಾಜ್ಯ ಬಿಜೆಪಿಯಲ್ಲಿ ಶುರುವಾದ ಭಿನ್ನರ ಅಬ್ಬರಕ್ಕೆ ಪ್ರತಿಯುತ್ತರ ನೀಡಲು ಪಕ್ಷ ನಿಷ್ಟರ ನಿರ್ಧಾರ ಇಂದು ಮಧ್ಯಾಹ್ನ 1 ಗಂಟೆಗೆ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ನಿವಾಸದಲ್ಲಿ ನಡೆಯಲಿದೆ ಮಹತ್ವದ ಸಭೆ ಸಭೆಯಲ್ಲಿ ಭಾಗವಹಿಸಲಿರುವ ಹಲವು ನಾಯಕರು ಭಿನ್ನರ ಅಭಿಯಾನಕ್ಕೆಬ್ರೇಕ್ ಹಾಕಲು ಬಿಕೆಪಿ ವರಿಷ್ಟರನ್ನು ಒತ್ತಾಯಿಸಲಿರುವ ಸಭೆ

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* 1 ಬಂಜರು ಭೂಮಿಗೆ ಮಳೆಯಿಂದ ಮೊಹಬ್ಬತ್ ಆಗಿ ಹೋಯ್ತು! 2. ಮೊಹಬ್ಬತ್ತಿನ ಯುದ್ಧದಲ್ಲಿ ನಿನ್ನ ಮುಂಗುರುಳು ಬ್ರಹ್ಮಾಸ್ತ್ರಕ್ಕಿಂತ ಕಡಿಮೆ ಅನಿಸಿಲ್ಲ ನನಗೆ! 3. ನನ್ನಂಥ ಗಾಯವಿಲ್ಲ; ನಿನ್ನಂಥ ಮುಲಾಮಿಲ್ಲ! 4. ಮುಗ್ಧ ಕನ್ನಡಿಗೇನು ಗೊತ್ತು? ಕಾಣುವ ಚಹರೆಯೊಳಗೆ ಮತ್ತೊಂದು ಚಹರೆ ಉಂಟೆಂದು! – *ಶಿ.ಜು.ಪಾಶ* 8050112067 (20/11/24)

Read More

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ;ಆರ್ ಎಸ್ ಎಸ್ ಬಗ್ಗೆ ಕೊಲ್ಲೋ ಮಾತಾಡಿರೋ ಖರ್ಗೆ ಮೇಲೂ ಸುಮೋಟೋ ಕೇಸ್ ಹಾಕಿಕ್ರಾಂತಿವೀರ ಬ್ರಿಗೇಡ್ ರಥ ಸಪ್ತಮಿ ದಿನ, ಡಿ.4 ರಂದು ಬಸವನ ಬಾಗೇವಾಡಿಯಲ್ಲಿ ಉದ್ಘಾಟನೆ

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ; ಆರ್ ಎಸ್ ಎಸ್ ಬಗ್ಗೆ ಕೊಲ್ಲೋ ಮಾತಾಡಿರೋ ಖರ್ಗೆ ಮೇಲೂ ಸುಮೋಟೋ ಕೇಸ್ ಹಾಕಿ ಕ್ರಾಂತಿವೀರ ಬ್ರಿಗೇಡ್ ರಥ ಸಪ್ತಮಿ ದಿನ, ಡಿ.4 ರಂದು ಬಸವನ ಬಾಗೇವಾಡಿಯಲ್ಲಿ ಉದ್ಘಾಟನೆ ಬಿಜೆಪಿ, ಆರ್ ಎಸ್ ಎಸ್ ಕಂಡಲ್ಲಿ ಕೊಲ್ಲುವ ಮಾತಾಡಿದ್ದಾರೆ ಮಲ್ಲಿಕಾರ್ಜುನ ಖರ್ಗೆ. ಆರ್ ಎಸ್ ಎಸ್ ಇಲ್ಲದೇ ಇರುತ್ತಿದ್ದರೆ ದೇಶ ಏನಾಗುತ್ತಿತ್ತು ಕಲ್ಪಿಸಿಕೊಳ್ಳಲು ಸಾಧ್ಯವೇ? ಹಿರಿಯ ರಾಜಕಾರಣಿ ಬಾಯಲ್ಲಿ ಇಂಥ ಪದ ಬರಬಾರದಿತ್ತು. ಉದ್ವೇಗದಲ್ಲಿ ಹೇಳಿದ್ದರೆ ಕ್ಷಮೆ ಕೇಳಿ. ನೆಹರೂ, ಇಂದಿರಾಗಾಂಧಿ…

Read More