ಆದಾಯ ಕೊಡುವ ಬಿದಿರು ಯಾವ ವಾಣಿಜ್ಯ ಬೆಳೆಗೂ ಕಡಿಮೆಯಿಲ್ಲ” : ಡಾ.ಮಹೇಶ್ವರಪ್ಪ ವಿ
“ಆದಾಯ ಕೊಡುವ ಬಿದಿರು ಯಾವ ವಾಣಿಜ್ಯ ಬೆಳೆಗೂ ಕಡಿಮೆಯಿಲ್ಲ” : ಡಾ.ಮಹೇಶ್ವರಪ್ಪ ವಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ , **ಅಖಿಲ ಭಾರತೀಯ ಕೃಷಿ ಅರಣ್ಯ ಸಮನ್ವಯ ಸಂಶೋಧನಾ ಯೋಜನೆ,* ಇರುವಕ್ಕಿ, ಮತ್ತು ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ, ಇರುವಕ್ಕಿ. ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ ಹಳೇಮುಗಳಗೆರೆ ಗ್ರಾಮದಲ್ಲಿ *ಬಿದಿರು ಸಸ್ಯಗಳ ಬೆಳೆಸುವಿಕೆ ತರಬೇತಿ* ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಆಯೋಜಕರಾದ ಕೃಷಿ ಅರಣ್ಯ ವಿಭಾಗದ ಪ್ರಾಧ್ಯಾಪಕರು ಡಾ. ಮಹೇಶ್ವರಪ್ಪ…