ಕೃಷಿ ವಿವಿಯ ತಜ್ಞರಿಂದ ರೈತರ ತೋಟಗಳಿಗೆ ಕ್ಷೇತ್ರ ಭೇಟಿ
ಕೃಷಿ ವಿವಿಯ ತಜ್ಞರಿಂದ ರೈತರ ತೋಟಗಳಿಗೆ ಕ್ಷೇತ್ರ ಭೇಟಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗದ ಬಿ. ಎಸ್ಸಿ. ಕೃಷಿ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾಯಾ೯ನುಭವ ಕಾಯ೯ಕ್ರಮದ ಅಡಿಯಲ್ಲಿ ಶಿಕಾರಿಪುರ ತಾಲೂಕಿನ ನೆಲವಾಗಿಲು ಗ್ರಾಮದಲ್ಲಿ ಕೃಷಿ ವಿವಿಯ ತಜ್ಞರಿಂದ ರೈತರ ತೋಟಗಳಿಗೆ ಕ್ಷೇತ್ರ ಭೇಟಿ ಮಾಡಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಶಿವಮೊಗ್ಗದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ತೋಟಗಾರಿಕೆ ತಜ್ಞರಾದ ಡಾ. ಭರತ್ ಅವರು ಅಗಮಿಸಿದ್ದರು. ಗ್ರಾಮದ ಹರೀಶ್…