Headlines

ಆರ್.ಎಂ.ಮಂಜುನಾಥ ಗೌಡರ ಪತ್ರಿಕಾಗೋಷ್ಠಿ; ಶಾಸಕ ಮುನಿರತ್ನ ವಿರುದ್ಧ ಒಕ್ಕಲಿಗರಿಂದ ಒಕ್ಕೊರಳ ಖಂಡನೆ

ಆರ್.ಎಂ.ಮಂಜುನಾಥ ಗೌಡರ ಪತ್ರಿಕಾಗೋಷ್ಠಿ; ಶಾಸಕ ಮುನಿರತ್ನ ವಿರುದ್ಧ ಒಕ್ಕಲಿಗರಿಂದ ಒಕ್ಕೊರಳ ಖಂಡನೆ ನಾಡನ್ನು ಕಟ್ಟುವಲ್ಲಿ, ಸಾಹಿತ್ಯಿಕ, ಸಾಂಸ್ಕೃತಿಕ ಗೌರವ ತಂದುಕೊಟ್ಟ ಒಕ್ಕಲಿಗರ ವಿರುದ್ಧ ಮಾಜಿ ಸಚಿವ, ಶಾಸಕ ಮುನಿರತ್ನ ಕಳಂಕ ತರುವ ಮಾತಾಡಿದ್ದಾರೆ. ದಲಿತರ ಬಗ್ಗೆಯೂ ಹೇಯವಾಗಿ, ಕೆಟ್ಟದಾಗಿ ಮಾತಾಡಿದ್ದಾರೆ. ಈ ಹಿಂದೆಯೂ ಹೀಗೆಲ್ಲ ಮಾತಾಡಿ ಬುದ್ದಿ ಹೇಳಿಸಿಕೊಂಡಿದ್ದರು. ಉರಿಗೌಡ, ನಂಜೇಗೌಡರ ಕುರಿತು ಸಿನೆಮಾ ತೆಗೆಯುವ ಮಾತಾಡಿ ಮುನಿರತ್ನ ಒಕ್ಕಲಿಗ ಸಮಾಜದ ವಿರುದ್ಧ ಕಿಡಿಕಾರಿದ್ದರು. ಕುವೆಂಪು, ಕೆಂಪೇಗೌಡರ ಒಕ್ಕಲಿಗ ಸಮಾಜ ಎಲ್ಲರಿಗೂ ಪ್ರೀತಿಯಿಂದ ನೋಡುವವರು. ಮುನಿರತ್ನ ಕಡೆಯಿಂದ…

Read More

ಶಿವಮೊಗ್ಗದ ಕ್ರಾಂತಿದೀಪ ಪತ್ರಿಕೆ ಮಂಜುನಾಥ್ ರವರಿಗೆ ಒಲಿದ ಪ್ರತಿಷ್ಠಿತ ಮೊಹರೆ ಹಣಮಂತರಾಯ ಪ್ರಶಸ್ತಿ

ಶಿವಮೊಗ್ಗದ ಕ್ರಾಂತಿದೀಪ ಪತ್ರಿಕೆ ಮಂಜುನಾಥ್ ರವರಿಗೆ ಒಲಿದ ಪ್ರತಿಷ್ಠಿತ ಮೊಹರೆ ಹಣಮಂತರಾಯ ಪ್ರಶಸ್ತಿ *ಶಿವಾಜಿ ಗಣೇಶನ್,ಪದ್ಮರಾಜ ದಂಡಾವತಿ, ಪೂರ್ಣಿಮಾ, ಕಾಟ್ಕರ್ ಸೇರಿ 5 ಜನ ಪತ್ರಕರ್ತರಿಗೆ ಟಿಎಸ್‍ಆರ್* *ಹೊನ್ನಾಪುರ, ಪಾಲೆತ್ತಾಡಿ, ಕ್ರಾಂತಿದೀಪ ಮಂಜುನಾಥ ಸೇರಿ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ* *2019 ರಿಂದ 2023 ರವರೆಗಿನ ಟಿಎಸ್‍ಆರ್ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ*   2021ನೇ ಸಾಲಿಗೆ ಎನ್.ಮಂಜುನಾಥ:* ಶಿವಮೊಗ್ಗದ ಕ್ರಾಂತಿದೀಪ ಕನ್ನಡ ದಿನಪತ್ರಿಕೆಯನ್ನು 1985 ಆಗಸ್ಟ್ 15ರಿಂದ ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಅಚ್ಚುಮೊಳೆಯ ಮುದ್ರಣದಲ್ಲಿ…

Read More

ನಾಳೆ ಈದ್ ಮಿಲಾದ್ ಮೆರವಷಿಗೆ; 3500ಕ್ಕಿಂತ ಹೆಚ್ಚಿನ ಖಾಕಿ ಸರ್ಪಗಾವಲು

ನಾಳೆ ಈದ್ ಮಿಲಾದ್ ಮೆರವಷಿಗೆ; 3500ಕ್ಕಿಂತ ಹೆಚ್ಚಿನ ಖಾಕಿ ಸರ್ಪಗಾವಲು ಇದೇ ಭಾನುವಾರದಂದು ಶಿವಮೊಗ್ಗ ನಗರದಲ್ಲಿ ನಡೆಯುವ ಈದ್ ಮಿಲಾದ್ ಮೆರವಣಿಗೆ ಬಂದೋಬಸ್ತ್* ಕರ್ತವ್ಯಕ್ಕೆ *03* ಹೆಚ್ಚುವರಿ ಪೊಲೀಸ್ ಅಧೀಕ್ಷಕರು, *25* ಪೊಲೀಸ್ ಉಪಾಧೀಕ್ಷಕರು, *60* ಪೋಲಿಸ್ ನಿರೀಕ್ಷಕರು, *110* ಪೊಲೀಸ್ ಉಪನಿರೀಕ್ಷಕರು, *200* ಸಹಾಯಕ ಪೊಲೀಸ್ ನಿರೀಕ್ಷಕರು, *3500* ಪೊಲೀಸ್ ಹೆಡ್ ಕಾನ್ಸ್ ಟೆಬಲ್, ಪೊಲೀಸ್ ಕಾನ್ಸ್ ಟೆಬಲ್ ಮತ್ತು ಗೃಹರಕ್ಷಕ ದಳ ಸಿಬ್ಬಂದಿಗಳು, *01-RAF* ತುಕಡಿ *08* ಡಿಎಆರ್ ತುಕಡಿ, *01* QRT ತುಕಡಿ,…

Read More

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಗುಡುಗಿದ್ದೇನು?ತಿರುಪತಿ ಲಾಡಲ್ಲಿ ಹಂದಿ,ದನದ ಕೊಬ್ಬು; ಕೂಡಲೇ ಸಿಬಿಐ ತನಿಖೆ ಮಾಡಿಮುಸಲ್ಮಾನ್ ಗೂಂಡಾಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಿ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡಬೇಡಿ

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಗುಡುಗಿದ್ದೇನು? ತಿರುಪತಿ ಲಾಡಲ್ಲಿ ಹಂದಿ,ದನದ ಕೊಬ್ಬು; ಕೂಡಲೇ ಸಿಬಿಐ ತನಿಖೆ ಮಾಡಿ ಮುಸಲ್ಮಾನ್ ಗೂಂಡಾಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಿ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡಬೇಡಿ ತಿರುಪತಿ ಲಡ್ಡಲ್ಲಿ ಗೋಮಾತೆಯ ಕೊಬ್ಬು ಸಡೆರಿಸಿ ತಯಾರು ಮಾಡ್ತಿದ್ದಾರೆ ಅಂತ ಕೇಳಿ ಆಶ್ಚರ್ಯವೂ ಆತಂಕವೂ ಆಯ್ತು. ಗೋವು, ಹಂದಿ ಕೊಬ್ಬು, ಮೀನಿನ ಎಣ್ಣೆ ಸೇರಿಸಿರುವುದು ದೃಢಪಟ್ಟಿದೆ. ವೈಎಸ್ ಆರ್ ಪಾರ್ಟಿ ಅಧಿಕಾರಕ್ಕೆ ಬಂದಾಗ ಹಿಂದೂಗಳ ಮತಾಂತರ ವಿಷಯದಲ್ಲಿ ಗಲಾಟೆಯಾಗಿತ್ತು. ಜಗತ್ತಿನ ಹಿಂದೂಗಳ ನಂಬಿಕೆಯ ತಿರುಪತಿ ಲಡ್ಡುವಿನಲ್ಲಿ…

Read More

ತಿರುಪತಿ ಲಾಡಿನಲ್ಲಿ ದನದ ಕೊಬ್ಬು, ಮೀನೆಣ್ಣೆ ಬಳಕೆ; ಟೆಸ್ಟ್‌ ರಿಪೋರ್ಟ್‌ನಿಂದ ದೃಢ!

ತಿರುಪತಿ ಲಾಡಿನಲ್ಲಿ ದನದ ಕೊಬ್ಬು, ಮೀನೆಣ್ಣೆ ಬಳಕೆ; ಟೆಸ್ಟ್‌ ರಿಪೋರ್ಟ್‌ನಿಂದ ದೃಢ! ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಮತ್ತು ತಾಳೆ ಎಣ್ಣೆಯನ್ನು ಬಳಸಲಾಗುತ್ತಿತ್ತು ಎಂದು ಪರೀಕ್ಷಾ ವರದಿಗಳು ಬಹಿರಂಗಪಡಿಸಿವೆ. ಈ ಆರೋಪವನ್ನು ವೈಎಸ್‌ಆರ್‌ಸಿಪಿ ಪಕ್ಷ ತೀವ್ರವಾಗಿ ಖಂಡಿಸಿದೆ. ಲ್ಯಾಬ್‌ ರಿಪೋರ್ಟ್‌ನಲ್ಲೂ ಈ ಅಂಶ ಪತ್ತೆಯಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ಕುರಿತಾದ ದಾಖಲೆಯನ್ನೂ ಕೂಡ ಬಹಿರಂಗ ಮಾಡಿದೆ.  ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ…

Read More

ಈದ್ ಮಿಲಾದ್ ಹಬ್ಬದ ಮೆರವಣಿಗೆ ಪ್ರಯುಕ್ತ ವಾಹನ ಸಂಚಾರ ಮಾರ್ಗ ಬದಲಾವಣೆ*

*ಈದ್ ಮಿಲಾದ್ ಹಬ್ಬದ ಮೆರವಣಿಗೆ ಪ್ರಯುಕ್ತ ವಾಹನ ಸಂಚಾರ ಮಾರ್ಗ ಬದಲಾವಣೆ* ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಸೆ.22ರಂದು ಶಿವಮೊಗ್ಗ ನಗರದಲ್ಲಿ ಮೆರವಣಿಗೆಯನ್ನು ಮಾಡುವುದರಿಂದ ನಗರದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳ ಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆಯವರು ತಾತ್ಕಾಲಿಕ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಸೆ. 22 ರಂದು ಈದ್ ಮಿಲಾದ್ ಮೆರವಣಿಗೆ ಶಿವಮೊಗ್ಗ ನಗರದ ಗಾಂಧಿಬಜಾರ್‌ನ ಜಾಮೀಯ ಮಸೀದಿಯಿಂದ ಪ್ರಾರಂಭಗೊAಡು ಗಾಂಧಿ…

Read More

ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಮ್ಮುಖದಲ್ಲಿ…ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆಯಲ್ಲಿ  ಮುಖ್ಯ ವಿಷಯಗಳ ಕುರಿತು ಸಮಗ್ರವಾಗಿ ಚರ್ಚೆ

ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಮ್ಮುಖದಲ್ಲಿ… ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆಯಲ್ಲಿ  ಮುಖ್ಯ ವಿಷಯಗಳ ಕುರಿತು ಸಮಗ್ರವಾಗಿ ಚರ್ಚೆ ಇಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ  ಮಧು ಬಂಗಾರಪ್ಪನವರು ವಿಧಾನಸೌಧದಲ್ಲಿ  ಅರಣ್ಯ ಇಲಾಖೆ ಸಚಿವರಾದ  ಈಶ್ವರ್ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಪಾಲ್ಗೊಂಡು, ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಕೇಂದ್ರ ಸರ್ಕಾರವು ಘೋಷಿಸಿರುವುದಕ್ಕೆ ಸಂಬಂಧಿಸಿದಂತೆ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆಯಲ್ಲಿ ಅಲ್ಲಿನ ಮುಖ್ಯ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ,…

Read More

40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಡಿ.ಕೆಂಪಣ್ಣ ಸಾವು!

40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಡಿ.ಕೆಂಪಣ್ಣ ಸಾವು! ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮೀಷನ್ ಆರೋಪ ಮಾಡಿದ್ದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದಲ್ಲಿ ಶೇ.40 ಪರ್ಸೆಂಟ್ ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದ ಡಿ.ಕೆಂಪಣ್ಣ (83) ಅವರು ಗುರುವಾರ ಬೆಳಗ್ಗೆ ಬೆಂಗಳೂರಿನ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಡಿ.ಕೆಂಪಣ್ಣ ಅವರು ರಾಜ್ಯ…

Read More

ರಂಗಾಯಣ ಶಿವಮೊಗ್ಗದಿಂದ ಬಿ.ವಿ.ಕಾರಂತರ ಜನ್ಮದಿನದ ನೆನಪಿನಲ್ಲಿ ಸೆಪ್ಟೆಂಬರ್ 21,22, ಮತ್ತು 23 ರಂದು ಮೂರು ದಿನಗಳ ‘ನಾಟಕೋತ್ಸವ’ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ರಂಗಾಯಣ ನಿರ್ದೇಶಕ ಪ್ರಸನ್ನ ಡಿ.ಸಾಗರ

ರಂಗಾಯಣ ಶಿವಮೊಗ್ಗದಿಂದ ಬಿ.ವಿ.ಕಾರಂತರ ಜನ್ಮದಿನದ ನೆನಪಿನಲ್ಲಿ ಸೆಪ್ಟೆಂಬರ್ 21,22, ಮತ್ತು 23 ರಂದು ಮೂರು ದಿನಗಳ ‘ನಾಟಕೋತ್ಸವ’ ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ರಂಗಾಯಣ ನಿರ್ದೇಶಕ ಪ್ರಸನ್ನ ಡಿ.ಸಾಗರ ಶಿವಮೊಗ್ಗ ರಂಗಾಯಣವು ರಂಗಭೀಷ್ಮ ಬಿ.ವಿ.ಕಾರಂತರ ಜನ್ಮ ದಿನದ ನೆನಪಿನಲ್ಲಿ ಇದೇ ಸೆಪ್ಟೆಂಬರ್ 21.22 ಮತ್ತು 23 ರಂದು ಮೂರು ದಿನಗಳ ನಾಟಕೋತ್ಸವವನ್ನು ಅಶೋಕನಗರದಲ್ಲಿನ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಿದೆ ಎಂದು ಶಿವಮೊಗ್ಗ ರಂಗಾಯಣದ ನಿರ್ದೇಶಕರಾದ ಪ್ರಸನ್ನ ಡಿ ಸಾಗರ ತಿಳಿಸಿದ್ದಾರೆ. ಸೆ.21ರ ಶನಿವಾರ ಸಂಜೆ 6.30ಕ್ಕೆ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದ್ದು,…

Read More