ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಕ್ಕಳ ನರಳಾಟ! ಮೂರು ದಿನಗಳಿಂದ ನೀರಿಲ್ಲದೇ ಪರದಾಟ!! ಶಾಸಕರೇ, ಮಂತ್ರಿಗಳೇ ಗಮನಿಸಿ ನೀರು ಕೊಡಿ- ನೀರು ಕೊಡಿ…
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಜ್ವರ, ಜಾಂಡೀಸ್, ಡೆಂಗ್ಯೂ, ಟೈಫಾಯಿಡ್ ಸೇರಿದಂತೆ ಹತ್ತು ಹಲವು ರೋಗಗಳಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಬಹಳಷ್ಟು ಮಕ್ಕಳಿದ್ದಾರೆ. ಆದರೆ, ಅವರಿಗೆ ಮೂರು ದಿನಗಳಿಂದ ನೀರೇ ಇಲ್ಲ! ಮೆಗ್ಗಾನ್ ಆಸ್ಪತ್ರೆಯ ನೀರಿನ ಮೋಟಾರ್ ಹಾಳಾಗಿದೆ ಎಂದು ಕೆಲವರು ಹೇಳುತ್ತಿದ್ದಾರಾದರೂ ಮೋಟಾರ್ ಸರಿಪಡಿಸಲಿಕ್ಕೆ ಮೂರು ದಿನ ಬೇಕಾ? ಎಂದು ರೋಗಕ್ಕೆ ತುತ್ತಾದ ಮಕ್ಕಳ ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೂರು ದಿನಗಳಿಂದ ರೋಗಕ್ಕೆ ತುತ್ತಾದ ಮಕ್ಕಳು, ಮಕ್ಕಳ ಪೋಷಕರು ಕುಡಿಯಲು, ಶೌಚಾಲಯಕ್ಕೂ ನೀರಿಲ್ಲದೇ ಪರದಾಡುತ್ತಿದ್ದಾರೆ….
ಮಾಜಿ ಶಾಸಕರೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷರೂ ಆದ ಕೆ.ಬಿ.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿ ಮುಖ್ಯಾಂಶಗಳು…ಪೌರಕಾರ್ಮಿಕ ಗೃಹಭಾಗ್ಯ, ಸಮುದಾಯ ಭವನದಲ್ಲಿ ಗೋಲ್ ಮಾಲ್ಗುತ್ತಿಗೆದಾರ ಕಣ್ಮರೆ! ಪೌರಾಡಳಿತ ಮೌನವೇಕೆ?
ಮಾಜಿ ಶಾಸಕರೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷರೂ ಆದ ಕೆ.ಬಿ.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿ ಮುಖ್ಯಾಂಶಗಳು… ಪೌರಕಾರ್ಮಿಕ ಗೃಹಭಾಗ್ಯ, ಸಮುದಾಯ ಭವನದಲ್ಲಿ ಗೋಲ್ ಮಾಲ್ ಗುತ್ತಿಗೆದಾರ ಕಣ್ಮರೆ! ಪೌರಾಡಳಿತ ಮೌನವೇಕೆ? ಪೌರ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆ ತಂದಿದ್ದೆ. ಚುನಾವಣೆ ನಂತರ ಬೇರೆ ಸರ್ಕಾರ ಬಂತು. ಕಾರ್ಯ ರೂಪಕ್ಕೆ ಬರಲ. 169 ಮನೆ ನೀಡೋ ಯೋಜನೆ ಇದು. ಜಿ+2 ನಲ್ಲಿ ನಾಲ್ಕು ಪ್ಯಾಕೇಜ್ ಮಾಡಿ, 17 ಕೋಟಿ ಪ್ರಾಜೆಕ್ಟ್ ಕೂಡ ಆಯ್ತು. ಟೆಂಡರ್ ಪಡೆದ ವ್ಯಕ್ತಿ 26/3/2021ಕ್ಕೆ ಟೆಂಡರ್ ಪಡೆದ ವ್ಯಕ್ತಿ…
70 ವರ್ಷದ ವೃದ್ಧನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!ಪೋಕ್ಸೋ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಕೋರ್ಟ್
70 ವರ್ಷದ ವೃದ್ಧನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ! ಪೋಕ್ಸೋ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಕೋರ್ಟ್ ಪೋಕ್ಸೋ ಪ್ರಕರಣವೊಂದರಲ್ಲಿ ಸುಮಾರು 70 ವರ್ಷ ವಯಸ್ಸಿನ ವೃದ್ಧನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-1 ವು 20 ವರ್ಷದ ಕಠಿಣ ಜೈಲು ಶಿಕ್ಷೆ, 2.10 ಲಕ್ಷ ರೂ., ದಂಡ, ದಂಡ ಕಟ್ಟಲು ವಿಫಲವಾದಲ್ಲಿ ಒಂದು ವರ್ಷದ ಸಾದಾ ಸಜೆಯನ್ನು ನೀಡಿ ಆದೇಶಿಸಿದೆ. *2023ನೇ ಸಾಲಿನಲ್ಲಿ* ಭದ್ರಾವತಿ ತಾಲ್ಲೂಕಿನ *70 ವರ್ಷದ ವ್ಯಕ್ತಿಯು 09 ವರ್ಷದ ಅಪ್ರಾಪ್ತ…
ಕೆ.ಪಿ.ಎಸ್.ಸಿ – ಸ್ಪರ್ಧಾತ್ಮಕ ಹಾಗೂ ಕನ್ನಡ ಭಾಷೆ ಪರೀಕ್ಷೆಗಳ ಮುಂದೂಡಿಕೆ
ಕೆ.ಪಿ.ಎಸ್.ಸಿ – ಸ್ಪರ್ಧಾತ್ಮಕ ಹಾಗೂ ಕನ್ನಡ ಭಾಷೆ ಪರೀಕ್ಷೆಗಳ ಮುಂದೂಡಿಕೆ ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಸಂಖ್ಯೆ : ಪಿಎಸ್ ಸಿ 1 ಆರ್ ಟಿ ಬಿ 1/2023, ದಿ:13-03-2024ರನ್ವಯ ಅಧಿಸೂಚಿಸಿರುವ ಉಳಿಕೆ ಮೂಲ ವೃಂದದಲ್ಲಿನ ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ದಿನಾಂಕ:14-09-2024 ಮತ್ತು 15-09-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು. ಈ ಮಧ್ಯೆ ದಿನಾಂಕ: 10-09-2024ರ ಕರ್ನಾಟಕ ಸರ್ಕಾರದ ನಡವಳಿಗಳಲ್ಲಿ ರಾಜ್ಯ…
ಅಂಗನವಾಡಿ ಹುದ್ದೆಗಳಿಗೆ ಮಧ್ಯವರ್ತಿಗಳಿಂದ ಮೋಸ ಹೋಗದಿರಿ*
*ಅಂಗನವಾಡಿ ಹುದ್ದೆಗಳಿಗೆ ಮಧ್ಯವರ್ತಿಗಳಿಂದ ಮೋಸ ಹೋಗದಿರಿ* ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ. ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…
ನಾಗಮಂಗಲ ಗಲಾಟೆ;ಗುಪ್ತಚರ ಇಲಾಖೆ ಮುಖ್ಯಸ್ಥರ ತಲೆದಂಡ?ಹೇಮಂತ್ ನಿಂಬಾಳ್ಕರ್ ಗುಪ್ತಚರ ಇಲಾಖೆಗೆ ಬಂದ್ರು…
ನಾಗಮಂಗಲ ಗಲಾಟೆ; ಗುಪ್ತಚರ ಇಲಾಖೆ ಮುಖ್ಯಸ್ಥರ ತಲೆದಂಡ? ಹೇಮಂತ್ ನಿಂಬಾಳ್ಕರ್ ಗುಪ್ತಚರ ಇಲಾಖೆಗೆ ಬಂದ್ರು… ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ಇದೀಗ ಕಾಂಗ್ರೆಸ್, ಬಿಜೆಪಿ ನಾಯಕರ ಮಧ್ಯೆ ಬಡಿದಾಟಕ್ಕೆ ಕಾರಣವಾಗಿದೆ. ಪ್ರಕರಣ ಪೊಲಿಟಿಕಲ್ ಟರ್ನ್ ಪಡೆದುಕೊಂಡಿದೆ. ಈ ನಡುವೆ ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ಗುಪ್ತಚರ ಇಲಾಖೆ ಎಡಿಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ನೇಮಕ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ…
ವಕ್ಫ್ ಮಸೂದೆ ಕೂಡಲೇ ಹಿಂಪಡೆಯಲು ಆಗ್ರಹಿಸಿಎಸ್ ಡಿ ಪಿ ಐ ಪ್ರತಿಭಟನೆ
ವಕ್ಫ್ ಮಸೂದೆ ಕೂಡಲೇ ಹಿಂಪಡೆಯಲು ಆಗ್ರಹಿಸಿ ಎಸ್ ಡಿ ಪಿ ಐ ಪ್ರತಿಭಟನೆ ವಕ್ಫ್ ಮಸೂದೆ ಹಿಂಪಡೆಯಲು ಆಗ್ರಹಿಸಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ವಕ್ಫ್ ಮಸೂದೆ ೨೦೨೪ನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ. ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗೆ ಇರುವ ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ ಬಿಜೆಪಿ ಪಕ್ಷದ ಅಜೆಂಡಾವಾಗಿದೆ. ಇದು ಜಾತ್ಯಾತೀತ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು. ಈ ಕಾಯ್ದೆ ಸಾಮಾನ್ಯ ಕಾನೂನು ನಿಯಮಕ್ಕೆ…
ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆಅಧ್ಯಕ್ಷರಾಗಿ ಉಮಾಶಂಕರ ಉಪಾಧ್ಯಾಯ ಉಪಾಧ್ಯಕ್ಷರಾಗಿ ಎಸ್ ಪಿ ಶೇಷಾದ್ರಿ ಖಜಾಂಚಿಯಾಗಿ ಜಿ ಚಂದ್ರಶೇಖರ್ ಅವಿರೋಧವಾಗಿ ಆಯ್ಕೆ
ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ ಅಧ್ಯಕ್ಷರಾಗಿ ಉಮಾಶಂಕರ ಉಪಾಧ್ಯಾಯ ಉಪಾಧ್ಯಕ್ಷರಾಗಿ ಎಸ್ ಪಿ ಶೇಷಾದ್ರಿ ಖಜಾಂಚಿಯಾಗಿ ಜಿ ಚಂದ್ರಶೇಖರ್ ಅವಿರೋಧವಾಗಿ ಆಯ್ಕೆ ಶಿವಮೊಗ್ಗ ನಗರದ ಪ್ರತಿಷ್ಠಿತ ಸಿಟಿ ಕೋ- ಆಪರೇಟಿವ್ ಬ್ಯಾಂಕಿನ 2024ನೇ ಸಾಲಿನ ನೂತನ ಪದಾಧಿಕಾರಿಗಳ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಉಮಾಶಂಕರ ಉಪಾಧ್ಯಾಯ ಉಪಾಧ್ಯಕ್ಷರಾಗಿ ಎಸ್ ಪಿ ಶೇಷಾದ್ರಿ ಖಜಾಂಚಿಯಾಗಿ ಜಿ ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಸಹಕಾರ ಸಂಘಗಳ ಸಹಾಯಕ ಉಪನಿಬಂಧಕರು ಹಾಗೂ ಚುನಾವಣಾಧಿಕಾರಿಯದ ಶ್ರೀನಿವಾಸ್ ರವರು ಚುನಾವಣೆ…
ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ: ಅವಧಿ ಇಳಿಕೆ ಮಾಡಿ ಮತ್ತೊಂದು ಪ್ರಯೋಗಹೊಸ ನಿಯಮದಲ್ಲೇನಿದೆ?
ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ: ಅವಧಿ ಇಳಿಕೆ ಮಾಡಿ ಮತ್ತೊಂದು ಪ್ರಯೋಗ ಹೊಸ ನಿಯಮದಲ್ಲೇನಿದೆ? ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ಸುತ್ತೋಲೆ ಹೊರಡಿಸಿದೆ. ಹೊಸ ನಿಯಮದಲ್ಲೇನಿದೆ? ಯಾವಾಗಿನಿಂದ ಜಾರಿಯಾಗಲಿದೆ? ವಿದ್ಯಾರ್ಥಿಗಳಿ ಅನುಕೂಲ ಆಗಲಿದೆಯೇ? ಇತ್ಯಾದಿ ವಿವರ ಇಲ್ಲಿದೆ. ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮತ್ತೊಂದು ಪ್ರಯೋಗಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದಾಗಿದೆ. ಹೊಸ ನಿಯಮ ಅನುಷ್ಠಾನಗೊಳಿಸಲು ಮಂಡಳಿ…