ಪ್ರಾಮಾಣಿಕ ಅಧಿಕಾರಿ ಮೃತ ಚಂದ್ರಶೇಖರನ್ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡದಿದ್ದರೆ ಜೈಲ್ ಭರೋ- ಕೆ.ಎಸ್.ಈಶ್ವರಪ್ಪ
ಪ್ರಾಮಾಣಿಕ ಅಧಿಕಾರಿ ಮೃತ ಚಂದ್ರಶೇಖರನ್ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡದಿದ್ದರೆ ಜೈಲ್ ಭರೋ- ಕೆ.ಎಸ್.ಈಶ್ವರಪ್ಪ ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಕುಟುಂಬಕ್ಕೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡದಿದ್ದರೆ ಜೈಲ್‌ಬರೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರಭಕ್ತರ ಬಳಗದ ಕೆ.ಎಸ್. ಈಶ್ವರಪ್ಪ ಎಚ್ಚರಿಕೆ ನೀಡಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಳ ಸಮುದಾಯದ ಅಭಿವೃದ್ಧಿಗೆ ನಿಗದಿಪಡಿಸಿದ್ದ ಹಣದ ದುರುಪಯೋಗವನ್ನು ಬಯಲಿಗೆಳೆದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಆತನ ಕುಟುಂಬ ತೀವ್ರ…