Headlines

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಎಂ ಪ್ರವೀಣ್ ಕುಮಾರ್*

*ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಎಂ ಪ್ರವೀಣ್ ಕುಮಾರ್* *ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಯುವ ಹೋರಾಟಗಾರ ಎಂ ಪ್ರವೀಣ್ ಕುಮಾರ್ ರವರನ್ನು ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಸರ್ಕಾರದಿಂದ ನಾಮನಿರ್ದೇಶನ ವಾಗಿರುತ್ತಾರೆ* *ಎಂ ಪ್ರವೀಣ್ ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಾ, ಎರಡು ಬಾರಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಚುನಾಯಿತ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕರ್ನಾಟಕ ಪ್ರದೇಶ…

Read More

ಶಿವಮೊಗ್ಗ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ನವೀನ್ ಎತ್ತಂಗಡಿ

ಶಿವಮೊಗ್ಗ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ನವೀನ್ ರವರನ್ನು ರಾಜ್ಯ ಸರ್ಕಾರ ಹಾವೇರಿಗೆ ಎತ್ತಂಗಡಿ ಮಾಡಿದ್ದು, ಅವರ ಜಾಗಕ್ಕೆ ಹೊಸಪೇಟೆಯ ಹಿರಿಯ ವಿಜ್ಞಾನಿ ಪಿ.ಕೆ.ನಾಯಕ್ ರವರನ್ನು ನೇಮಿಸಿ ಆದೇಶಿಸಿದೆ.  

Read More

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ, ಸುನ್ನಿ ಜಾಮಿಯಾ ಮಸೀದಿ ಕಮಿಟಿ ಮತ್ತು ಸುನ್ನಿ ಜಮಾಯತುಲ್ ಉಲ್ಮಾ ಕಮಿಟಿ ಗಾಂಧಿ ಬಜಾರಿನ ಜಾಮಿಯಾ ಮಸೀದಿಯಲ್ಲಿ ಹಮ್ಮಿಕೊಂಡಿದ್ದ ಜನ ಸಂಪರ್ಕ ಸಭೆ ನಮ್ಮ ಹಬ್ಬಗಳು ದೇವರಿಗೆ ಮೆಚ್ಚುಗೆಯಾಗುವಂತಿರಲಿ; ಹಿಂದೂ ಮುಸ್ಲೀಂ ಎರಡೂ ಕಣ್ಣುಗಳು ಮುಖ್ಯ; ಎಸ್ ಪಿ ಮಿಥುನ್ ಕುಮಾರ್

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ, ಸುನ್ನಿ ಜಾಮಿಯಾ ಮಸೀದಿ ಕಮಿಟಿ ಮತ್ತು ಸುನ್ನಿ ಜಮಾಯತುಲ್ ಉಲ್ಮಾ ಕಮಿಟಿ ಗಾಂಧಿ ಬಜಾರಿನ ಜಾಮಿಯಾ ಮಸೀದಿಯಲ್ಲಿ ಹಮ್ಮಿಕೊಂಡಿದ್ದ ಜನ ಸಂಪರ್ಕ ಸಭೆ ನಮ್ಮ ಹಬ್ಬಗಳು ದೇವರಿಗೆ ಮೆಚ್ಚುಗೆಯಾಗುವಂತಿರಲಿ; ಹಿಂದೂ ಮುಸ್ಲೀಂ ಎರಡೂ ಕಣ್ಣುಗಳು ಮುಖ್ಯ; ಎಸ್ ಪಿ ಮಿಥುನ್ ಕುಮಾರ್ ನಮ್ಮ ಹಬ್ಬ ನಮ್ಮ ದೇವರಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಮಾಡಬೇಕು. ಆದರೆ, .0 ಪರ್ಸೆಂಟ್ ನಷ್ಟು ಕಿಡಿಗೇಡಿಗಳಿಂದ ಎಲ್ಲರಿಗೂ ತೊಂದರೆಯಾಗುತ್ತದೆ. ಈ ವರ್ಷದಿಂದ ಮಸೀದಿ ಕಮಿಟಿಗಳಿಗೆ ಮೆರವಣಿಗೆ ಜವಾಬ್ದಾರಿ ನೀಡುತ್ತಿದ್ದೇವೆ….

Read More

ಶಿವಮೊಗ್ಗದಓ ಟಿ ರಸ್ತೆಯ ಗುಜರಿ ಅಂಗಡಿಯಲ್ಲಿ ಕಾಳಿಂಗ ದರ್ಶನ

ಶಿವಮೊಗ್ಗದ ಓ ಟಿ ರಸ್ತೆಯ ಗುಜರಿ ಅಂಗಡಿಯಲ್ಲಿ ಕಾಳಿಂಗ ದರ್ಶನ ಶಿವಮೊಗ್ಗ  ನಗರದ ಓ ಟಿ ರಸ್ತೆಯ ಗುಜರಿ ಅಂಗಡಿಯಲ್ಲಿ ಸುಮಾರು 2 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡು ಸ್ಥಳೀಯರನ್ನು ಬೆಚ್ಚಿಬೀಳಿಸಿದ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಗಾಬರಿಗೊಂಡ ಸ್ಥಳೀಯರು ಕೂಡಲೇ ಉರಗ ರಕ್ಷಕರಾದ ಸ್ನೇಕ್ ವಿಕ್ಕಿ ಮತ್ತು ಉರಗತಜ್ಞರಾದ ಜಯಂತ್ ಬಾಬುರವರಿಗೆ ಕರೆಮಾಡಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು, ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸಂರಕ್ಷಿಸಿದರು. ಅರಣ್ಯ ಇಲಾಖೆ ಸಿಬ್ಬಂದಿಗಳ ಸಮ್ಮುಖದಲ್ಲಿ ಅರಣ್ಯ ಪ್ರದೇಶಕ್ಕೆ…

Read More

2022-23 ನೇ ಸಾಲಿನಲ್ಲಿ ಒಟ್ಟು 247 ಬಾಲ ಗರ್ಭಿಣಿಯರ ಪ್ರಕರಣ*ಬಾಲ್ಯ ವಿವಾಹ ವಿರುದ್ದ ಪ್ರಕರಣ ದಾಖಲಿಸಿ-ಅರಿವನ್ನು ತೀವ್ರಗೊಳಿಸಲು ಡಿಸಿ ಸೂಚನೆ*

2022-23 ನೇ ಸಾಲಿನಲ್ಲಿ ಒಟ್ಟು 247 ಬಾಲ ಗರ್ಭಿಣಿಯರ ಪ್ರಕರಣ *ಬಾಲ್ಯ ವಿವಾಹ ವಿರುದ್ದ ಪ್ರಕರಣ ದಾಖಲಿಸಿ-ಅರಿವನ್ನು ತೀವ್ರಗೊಳಿಸಲು ಡಿಸಿ ಸೂಚನೆ* ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚುತ್ತಿದ್ದು, ಇದರ ವಿರುದ್ದ ಹೆಚ್ಚೆಚ್ಚು ಪ್ರಕರಣಗಳನ್ನು ದಾಖಲಿಸಬೇಕು ಹಾಗೂ ಅರಿವನ್ನು ತೀವ್ರಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು. ಬುಧವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳು, ಕಾರ್ಯಕ್ರಮಗಳು ಮತ್ತು ಜಿಲ್ಲಾ ಮಟ್ಟದ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ…

Read More

ಲೋಕಾಯುಕ್ತ: ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ*ಯಾವ ಯಾವಾಗ? ಎಲ್ಲ್ಲೆಲ್ಲಿ? 

*ಲೋಕಾಯುಕ್ತ: ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ* ಯಾವ ಯಾವಾಗ? ಎಲ್ಲ್ಲೆಲ್ಲಿ? ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಆಗಸ್ಟ್-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು. ಆ. 23 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ, ಆ.27 ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11.00…

Read More

ಬಡವರು-ಹಿಂದುಳಿದವರ ಕೈಹಿಡಿದು ಶ್ರಮಿಸಿದವರು ದೇವರಾಜ ಅರಸು : ಬಿ.ವೈ.ರಾಘವೇಂದ್ರ*

*ಬಡವರು-ಹಿಂದುಳಿದವರ ಕೈಹಿಡಿದು ಶ್ರಮಿಸಿದವರು ದೇವರಾಜ ಅರಸು : ಬಿ.ವೈ.ರಾಘವೇಂದ್ರ* ಶೋಷಿತರು, ಹಿಂದುಳಿದವರು, ತಳ ಸಮುದಾಯ, ರೈತಾಪಿ ವರ್ಗದವರ ಕೈಹಿಡಿದು ಅವರ ಪರವಾಗಿ ಕಾನೂನುಗಳನ್ನು ತರುವ ಮೂಲಕ ಅವರ ಏಳ್ಗೆಗೆ ಶ್ರಮಿಸಿದವರು ಡಿ.ದೇವರಾಜ ಅರಸುರವರು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಕುವೆಂಪು ರಂಗಮAದಿರದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿಪರ ಸಾಧನೆಗಳ ಸರದಾರ, ಸಾಮಾಜಿಕ ಪರಿವರ್ತನೆಯ ಹರಿಕಾರ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ 109…

Read More