Headlines

ಇವತ್ತು ಸುದ್ದಿಗೋಷ್ಠಿಯಲ್ಲಿ ಏನಂದ್ರು ಸಚಿವ ಮಧು ಬಂಗಾರಪ್ಪ   ವಿದ್ಯಾರ್ಥಿನಿ ಅಂಕಿತ ಜೊತೆ ಮಾತಾಡಿ ಅಭಿನಂದಿಸಿದ ಶಿಕ್ಷಣ ಸಚಿವರು  

ಇವತ್ತು ಸುದ್ದಿಗೋಷ್ಠಿಯಲ್ಲಿ ಏನಂದ್ರು ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿನಿ ಅಂಕಿತ ಜೊತೆ ಮಾತಾಡಿ ಅಭಿನಂದಿಸಿದ ಶಿಕ್ಷಣ ಸಚಿವರು ಶಿವಮೊಗ್ಗ, ಸರ್ಕಾರಿ ಶಾಲೆ ವಿದ್ಯಾರ್ಥಿನಿ ಅಂಕಿತ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ತಂದು ಇಲಾಖೆಗೆ ಕೀರ್ತಿ ತಂದಿದ್ದಾರೆ, ಅವರಿಗೆ ಮತ್ತು ಶಾಲಾ ಶಿಕ್ಷಕರಿಗೆ, ಆಡಳಿತ ಮಂಡಳಿಗೆ ಸರ್ಕಾರದ ಪರವಾಗಿ ಅಭಿನಂದನೆಗಳು ಎಂದು ಪ್ರೌಢಶಿಕ್ಷಣ ಸಚಿವ ಎಸ್.ಮಧುಬಂಗಾರಪ್ಪ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಅನೇಕ ವರ್ಷಗಳಿಂದ ಅನೇಕ ಸಮಸ್ಯೆಗಳಿವೆ. ಮೂಲಭೂತ ಸೌಕರ್ಯಗಳ ಕೊರತೆಯೂ ಇದೆ. ನಮ್ಮ ಸರ್ಕಾರ ಇದೊಂದು…

Read More

ನೈರುತ್ಯ ಪದವೀಧರ ಕ್ಷೇತ್ರ; ಕಾಂಗ್ರೆಸ್ ಬಂಡಾಯ ಸ್ಪರ್ಧೆಗೆ ಸಿದ್ಧವಾದ ಎಸ್.ಪಿ.ದಿನೇಶ್

ನೈರುತ್ಯ ಪದವೀಧರ ಕ್ಷೇತ್ರ; ಕಾಂಗ್ರೆಸ್ ಬಂಡಾಯ ಸ್ಪರ್ಧೆಗೆ ಸಿದ್ಧವಾದ ಎಸ್.ಪಿ.ದಿನೇಶ್ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಲು ಕಳೆದ ಮೂರು ಅವಧಿಯಿಂದಲೂ ಶ್ರಮಿಸಿದ ನನ್ನ ಪ್ರಯತ್ನ ಈ ಬಾರಿ ಕಾಂಗ್ರೆಸ್ ಪಕ್ಷದ ಕೆಲ ಪ್ರಮುಖರಿಂದ ವಿಫಲವಾಗಿದ್ದು, ಕಾಂಗ್ರೆಸ್ ಪಕ್ಷದ ನಾಯಕರು ನನ್ನನ್ನು ಹೊರತುಪಡಿಸಿ ಪಕ್ಷದ ನಿಷ್ಠಾವಂತರಿಗೆ ಟಿಕೆಟ್ ನೀಡಿದರೆ ಮಾತ್ರ ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಕಾಂಕ್ಷಿ ಹಾಗೂ ಪದವೀಧರರ ಸಹಕಾರ ಸಂಘದ…

Read More

ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್​?

ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್​? ಶೀಘ್ರದಲ್ಲೇ ದೆಹಲಿಗೆ ಕುಮಾರಸ್ವಾಮಿ ಲೋಕಸಭೆ ಚುನಾವಣೆ ಬಳಿಕ ಇದೀಗ ಪರಿಷತ್​ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್​ ಮೈತ್ರಿ ಮುಂದುವರಿಯುವುದು ಬಹುತೇಕ ಖಚಿತವಾಗಿದೆ. ವಿಧಾನ ಪರಿಷತ್​ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಶೀಘ್ರದಲ್ಲೇ ಬಿಜೆಪಿ ವರಿಷ್ಠರನ್ನು ಭೇಟಿಯಾಗವ ಸಾಧ್ಯತೆ ಇದೆ. ಹಾಸನ ಸಂಸಂದ ಪ್ರಜ್ವಲ್​ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್​ ಪ್ರಕರಣ ಎನ್​ಡಿಎ ನಾಯಕರು ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ….

Read More

ವಿದ್ಯಾರ್ಥಿನಿಯ ತಲೆ ಕಡಿದು ಒಯ್ದಿದ್ದ ಪ್ರಕಾಶ ಅರೆಸ್ಟ್

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ತಲೆ ಕಡಿದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿದ್ದಾರೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ (SSLC Student Murder) ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್​ಎಸ್​ಎಲ್​ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ…

Read More

ಶಿವಮೊಗ್ಗದ ಮೂರು ಭೀಕರ ಮರ್ಡರ್ ಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಎಸ್ ಪಿ ಯಾರು ಯಾರಿಗೆ ಬಂಧಿಸಿದ್ದಾರೆ ಗೊತ್ತಾ?

ಶಿವಮೊಗ್ಗದ ಮೂರು ಭೀಕರ ಮರ್ಡರ್ ಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಎಸ್ ಪಿ ಯಾರು ಯಾರಿಗೆ ಬಂಧಿಸಿದ್ದಾರೆ ಗೊತ್ತಾ? ಒಟ್ಟು ಈ ವರೆಗೆ ಯಾಸೀನ್ ಖುರೇಷಿ ಮತ್ತು ಆದಿಲ್ ಪಾಷನ ಕಡೆಯವರನ್ನು ಬಂಧಿಸಿ ಜೈಲಿಗಟ್ಟಲಾಗಿದೆ. Adil pasha team(arrested) 1. Adil pasha 2. Sakib 3. Sageer 4. Sameer @ Affu 5. Ibrahar Ali @ Ibbu 6. Imran @Nimmu 7. Parvez 8. Prathap @ Anna 9. Gaus( killed)…

Read More

ಶಿವಮೊಗ್ಗದ ಭಯಾನಕ ಮೂರು ಮರ್ಡರ್; ಇಲ್ಲೀವರೆಗೆ ಬಂಧಿಸಿದ್ದರ ಪಟ್ಟಿ ಬಿಡುಗಡೆ ಮಾಡಿದ ಎಸ್ ಪಿ  ಶಿವಮೊಗ್ಗದ ಮೂರು ಭೀಕರ ಮರ್ಡರ್ ಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಎಸ್ ಪಿ ಯಾರು ಯಾರಿಗೆ ಬಂಧಿಸಿದ್ದಾರೆ ಗೊತ್ತಾ? ಒಟ್ಟು ಈ ವರೆಗೆ ಯಾಸೀನ್ ಖುರೇಷಿ ಮತ್ತು ಆದಿಲ್ ಪಾಷನ ಕಡೆಯವರನ್ನು ಬಂಧಿಸಿ ಜೈಲಿಗಟ್ಟಲಾಗಿದೆ. Adil pasha team(arrested) 1. Adil pasha 2. Sakib 3. Sageer 4. Sameer @ Affu 5. Ibrahar Ali @ Ibbu 6….

Read More

ಪತ್ರಕರ್ತ ಸುಧೀರ್- ಶ್ರೀಮತಿ ಯಶೋಧರವರ ಪುತ್ರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಭಾವನ ಸುಧೀರ್

ಪತ್ರಕರ್ತ ಸುಧೀರ್- ಶ್ರೀಮತಿ ಯಶೋಧರವರ ಪುತ್ರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಭಾವನ ಸುಧೀರ್ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಹ್ಯಾದ್ರಿ ಸುದ್ದಿ ಮತ್ತು ಅಶ್ವಸೂರ್ಯ ಪತ್ರಿಕೆಯ ಸಂಪಾದಕರಾದ ಸುಧೀರ್ ವಿಧಾತ ಮತ್ತು ಶ್ರೀಮತಿ ಯಶೋಧ ಅವರ ಪುತ್ರಿ ಭಾವನ ಸುಧೀರ್ ಅವರು 575 (92%) ಅಂಕ ಪಡೆದು ಶಾಲೆಗೂ-ಪೋಷಕರಿಗೆ ಕೀರ್ತಿ ತಂದಿದ್ದಾರೆ. ಶಿವಮೊಗ್ಗ ನಗರದ ವಿಕಾಸ ವಿಧ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ್ದು ಇವರ ಈ ಸಾಧನೆಗೆ ಶಾಲಾ ಶಿಕ್ಷಕರು ಮತ್ತು ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಶಿವಮೊಗ್ಗ; ಮೂರು ಭೀಕರ ಮರ್ಡರ್- ಒಟ್ಟು 18 ಬಂಧನ

ಶಿವಮೊಗ್ಗ; ಮೂರು ಭೀಕರ ಮರ್ಡರ್- ಒಟ್ಟು 18 ಬಂಧನ ಶಿವಮೊಗ್ಗದ ಮೂರು ಭೀಕರ ಕೊಲೆಗಳ ಸಂಬಂಧ ಅಂದರೆ, ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಒಟ್ಟು 10 ಜನ ಆರೋಪಿಗಳನ್ನು ಬಂಧಿಸಿರುವ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದ ಪೊಲೀಸರು, ಹತ್ಯೆ ಪ್ರಯತ್ನದಲ್ಲಿ ಅಂದರೆ, IPC 307 ಪ್ರಕರಣದಲ್ಲಿ 8 ಜನರನ್ನು ಬಂಧಿಸಿದ್ದಾರೆ… ಎರಡು ಭೀಕರ ಕೊಲೆಗೆ ಮುನ್ನ ಕೊಲೆಯಾದವರಿಂದ ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಜನತಾ ಮಟನ್ ಸ್ಟಾಲ್ ಮಾಲೀಕ, ರೌಡಿ ಶೀಟರ್ ಯಾಸೀನ್ ಖುರೇಷಿ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ…

Read More

ಶಿವಮೊಗ್ಗದ ಮೂರು ಭೀಕರ ಕೊಲೆಗಳು ಪ್ರಮುಖ ಆರೋಪಿ ಆದಿಲ್ ಅಂದರ್

ಶಿವಮೊಗ್ಗದ ಮೂರು ಭೀಕರ ಕೊಲೆಗಳು ಪ್ರಮುಖ ಆರೋಪಿ ಆದಿಲ್ ಅಂದರ್ ಎರಡು ಭೀಕರ ಕೊಲೆಗೆ ಮುನ್ನ ಕೊಲೆಯಾದವರಿಂದ ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಜನತಾ ಮಟನ್ ಸ್ಟಾಲ್ ಮಾಲೀಕ, ರೌಡಿ ಶೀಟರ್ ಯಾಸೀನ್ ಖುರೇಷಿ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ನಿನ್ನೆ ರಾತ್ರಿಯಿಂದ ಚಿಕಿತ್ಸೆ ಮುಂದುವರೆದಿತ್ತು. ಇದೀಗ ಬಂದ ಮಾಹಿತಿಯ ಪ್ರಕಾರ ಆತ ಸಾವು ಕಂಡಿದ್ದಾನೆ. ಆತನ ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ರವಾನಿಸಲಾಗಿದೆ ತಿಳಿದು ಬಂದಿದೆ. ನಿನ್ನೆ ಸಂಜೆ ನಡೆದ ರೌಡಿಗಳ ತಂಡವೊಂದು ಲಷ್ಕರ್ ಮೊಹಲ್ಲಾದ ಜನತಾ ಮಟನ್ ಸ್ಟಾಲ್ ಗೆ…

Read More

ಕರ್ನಾಟಕ ಎಸ್​ಎಸ್​ಎಲ್​​​ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ಮೂರನೇ ಸ್ಥಾನದಲ್ಲಿ ಶಿವಮೊಗ್ಗ ಜಿಲ್ಲೆ

ಕರ್ನಾಟಕ ಎಸ್​ಎಸ್​ಎಲ್​​​ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ಮೂರನೇ ಸ್ಥಾನದಲ್ಲಿ ಶಿವಮೊಗ್ಗ ಜಿಲ್ಲೆ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2024: ಕೊನೆಗೂ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿಗಳು ಕಾಯುತ್ತಿದ್ದ ಆ ದಿನ ಬಂದೇಬಿಟ್ಟಿದೆ. 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ವರ್ಷ ಎಷ್ಟು ಮಂದಿ ತೇರ್ಗಡೆಯಾದರು? ತೇರ್ಗಡೆ ಪ್ರಮಾಣ ಎಷ್ಟಿದೆ? ಯಾವ ಜಿಲ್ಲೆ ಅಗ್ರಹ ಸ್ಥಾನದಲ್ಲಿದೆ? ಇತ್ಯಾದಿ ಎಲ್ಲ ಮಾಹಿತಿ ಇಲ್ಲಿದೆ. 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಇದೀಗ ಪ್ರಕಟವಾಗಿದ್ದು, ಶೇ…

Read More