Headlines

ಭೀಕರವಾಗಿ ಶೇಬು- ಗೌಸ್ ನನ್ನು ಕೊಂದರು! ಈಗ ಯಾಸೀನ್ ಖುರೇಷಿಯೂ ಜೀವಬಿಟ್ಟ!

ಭೀಕರವಾಗಿ ಶೇಬು- ಗೌಸ್ ನನ್ನು ಕೊಂದರು! ಈಗ ಯಾಸೀನ್ ಖುರೇಷಿಯೂ ಜೀವಬಿಟ್ಟ!   ಎರಡು ಭೀಕರ ಕೊಲೆಗೆ ಮುನ್ನ ಕೊಲೆಯಾದವರಿಂದ ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಜನತಾ ಮಟನ್ ಸ್ಟಾಲ್ ಮಾಲೀಕ, ರೌಡಿ ಶೀಟರ್ ಯಾಸೀನ್ ಖುರೇಷಿ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ನಿನ್ನೆ ರಾತ್ರಿಯಿಂದ ಚಿಕಿತ್ಸೆ ಮುಂದುವರೆದಿತ್ತು. ಇದೀಗ ಬಂದ ಮಾಹಿತಿಯ ಪ್ರಕಾರ ಆತ ಸಾವು ಕಂಡಿದ್ದಾನೆ. ಆತನ ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ರವಾನಿಸಲಾಗಿದೆ ತಿಳಿದು ಬಂದಿದೆ. ನಿನ್ನೆ ಸಂಜೆ ನಡೆದ ರೌಡಿಗಳ ತಂಡವೊಂದು ಲಷ್ಕರ್ ಮೊಹಲ್ಲಾದ ಜನತಾ ಮಟನ್…

Read More

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ: ಎಷ್ಟು ಗಂಟೆಗೆ? ನೋಡುವುದು ಹೇಗೆ? ಇಲ್ಲಿದೆ ಮಾಹಿತಿ

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ: ಎಷ್ಟು ಗಂಟೆಗೆ? ನೋಡುವುದು ಹೇಗೆ? ಇಲ್ಲಿದೆ ಮಾಹಿತಿ Karnataka 10th Result at karresults.nic.in: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಲೋಕಸಭೆ ಚುನಾವಣೆಯ ಕಾರಣ ಈ ವರ್ಷ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ತುಸು ತಡವಾಗಿ ಪ್ರಕಟವಾಗುತ್ತಿದೆ. ಎಷ್ಟು ಹೊತ್ತಿಗೆ ಫಲಿತಾಂಶ ಪ್ರಕಟವಾಗಲಿದೆ? ವೆಬ್​ಸೈಟ್​​ನಲ್ಲಿ ನೋಡುವುದು ಹೇಗೆ ಇತ್ಯಾದಿ ಮಾಹಿತಿ ಇಲ್ಲಿದೆ. 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…

Read More

ರೇವಣ್ಣ ಈಗ ಖೈದಿ ನಂಬರ್ 4567

ರೇವಣ್ಣ ಈಗ ಖೈದಿ ನಂಬರ್ 4567 ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರಿಗೆ ಅಮಾವಾಸ್ಯೆ ದಿನವೇ ಸಾಲು, ಸಾಲು ಸಂಕಷ್ಟ ಎದುರಾಗಿದೆ. ಜನಪ್ರತಿನಿಧಿ ನ್ಯಾಯಾಲಯ ಇಂದು ಜಾಮೀನು ವಿಚಾರಣೆಯನ್ನು ಮುಂದೂಡಿಕೆ ಮಾಡಿದ್ರೆ, 17ನೇ ಎಸಿಎಂಎಂ ಕೋರ್ಟ್ 7 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇದರೊಂದಿಗೆ ಮಹಿಳೆಯ ಕಿಡ್ನಾಪ್ ಕೇಸ್‌ನಲ್ಲಿ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದು, ಇದೀಗ ರೇವಣ್ಣಗೆ ವಿಚಾರಣಾಧೀನ ಕೈದಿ ನಂಬರ್​ ನೀಡಿದ್ದಾರೆ. ಮಹಿಳೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್​ಡಿ…

Read More

ಶಿವಮೊಗ್ಗದಲ್ಲಿ ಡಬಲ್ ಮರ್ಡರ್; ಗೌಸ್, ಶೋಯಬ್ ಕೊಲೆಯಾದವರು!

ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಡಬಲ್ ಮರ್ಡರ್ ಯಾಸೀನ್ ಖುರೇಷಿಗೆ ಕೊಲೆ ಮಾಡಲು ಬಂದು ಭೀಕರ ಕೊಲೆಗೊಳಗಾದ ಇಬ್ಬರು… ಕಳೆದ ಎರಡು ದಿನಗಳಿಂದ ಪರಸ್ಪರ ತಲೆ ತೆಗೆಯಲು ಹೊರಟಿದ್ದ ಎರಡೂ ಗ್ಯಾಂಗ್ ಗಳು… ಕೊಲೆಯಾದವರು ಗೌಸ್(30),  ಶೋಯೆಬ್(35).. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Read More

ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಏನಂದ್ರು? ಮೇ-2 ರಂದು ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಗೀತಕ್ಕ ಪರ ಪ್ರಚಾರಕ್ಕೆ ಬರಲಿದ್ದಾರೆ ದುನಿಯಾ ವಿಜಿ, ಡಾಲಿ ಧನಂಜಯ್, ದ್ರುವ ಸರ್ಜಾ, ಚಿಕ್ಕಣ್ಣ, ವಿಜಯರಾಘವೇಂದ್ರ, ಪ್ರೇಮ್, ಅನುಶ್ರೀ,  ನಿಧಿ ಸುಬ್ಬಯ್ಯ, ಚಂದನ ಶೆಟ್ಟಿ, ಅತುಲ್

ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಏನಂದ್ರು? ಮೇ-2 ರಂದು ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಗೀತಕ್ಕ ಪರ ಪ್ರಚಾರಕ್ಕೆ ಬರಲಿದ್ದಾರೆ ದುನಿಯಾ ವಿಜಿ, ಡಾಲಿ ಧನಂಜಯ್, ದ್ರುವ ಸರ್ಜಾ, ಚಿಕ್ಕಣ್ಣ, ವಿಜಯರಾಘವೇಂದ್ರ, ಪ್ರೇಮ್, ಅನುಶ್ರೀ,  ನಿಧಿ ಸುಬ್ಬಯ್ಯ, ಚಂದನ ಶೆಟ್ಟಿ, ಅತುಲ್ ಶಿವಮೊಗ್ಗ : ಪ್ರಚಾರ ತುಂಬಾ ಅದ್ಭುತವಾಗಿ ನಡೆಯುತ್ತಿದೆ. ಎಲ್ಲಾ ಭಾಗದಲ್ಲೂ ಉತ್ತಮವಾದ ಸ್ಪಂದನೆ ದೊರೆತಿದೆ ಎಂದು ಸಚಿವ ಮಧುಬಂಗಾರಪ್ಪ ಹೇಳಿದರು ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡುತ್ತಾ,  ಈ ದಿನಗಳಲ್ಲಿ ೪.೫ ಲಕ್ಷ ಜನರಿಗೆ ಮನೆಗೆ ಮನೆಗೆ ಗ್ಯಾರಂಟಿ…

Read More

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ-   ಮೋದಿ ಬಗ್ಗೆ ಗೌರವವಿದ್ದರೆ ಕೂಡಲೇ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಕೊಡಿಸಲಿ   ಸಿಎಂ ಮಾತು ನೋವು ತಂದಿದೆ: ರಾಹುಲ್ ಗಾಂಧಿ ಮೊದಲು ಬರಲಿ

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ- ಮೋದಿ ಬಗ್ಗೆ ಗೌರವವಿದ್ದರೆ ಕೂಡಲೇ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಕೊಡಿಸಲಿ ಸಿಎಂ ಮಾತು ನೋವು ತಂದಿದೆ: ರಾಹುಲ್ ಗಾಂಧಿ ಮೊದಲು ಬರಲಿ ಯಡಿಯೂರಪ್ಪ ಅವರಿಗೆ ಮೋದಿ ಬಗ್ಗೆ ಗೌರವ ಇದ್ದರೆ, ಅವರ ಸಿದ್ದಾಂತ ಒಪ್ಪಿಕೊಳ್ಳುವುದಾದರೆ ತಕ್ಷಣವೇ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಬೇಕು ಎಂದು ಲೋಕಸಭಾ ಚುನಾವಣೆ ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಒತ್ತಾಯಿಸಿದರು. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ನಿವಾಸದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನರೇಂದ್ರ…

Read More

ಕ್ರಿಟಿಕಲ್ ಬೂತ್ ಪರಿಶೀಲಿಸಿದ ಚುನಾವಣಾ ವೀಕ್ಷಕರು*

*ಕ್ರಿಟಿಕಲ್ ಬೂತ್ ಪರಿಶೀಲಿಸಿದ ಚುನಾವಣಾ ವೀಕ್ಷಕರು* ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕ್ರಿಟಿಕಲ್, ವಲ್ನರಬಲ್ ಮತ್ತು ಶ್ಯಾಡೋ ಮತಗಟ್ಟೆಗಳಿಗೆ ಗುರುವಾರ (ಏ.25) ಭೇಟಿ ನೀಡಿದ ಚುನಾವಣಾ ಸಾಮಾನ್ಯ ವೀಕ್ಷಕರಾದ ಪೂನಂ ಅವರು ಅಲ್ಲಿನ ಸಿದ್ಧತೆಗಳನ್ನು ಪರಿಶೀಲಿಸಿದರು. ತೀರ್ಥಹಳ್ಳಿಯ ಸಹಾಯಕ ಚುನಾವಣಾಧಿಕಾರಿಗೆ ವಲ್ನರಬಲ್ ಮತಗಟ್ಟೆಗಳಲ್ಲಿ ಸರಿಯಾಗಿ ಮತದಾನ ಆಗುವಂತೆ ನೋಡಿಕೊಳ್ಳಲು ಕ್ರಮ ವಹಿಸುವಂತೆ ತಿಳಿಸಿದರು. ಮತದಾರರ ಮಾಹಿತಿ ಚೀಟಿ ವಿತರಣೆಯನ್ನು ಸಮರ್ಪಕವಾಗಿ ಎಲ್ಲಾ ಮತದಾರರಿಗೆ ತಲುಪಿಸಬೇಕು. ವಿಶೇಷ ಚೇತನ ಮತದಾರರಿಗೆ ಸೂಕ್ತ ವ್ಯವಸ್ಥೆ ಮಾಡಬೇಕು….

Read More

ಶಿವಮೊಗ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಟೆನಿಸ್ ಕ್ರಿಕೆಟ್ ಪಂದ್ಯಾವಳಿ*

*ಶಿವಮೊಗ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಟೆನಿಸ್ ಕ್ರಿಕೆಟ್ ಪಂದ್ಯಾವಳಿ* ಶಿವಮೊಗ್ಗ ಲೋಕಸಭಾ ಚುನಾವಣೆ-2024 ರ ಶಿವಮೊಗ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಅಂಗವಾಗಿ ಏ.27 ರಂದು ಎನ್.ಇ.ಎಸ್ ಮೈದಾನದಲ್ಲಿ ಟೆನಿಸ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. 12 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು, ಸದರಿ ಪಂದ್ಯಾವಳಿಯನ್ನು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ರವರು ಬೆಳಿಗ್ಗೆ 8.00 ಗಂಟೆಗೆ ಉದ್ಘಾಟನೆ ಮಾಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಭಾಗವಹಿಸಿ ಕ್ರೀಡಾ ಪಟುಗಳಿಗೆ ಪ್ರೊತ್ಸಾಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ…

Read More

ಶಿವಮೊಗ್ಗ ನ್ಯಾಯಾಲಯದಲ್ಲಿ ಗೀತಕ್ಕ- ಶಿವಣ್ಣ ಪ್ರಚಾರ- ಅಪ್ಪ ಬಂಗಾರಪ್ಪ ಕಾರಣದಿಂದ ವಕೀಲ ವೃತ್ತಿಯ ಬಗ್ಗೆ ಅಪಾರ ಗೌರವ- ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ನ್ಯಾಯಾಲಯದಲ್ಲಿ ಗೀತಕ್ಕ- ಶಿವಣ್ಣ ಪ್ರಚಾರ- ಅಪ್ಪ ಬಂಗಾರಪ್ಪ ಕಾರಣದಿಂದ ವಕೀಲ ವೃತ್ತಿಯ ಬಗ್ಗೆ ಅಪಾರ ಗೌರವ- ಸಚಿವ ಮಧು ಬಂಗಾರಪ್ಪ ಶಿವಮೊಗ್ಗ:’ವಕೀಲರಾಗಿದ್ದ ತಂದೆ ಬಂಗಾರಪ್ಪ ಅವರು ಜನ ಸಾಮಾನ್ಯರ ಸೇವೆ ಮಾಡಲು ರಾಜಕೀಯದಲ್ಲಿ ತೊಡಗಿಸಿಕೊಂಡರು. ಆದ್ದರಿಂದ, ನನಗೆ ವಕೀಲ ವೃತ್ತಿಯ ಬಗ್ಗೆ ಅಗಾಧವಾದ ಗೌರವವಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆಯಲ್ಲಿ…

Read More

ಶಿವಮೊಗ್ಗ ನ್ಯಾಯಾಲಯದಲ್ಲಿ ಗೀತಕ್ಕ- ಶಿವಣ್ಣ ಪ್ರಚಾರ- ಅಪ್ಪ ಬಂಗಾರಪ್ಪರ ಕಾರಣದಿಂದ ವಕೀಲ ವೃತ್ತಿ ಬಗ್ಗೆ ಅಪಾರ ಗೌರವ; ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ನ್ಯಾಯಾಲಯದಲ್ಲಿ ಗೀತಕ್ಕ- ಶಿವಣ್ಣ ಪ್ರಚಾರ- ಅಪ್ಪ ಬಂಗಾರಪ್ಪರ ಕಾರಣದಿಂದ ವಕೀಲ ವೃತ್ತಿ ಬಗ್ಗೆ ಅಪಾರ ಗೌರವ; ಸಚಿವ ಮಧು ಬಂಗಾರಪ್ಪ ಶಿವಮೊಗ್ಗ:’ವಕೀಲರಾಗಿದ್ದ ತಂದೆ ಬಂಗಾರಪ್ಪ ಅವರು ಜನ ಸಾಮಾನ್ಯರ ಸೇವೆ ಮಾಡಲು ರಾಜಕೀಯದಲ್ಲಿ ತೊಡಗಿಸಿಕೊಂಡರು. ಆದ್ದರಿಂದ, ನನಗೆ ವಕೀಲ ವೃತ್ತಿಯ ಬಗ್ಗೆ ಅಗಾಧವಾದ ಗೌರವವಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆಯಲ್ಲಿ…

Read More