Headlines

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಬಿ.ಎ.ರಮೇಶ್ ಹೆಗ್ಡೆ ಪತ್ರಿಕಾಗೋಷ್ಠಿ* *ಶಿವಮೊಗ್ಗ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎನ್.ರಮೇಶ್ ರವರಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಅಧ್ಯಕ್ಷತೆಯಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಪತ್ರಿಕಾಗೋಷ್ಠಿ ಮಾಡಿದ ರಮೇಶ್ ಹೆಗಡೆ* *ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ* *ಸಂಸದ ಬಿ.ವೈ.ರಾಘವೇಂದ್ರರೇ ಕಾರಣ*

*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಬಿ.ಎ.ರಮೇಶ್ ಹೆಗ್ಡೆ ಪತ್ರಿಕಾಗೋಷ್ಠಿ* *ಶಿವಮೊಗ್ಗ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎನ್.ರಮೇಶ್ ರವರಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಅಧ್ಯಕ್ಷತೆಯಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಪತ್ರಿಕಾಗೋಷ್ಠಿ ಮಾಡಿದ ರಮೇಶ್ ಹೆಗಡೆ* *ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ* *ಸಂಸದ ಬಿ.ವೈ.ರಾಘವೇಂದ್ರರೇ ಕಾರಣ* ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಡಬಲ್ ಇಂಜಿನ್ ಸರ್ಕಾರವೇ ಕಾರಣ. ಈ ಹಿಂದೆ ಸಿದ್ದರಾಮಯ್ಯರ ನೇತೃತ್ವದಲ್ಲಿ 2015,2016,2017 ರಲ್ಲಿ 9,129 ಎಕರೆ…

Read More

ಬಿಜೆಪಿ- ಜೆಡಿಎಸ್ ಜಂಟಿ ಪತ್ರಿಕಾಗೋಷ್ಠಿ

*ಬಿಜೆಪಿ- ಜೆಡಿಎಸ್ ಜಂಟಿ ಪತ್ರಿಕಾಗೋಷ್ಠಿ * ಶಾಸಕರಾದ S n ಚನ್ನಬಸಪ್ಪ,; ಬಿಜೆಪಿ ಗೆಲುವು ನಿಶ್ಚಿತ ಎಂದು ಸಾಮಾನ್ಯ ಜನ ಮಾತಾಡಿಕೊಳ್ತಿದ್ದಾರೆ. ದೇಶದ ಪ್ರಧಾನಿಯಾಗಿ ಮೋದಿ ಮತ್ತೊಮ್ಮೆ ಆಗಬೇಕೆನ್ನುವ ಹಿನ್ನೆಲೆಯಲ್ಲಿ ಬಿಜೆಪಿ- ಜೆಡಿಎಸ್ ಅಭ್ಯರ್ಥಿ ಗೆಲ್ತಾರೆ. ಒಟ್ಟು ಪ್ರಯತ್ನ ನಮ್ಮದು. ಮೊದಲ ಬಾರಿಯ ಹೊಂದಾಣಿಕೆ ಇದಲ್ಲ…ಒಟ್ಟಾಗಿ ಈ ಹಿಂದೆ ಚುನಾವಣೆ ಮಾಡಿದ್ದೇವೆ. 1983ರಲ್ಲಿ ಶಿವಮೊಗ್ಗದಲ್ಲಿ ಆನಂದರಾವ್ ರವರು ಸ್ಪರ್ಧೆ ಮಾಡಿದ್ದಾಗಲೂ ಒಟ್ಟಾಗಿದ್ದೆವು. ಕೋ ಆರ್ಡಿನೇಷನ್ ಕೆಲಸ ಆಗುತ್ತಿದೆ. ಕಾರ್ಯಕರ್ತರೆಲ್ಲ ಒಗ್ಗಾಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಒಟ್ಟಲ್ಲಿ ಮೋದಿ ಪ್ರಧಾನಿಯಾಗಲು,…

Read More

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಬಿ.ಎ.ರಮೇಶ್ ಹೆಗ್ಡೆ ನೇಮಕ

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಬಿ.ಎ.ರಮೇಶ್ ಹೆಗ್ಡೆ ನೇಮಕ  ನೂತನವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ನಗರಸಭಾ ಅಧ್ಯಕ್ಷರೂ ಹಾಗೂ ಕಾರ್ಪೊರೇಟರ್  ಬಿ.ಎ.ರಮೇಶ್ ಹೆಗ್ಡೆಯವರು ನೇಮಕವಾಗಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ  ಸೋಮವಾರ ಬೆಳಿಗ್ಗೆ 10.30 ಕ್ಕೆ ಅಧಿಕಾರ  ಸ್ವೀಕರಿಸಲಿದ್ದಾರೆ .ಈ ಸಮಾರಂಭಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಲಾಗಿದೆ.

Read More

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಕೆ.ಎಸ್‌ ಈಶ್ವರಪ್ಪ ವಿರುದ್ದ ಎಫ್‌ಐಆರ್*

*ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಕೆ.ಎಸ್‌ ಈಶ್ವರಪ್ಪ ವಿರುದ್ದ ಎಫ್‌ಐಆರ್* ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ವೇಳೆ ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕೆ.ಎಸ್.ಈಶ್ವರಪ್ಪನವರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ. ಏ.೫ ರಂದು ತೀ‍ರ್ಥಹಳ್ಳಿ ತಾಲ್ಲೂಕು ನೊಣಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನ ಒಂದರಲ್ಲಿ ಪೂಜಾ ಕಾ‍ರ್ಯಕ್ರಮ ನೆರವೇರಿಸಿ, ಅಲ್ಲೇ ಹತ್ತಿರದಲ್ಲೇ ಅರ್ಚಕರ ಮನೆಗೆ ಹೋಗಿ, ಅಲ್ಲಿ ಅವರ ಮನೆಯ…

Read More

ಕುವೆಂಪು ವಿವಿ: ಪಿಜಿ (ಸ್ನಾತಕೋತ್ತರ) ಅಧ್ಯಾಪಕರಿಗೆ ನ್ಯಾಕ್ ಮೌಲ್ಯಮಾಪನ ಕುರಿತ ಕಾರ್ಯಾಗಾರ ಉನ್ನತ ಶಿಕ್ಷಣ ದೇಶದ ಅಭಿವೃದ್ಧಿ ನಿರ್ಧರಿಸುವ ಸಾಧನ ಎನ್.ಇ.ಪಿ.ಯಿಂದ ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಳ ಗುರಿ: ಡಾ. ಎಡ್ವರ್ಡ್

ಕುವೆಂಪು ವಿವಿ: ಪಿಜಿ (ಸ್ನಾತಕೋತ್ತರ) ಅಧ್ಯಾಪಕರಿಗೆ ನ್ಯಾಕ್ ಮೌಲ್ಯಮಾಪನ ಕುರಿತ ಕಾರ್ಯಾಗಾರ ಉನ್ನತ ಶಿಕ್ಷಣ ದೇಶದ ಅಭಿವೃದ್ಧಿ ನಿರ್ಧರಿಸುವ ಸಾಧನ ಎನ್.ಇ.ಪಿ.ಯಿಂದ ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಳ ಗುರಿ: ಡಾ. ಎಡ್ವರ್ಡ್ ಶಂಕರಘಟ್ಟ, ದೇಶವೊಂದರ ಯುವಸಮೂಹವನ್ನು ಉತ್ತಮ ಗುಣಮಟ್ಟದಿಂದ ಕೂಡಿದ ಮಾನವ ಸಂಪನ್ಮೂಲವಾಗಿ ರೂಪಿಸಬಲ್ಲ ಸಾಮರ್ಥ್ಯವಿರುವುದು ಉನ್ನತ ಶಿಕ್ಷಣಕ್ಕೆ ಮಾತ್ರ. ಅದನ್ನು ಸಾಧಿಸುವ ಸಶಕ್ತ ಸಾಧನವೇ ರಾಷ್ಟಿçÃಯ ಶಿಕ್ಷಣ ನೀತಿ (ಎನ್.ಇ.ಪಿ.) ಎಂದು ಬೆಂಗಳೂರಿನ ಕ್ರಿಸ್ತು ಜಯಂತಿ ಕಾಲೇಜಿನ ವಾಣಿಜ್ಯ ನಿಖಾಯದ ಡೀನ ಡಾ. ಅಲೋಶಿಯಸ್ ಜೆ…

Read More

ಮೋದಿ ಮೋದಿ ಎನ್ನುವ ಮಕ್ಕಳಿಗೆ ಬಂಗಾರಪ್ಪನವರು ಮಾಡಿರುವ ಸಹಾಯವನ್ನು ತಂದೆ-ತಾಯಿಗಳು ನೆನಪಿಸಬೇಕು – ಎಂ.ರಮೇಶ್ ಶೆಟ್ಟಿ ಶಂಕರಘಟ್ಟ  

ಮೋದಿ ಮೋದಿ ಎನ್ನುವ ಮಕ್ಕಳಿಗೆ ಬಂಗಾರಪ್ಪನವರು ಮಾಡಿರುವ ಸಹಾಯವನ್ನು ತಂದೆ-ತಾಯಿಗಳು ನೆನಪಿಸಬೇಕು – ಎಂ.ರಮೇಶ್ ಶೆಟ್ಟಿ ಶಂಕರಘಟ್ಟ ತೀರ್ಥಹಳ್ಳಿ ಮೋದಿ ಮೋದಿ ಎಂಬ ಭ್ರಮಲೋಕದಲ್ಲಿ ತೇಲುತ್ತಿರುವ ನಮ್ಮ ಮಕ್ಕಳಿಗೆ ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರು ಮಾಡಿರುವ ಸಹಾಯದಿಂದ ನಮ್ಮ ಬದುಕು ಹಸನಾಗಿದೆ ಮತ್ತು ತೃಪ್ತಿಯಿಂದ ಬದುಕುತ್ತಿದ್ದೇವೆ ಎಂದು ಅವರ ತಂದೆ ತಾಯಿಗಳು ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಹಾಗೂ ತೀರ್ಥಹಳ್ಳಿ ಕ್ಷೇತ್ರದ ಲೋಕಸಭಾ ಚುನಾವಣೆ ಉಸ್ತುವಾರಿ ಎಂ.ರಮೇಶ್ ಶೆಟ್ಟಿ ಶಂಕರಘಟ್ಟ ಇವರು…

Read More

ಲೋಕಸಭಾ ಚುನಾವಣೆ; ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ದೇಶದ ಅಭ್ಯುದಯಕ್ಕೆ ಕಾಂಗ್ರೆಸ್ ಪ್ರಣಾಳಿಕೆ ಸಹಕಾರಿ

ಲೋಕಸಭಾ ಚುನಾವಣೆ; ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ದೇಶದ ಅಭ್ಯುದಯಕ್ಕೆ ಕಾಂಗ್ರೆಸ್ ಪ್ರಣಾಳಿಕೆ ಸಹಕಾರಿ ಶಿವಮೊಗ್ಗ: ‘ದೇಶದಲ್ಲಿ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಅಲ್ಪಸಂಖ್ಯಾತರ ವೈಯಕ್ತಿಕ ಕಾನೂನುಗಳ ಸುಧಾರಣೆ, ಹಿರಿಯ ನಾಗರಿಕರು, ಅಂಗವಿಕಲರ ಅಭ್ಯುದಯಕ್ಕೆ ಒತ್ತು ನೀಡಲು ಕಾಂಗ್ರೆಸ್‌ ಪಕ್ಷ ದಿಂದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ’ ಎಂದು ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್ ಹೇಳಿದರು. ‘ಮುಖ್ಯವಾಗಿ ಪ್ರಣಾಳಿಕೆಯಲ್ಲಿ ದೇಶದ ಪ್ರತಿ ಬಡ ಕುಟುಂಬಕ್ಕೆ ವರ್ಷಕ್ಕೆ ₹1 ಲಕ್ಷ ನೀಡಲು ಮಹಾಲಕ್ಷಿ ಯೋಜನೆ ಜಾರಿಗೆ ಒತ್ತು ನೀಡಲಾಗಿದೆ ಎಂದು…

Read More

ಏ. 12 ರಿಂದ 22 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತ ನಿಷೇದಾಜ್ಞೆ ಜಾರಿ*

*ಏ. 12 ರಿಂದ 22 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತ ನಿಷೇದಾಜ್ಞೆ ಜಾರಿ* ಶಿವಮೊಗ್ಗ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ನಾಮಪತ್ರ ವೇಳಾಪಟ್ಟಿಯನ್ನು ನೀಡಿದ್ದು, ಏ. 12 ರಂದು ಅಧಿಸೂಚನೆ ಹೊರಡಿಸುವುದು, ಏ.19 ನಾಮಪತ್ರ ಸಲ್ಲಿಸಲು ಕೊನೆಯ ದಿನ, ಏ.20 ನಾಮಪತ್ರಗಳ ಪರಿಶೀಲನೆ ಹಾಗೂ ಏ.22 ನಾಮಪತ್ರ ಹಿಂಪಡೆಯುವ ದಿನಾಂಕವಾಗಿದ್ದು, ಈ ಅವಧಿಯಲ್ಲಿ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯು ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಾಗಿರುವುದರಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ…

Read More

ಕುಟುಂಬದಿಂದ ಬಿಜೆಪಿ ಅಪಹರಣ ಆಗಲು ಬಿಡುವುದಿಲ್ಲ : ಕೆ.ಎಸ್.ಈಶ್ವರಪ್ಪ

ಕುಟುಂಬದಿಂದ ಬಿಜೆಪಿ ಅಪಹರಣ ಆಗಲು ಬಿಡುವುದಿಲ್ಲ : ಕೆ.ಎಸ್.ಈಶ್ವರಪ್ಪ ಸಾಗರ: ಈಡಿಗರು, ಲಿಂಗಾಯತರು ಎಲ್ಲಾ ಸೇರಿ ಇಡೀ ಹಿಂದೂ ಸಮಾಜ ನನ್ನ ಕಡೆ ಇದೆ. ನಾನು ರಾಷ್ಟ್ರೀಯವಾದಿ ಎಂದು ಜನ ನನಗೆ ಬೆಂಬಲ ಕೊಡುತ್ತಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ, ಕೆ.ಎಸ್‌.ಈಶ್ವರಪ್ಪ ಹೇಳಿದರು. ಸಾಗರ ವಿಧಾನ ಸಭಾ ಕ್ಷೇತ್ರದಲ್ಲಿ ರಾಷ್ಟ್ರ ಭಕ್ತರ ಬಳಗ ಸಾಗರ ವಿಭಾಗದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಕಾರ್ಯರ್ತರ ಸಂಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ನವರು ಎಲ್ಲಾ ಈಡಿಗರು ನಮ್ಮ ಜೊತೆ ಇದ್ದಾರೆ ಎನ್ನುತ್ತಾರೆ….

Read More

ಬಿಜೆಪಿ ಎಷ್ಟು ಗೆಲ್ಲುವುದು ಹೇಳಿ? ಜೆಡಿಎಸ್ ಮಾತ್ರವಲ್ಲ ಬಿಜೆಪಿಯ ಕತೆಯೂ ಭಿನ್ನವಾಗಿಲ್ಲ.

ಬಿಜೆಪಿ ಎಷ್ಟು ಗೆಲ್ಲುವುದು ಹೇಳಿ? ಜೆಡಿಎಸ್ ಮಾತ್ರವಲ್ಲ ಬಿಜೆಪಿಯ ಕತೆಯೂ ಭಿನ್ನವಾಗಿಲ್ಲ. ಬೀದರ್ ನಲ್ಲಿ ಖೂಬಾಗೆ ಸ್ವಪಕ್ಷೀಯರೇ ಅಡ್ಡಗಾಲು, ಕಲಬುರ್ಗಿಯಲ್ಲಿ ಜಾಧವ್ ಹಟಾವೋ ಎಂದು ಸ್ವಜಾತಿಯರೇ ಸಿಡಿದಿದ್ದಾರೆ, ರಾಧಾಕೃಷ್ಣಗೆ ಅದೃಷ್ಟ ಕಡೆಗೂ ಒಲಿದಿದೆ, ರಾಯಚೂರಿನಲ್ಲಿ ಭಿನ್ನಮತ, ಬಿಜಾಪೂರದಲ್ಲಿ ಗೌಡರು ಬೇಡ ಎಂದರೂ ಹಠ ತೊಟ್ಟಿರುವ ಜಿಗಜಿನ್ನಿಗೆ ಈ ಬಾರಿ ಭಾರೀ ಅಂತರದ ಸೋಲು ಕಾದಿದೆ, ಬಂಜಾರ, ಒಡ್ಡರು ಸಂಪೂರ್ಣ ಕಾಂಗ್ರೆಸ್ ನತ್ತ ವಾಲಿದ್ದಾರೆ, ಚಿಕ್ಕೋಡಿಯಲ್ಲಿ ಜೊಲ್ಲೆ ಮುಗಿದ ಕತೆ, ಪಾಪ ಬೆಳಗಾವಿಯಲ್ಲಿ ಶೆಟ್ಟರ್ ಪಂಚಮಸಾಲಿ ಹೊಡ್ತಕ್ಕೆ ಅಪ್ಪಚ್ಚಿ,…

Read More