Headlines

ಗ್ರಾಮ ಪಂಚಾಯಿತಿ ಮಟ್ಟದ ಕಾರ್ಯಕರ್ತರ ಪ್ರ‍ಚಾರ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಬಂಗಾರಪ್ಪ ಅವರ ಸೇವಾ ಗುಣ ಗೀತಾಕ್ಕಗೆ ಇದೆ

ಗ್ರಾಮ ಪಂಚಾಯಿತಿ ಮಟ್ಟದ ಕಾರ್ಯಕರ್ತರ ಪ್ರ‍ಚಾರ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಬಂಗಾರಪ್ಪ ಅವರ ಸೇವಾ ಗುಣ ಗೀತಾಕ್ಕಗೆ ಇದೆ ಶಿವಮೊಗ್ಗ: ‘ಗೀತಕ್ಕ ಜಿಲ್ಲೆಯ ಮನೆ ಮಗಳು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಸೇವಾ ಗುಣ ಇವರಿಗೂ ಇದೆ. ಆದ್ದರಿಂದ, ಜನರು ಗೀತಕ್ಕೆ ಮತ ನೀಡುವ ಮೂಲಕ ಆಶೀರ್ವದಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಹೇಳಿದರು. ಸಾಗರ ತಾಲ್ಲೂಕಿನ ಸಿರಿವಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತ್ರಿಪುರಾಂತಕೇಶ್ವರ ದೇವಸ್ಥಾನ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಮಟ್ಟದ…

Read More

ಪಂಚಾಯಿತಿ ಮಟ್ಟದ ಪ್ರಚಾರ ಸಭೆ ಗ್ಯಾರಂಟಿ ಯೋಜನೆಗಳ ಬಗ್ಗೆ ತಪ್ಪು ಸಂದೇಶ: ಗೀತಾ ಶಿವರಾಜಕುಮಾರ್

ಪಂಚಾಯಿತಿ ಮಟ್ಟದ ಪ್ರಚಾರ ಸಭೆ ಗ್ಯಾರಂಟಿ ಯೋಜನೆಗಳ ಬಗ್ಗೆ ತಪ್ಪು ಸಂದೇಶ: ಗೀತಾ ಶಿವರಾಜಕುಮಾರ್ ಶಿವಮೊಗ್ಗ: ಗ್ಯಾರಂಟಿ ಯೋಜನೆಗಳಿಂದ ಜನರು ದಾರಿ ತಪ್ಪುತ್ತಿದ್ದಾರೆ ಎಂದು ಕೆಲವರು ತಪ್ಪು ಸಂದೇಶ ಹರಡುತ್ತಿದ್ದಾರೆ. ಈ ರೀತಿಯ ವದಾಂತಿಗಳಿಗೆ ಜನರು ಕಿವಿಕೊಡಕೂಡದು. ಗ್ಯಾರಂಟಿ ಯೋಜನೆಗಳಿಂದ ಬಡವರ ಬಾಳು ಹಸನಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಸಾಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಇಲ್ಲಿನ ಪಡವಗೋಡು ಗ್ರಾಮ ಪಂಚಾಯಿತಿ ಲಿಂಗದಹಳ್ಳಿ ಹಾಗೂ ಭೀಮನೇರಿಯ ಸೂರನಗದ್ದೆ ದೇವಸ್ಥಾನ ವೃತ್ತದಲ್ಲಿ ಬುಧವಾರ ಆಯೋಜಿದ್ದ…

Read More

ಕೆಪಿಸಿಸಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಎನ್.ರಮೇಶ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು?*ಮತ್ತೋರ್ವ ಕೆಪಿಸಿಸಿ ನೂತನ ಪ್ರಧಾನ ಕಾರ್ಯದರ್ಶಿ ನಾಗರಾಜ್ ಗೌಡರು ಏನೆಂದರು?;*

*ಕೆಪಿಸಿಸಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಎನ್.ರಮೇಶ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು?* ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆಗೋದಕ್ಕೆ ಎಲ್ಲರ ಪ್ರೀತಿ ಕಾರಣ…ನಾಗರಾಜ ಗೌಡರೂ ಕೂಡ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ… ಪಕ್ಷದ ಗೆಲುವಿಗಾಗಿ ಗಟ್ಟಿ ತೀರ್ಮಾನ ತೆಗೆದುಕೊಂಡಿದೆ. ಜಿಲ್ಲಾಧ್ಯಕ್ಷರ ಬದಲಾವಣೆ ಕೂಡ ಆಗಿದೆ. ಪಕ್ಷದ ವರಿಷ್ಠರು ಕೊಟ್ಟ ಜವಾಬ್ದಾರಿ ನಿಭಾಯಿಸ್ತೇನೆ. ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲೂ ಕಾಂಗ್ರೆಸ್ ಬಲವಾಗಿ ಪ್ರಚಾರ ಮಾಡ್ತಿದೆ. ಭ್ರಷ್ಟಾಚಾರ, ಸುಳ್ಳು ಭರವಸೆ, 15 ಲಕ್ಷ ಹಣ ಅಕೌಂಟಿಗೆ ಹಾಕುವ ಸುಳ್ಳು ಭರವಸೆ, 35 ರೂ.,ಗಳಿಗೆ ಪೆಟ್ರೋಲ್ ಕೊಡ್ತೀವಿ ಅಂದಿದ್ರು…

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಆರ್.ಪ್ರಸನ್ನ ಕುಮಾರ್*;

*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಆರ್.ಪ್ರಸನ್ನ ಕುಮಾರ್*; ಪಕ್ಷ ಕಟ್ಟಲು ಅವಕಾಶ ಕೊಟ್ಟ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷರಿಗೆ ಅಭಿನಂದನೆಗಳು ಹತ್ತು ವರ್ಷ ಅಧ್ಯಕ್ಷನಾಗಿದ್ದೆ. ಎಲ್ಲರ ಒಗ್ಗಟ್ಟಿನಿಂದ ರಥ ಮುಂದಕ್ಕೊಯ್ಯಬೇಕು. ಎಲ್ಲರ ಸಹಕಾರ ಬೇಕು. ಬಿಜೆಪಿ ಕೇಂದ್ರ ಸರ್ಕಾರ, ಮೋದಿ ಬರೀ ಸುಳ್ಳನ್ನೇ ಮಾತನಾಡೋದು. ಜನರಿಗೆ ದಾರಿ ತಪ್ಪಿಸಲಾಗುತ್ತಿದೆ. ಜನ ಅರ್ಥ ಮಾಡಿಕೊಳ್ಳಬೇಕು. ಗೀತಾರವರನ್ನು ಗೆಲ್ಲಿಸುವಲ್ಲಿ ಹಗಲರುಳು ಕೆಲಸ ಮಾಡೋಣ. ಎಲ್ಲರ ಶ್ರಮದಿಂದ ಅಭ್ಯರ್ಥಿ ಗೆಲ್ಲಿಸೋಣ ಜನರ ಬಳಿ…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ಇಬ್ಬರು ಬುದ್ದಿವಂತರ ನಡುವೆ ಮೂಡುವುದೇ ಇಲ್ಲ ಪ್ರೇಮವು… ಪ್ರೇಮವೆಂದರೆ ಹುಚ್ಚೆದ್ದು ಬದುಕುವ ಪರಿಯು… ಯೋಚಿಸುವುದಿಲ್ಲ ಯೋಜಿಸುವುದಿಲ್ಲ ತಪ್ಪು- ಸರಿಯೂ…. – *ಶಿ.ಜು.ಪಾಶ* 8050112067 (3/4/24)

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿಗೆ ಶ್ರೀಮತಿ ರೇಷ್ಮಾ ಕಾರ್ಯದರ್ಶಿ

*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿಗೆ* *ಶ್ರೀಮತಿ ರೇಷ್ಮಾ ಕಾರ್ಯದರ್ಶಿ* ಭದ್ರಾವತಿಯ ಶ್ರೀಮತಿ ರೇಷ್ಮಾ ಬಾನುರವರಿಗೆ ಶಿವಮೊಗ್ಗ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಿಸಿ ಅಧ್ಯಕ್ಷರು ಆದೇಶಿಸಿದ್ದಾರೆ. ಇವರ ಆಯ್ಕೆಗೆ ಹಿರಿಯ ಕಾಂಗ್ರೆಸ್ ಮುಖಂಡರಾದ ಶ್ರೀಮತಿ ಬಲ್ಕೀಶ್ ಬಾನು, ಶ್ರೀಮತಿ ವಿಜಯಲಕ್ಷ್ಮೀ ಪಾಟೀಲ್, ಶ್ರೀಮತಿ ಸೌಗಂಧಿಕಾ ರಘುನಾಥ್, ಶ್ರೀಮತಿ ಸ್ಟೆಲ್ಲಾ ಮಾರ್ಟೀನ್ ಸೇರಿದಂತೆ ಹಲವರು ಅಭಿನಂದಿಸಿದ್ದಾರೆ.

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿಗೆ ಹಳೇ ಅನುಭವದ ಹೊಸ ಸಾರಥಿ ಆರ್.ಪ್ರಸನ್ನ ಕುಮಾರ್*

*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿಗೆ ಹಳೇ ಅನುಭವದ ಹೊಸ ಸಾರಥಿ ಆರ್.ಪ್ರಸನ್ನ ಕುಮಾರ್* ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಸಾರಥಿಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ನೀಡಿದ್ದು, ಆರ್.ಪ್ರಸನ್ನ ಕುಮಾರ್ ರವರಿಗೆ ನೇಮಕ ಮಾಡಿದೆ. ಈ ಹಿಂದೆ 10 ವರ್ಷಗಳ ಕಾಲ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಅಧ್ಯಕ್ಷರಾಗಿದ್ದ ಪ್ರಸನ್ನ ಕುಮಾರ್ ರವರು, ಈಗ ಲೋಕಸಭೆ ಚುನಾವಣೆಯ ಈ ಕ್ಲಿಷ್ಟ ಸಮಯದಲ್ಲಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಆರ್.ಪ್ರಸನ್ನ ಕುಮಾರ್ ರವರು ಕೌನ್ಸಿಲರ್ ಆಗಿ, ಶಿವಮೊಗ್ಗ ನಗರಸಭೆಗೆ ಅಧ್ಯಕ್ಷರಾಗಿ, ಕಾಡಾ ಅಧ್ಯಕ್ಷರಾಗಿ,…

Read More

ಕೆಪಿಸಿಸಿ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಎನ್.ರಮೇಶ್ ನೇಮಕ

ಕೆಪಿಸಿಸಿ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಎನ್.ರಮೇಶ್ ನೇಮಕ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಕಾಂಗ್ರೆಸ್ಸಿಗರೂ ಸೂಡಾದ ಮಾಜಿ ಅಧ್ಯಕ್ಷರೂ ಆದ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರೂ  ಆಗಿರುವ  ಎನ್. ರಮೇಶ್ ನೇಮಕವಾಗಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪರವರಿಗೆ ನೇಮಕಗೊಂಡಿರುವ ರಮೇಶ್ ರವರು ಕೃತಜ್ಞತೆ ತಿಳಿಸಿದ್ದಾರೆ.

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ಎಲ್ಲದನ್ನೂ ಮೀರುವುದು ಹೃದಯದಿಂದಷ್ಟೇ ಸಾಧ್ಯ ಮೆದುಳಿನದೇನಿದ್ದರೂ ಗಡಿ ಗುರುತಿಸುವ ಕೆಲಸ! – *ಶಿ.ಜು.ಪಾಶ* 8050112067 (2/4/24)

Read More