Headlines

ಕೆ.ಎಸ್.ಈಶ್ವರಪ್ಪರಿಗೆ ಬಿಗ್ ಶಾಕ್ ಮಗ ಕಾಂತೇಶ್ ಗೆ ಸಿಗದ ಟಿಕೆಟ್… ಬಂಡಾಯದ ಹಾದಿಯಲ್ಲಿ ಈಶ್ವರಪ್ಪ

ಕೆ.ಎಸ್.ಈಶ್ವರಪ್ಪರಿಗೆ ಬಿಗ್ ಶಾಕ್ ಮಗ ಕಾಂತೇಶ್ ಗೆ ಸಿಗದ ಟಿಕೆಟ್… ಬಂಡಾಯದ ಹಾದಿಯಲ್ಲಿ ಈಶ್ವರಪ್ಪ ಲೋಕಸಭಾ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಪ್ರಕಟ, ಕರ್ನಾಟಕದ ಹಲವು ಹಾಲಿ ಸಂಸದರಿಗೆ ಟಿಕೆಟ್ ಕಟ್ ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದೆ. ಅದರಲ್ಲಿ ಕರ್ನಾಟಕದ ಪೈಕಿ ಮೊದಲ ಪಟ್ಟಿ ಪ್ರಕಟವಾಗಿದ್ದು, ಕೆಲ ಹಾಲಿ ಸಂಸದರಿಗೆ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದೆ. ಒಟ್ಟು 28 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ 25 ಕ್ಷೇತ್ರಗಳ ಪೈಕಿ ಈಗ 20…

Read More

ಜನರನ್ನು ಕಚೇರಿಗೆ ಅಲೆಸದೇ ಉತ್ತಮವಾಗಿ ಸ್ಪಂದಿಸಬೇಕು : ಎಸ್.ಮಧು ಬಂಗಾರಪ್ಪ*

*ಜನರನ್ನು ಕಚೇರಿಗೆ ಅಲೆಸದೇ ಉತ್ತಮವಾಗಿ ಸ್ಪಂದಿಸಬೇಕು : ಎಸ್.ಮಧು ಬಂಗಾರಪ್ಪ* ಸಾಗರ; ಜನರನ್ನು ಕಚೇರಿಯಿಂದ ಕಚೇರಿಗೆ ಅಲೆಸದೇ ಒಂದೇ ಸೂರಿನಡಿ ಅವರ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಆಡಳಿತ ಸೌಧ ನಿರ್ಮಿಸಲಾಗಿದ್ದು, ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಬೇಕು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನುಡಿದರು. ಕಂದಾಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಸಾಗರ ತಾಲ್ಲೂಕಿನ ನೂತನ ಆಡಳಿತ ಸೌಧ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು….

Read More

ಜನರನ್ನು ಕಚೇರಿಗೆ ಅಲೆಸದೇ ಉತ್ತಮವಾಗಿ ಸ್ಪಂದಿಸಬೇಕು : ಎಸ್.ಮಧು ಬಂಗಾರಪ್ಪ*

*ಜನರನ್ನು ಕಚೇರಿಗೆ ಅಲೆಸದೇ ಉತ್ತಮವಾಗಿ ಸ್ಪಂದಿಸಬೇಕು : ಎಸ್.ಮಧು ಬಂಗಾರಪ್ಪ* ಸಾಗರ; ಜನರನ್ನು ಕಚೇರಿಯಿಂದ ಕಚೇರಿಗೆ ಅಲೆಸದೇ ಒಂದೇ ಸೂರಿನಡಿ ಅವರ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಆಡಳಿತ ಸೌಧ ನಿರ್ಮಿಸಲಾಗಿದ್ದು, ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಬೇಕು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನುಡಿದರು. ಕಂದಾಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಸಾಗರ ತಾಲ್ಲೂಕಿನ ನೂತನ ಆಡಳಿತ ಸೌಧ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು….

Read More

ರಂಗ್ ಬಿರಂಗಿ ಕವಿತೆಗಳು ಮತ್ತು ಸಾಸ್ವೆಹಳ್ಳಿ ರಂಗರಾಜ್*

ಕರ್ತವ್ಯವೇ ಪ್ರೀತಿ *************** ಗೆಳತಿ, ಪ್ರೀತಿಯ ನಿಭಾವಣೆ ಭಾರವು ಕಳಚಿದ ಕ್ಷಣದಿಂದ ಎದೆಯು ಹಗುರ ಎನಿಸಿದೆ.., ಕಣ್ಣು ನಿನ್ನ ಹುಡುಕಾಟ ನಿಲ್ಲಿಸಿವೆ, ಉಸಿರು ವಾಸನೆ ಮರೆತಿದೆ, ಅಧರಗಳು ಹೆಸರನೇ ಮರೆತಿವೆ, ಮಾತುಗಳು ಬರಿದಾಗಿವೆ, ಇನಿ ದನಿಯ ಸುಳಿವಿಲ್ಲದೆ ಶೂನ್ಯವಾಗಿದೆ, ಹೃದಯವೀಗ ಖಾಲಿ ಖಾಲಿ ! ಮನಸು ತುಂಬಾ ನಿರಾಳವಾಗಿದೆ.., ದೇವರಾಣೆ ಇದು ಸತ್ಯ, ಕರ್ಮಭೂಮಿ ನನ್ನ ದೇಗುಲ, ಕರ್ತವ್ಯ ದೇವರು, ಸಮರ್ಪಣೆ ಸುಂದರ, ಶಾಶ್ವತ ಪ್ರೀತಿ.! # ಸಾಸ್ವೆಹಳ್ಳಿ ರಂಗರಾಜ್   *ರಂಗ್ ಬಿರಂಗಿ ಕವಿತೆಗಳು ಮತ್ತು…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ನಿನ್ನ ಪಾಲಿಗೆ ಇದೇನು ಕತ್ತಲ ರಾತ್ರಿ ಬಂತಲ್ಲ- ಮರುಗದಿರು… ಹುಣ್ಣಿಮೆ ಚಂದಿರನೂ ನಕ್ಷತ್ರಗಳೂ ಸಂಭ್ರಮದಿಂದ ಸ್ವಾಗತಿಸಲು ಸಜ್ಜಾಗುವವು; ಬೆಳಕಿಗೆ ಕತ್ತಲೆಂದರೆ ಬಲು ಪ್ರೀತಿ! – *ಶಿ.ಜು.ಪಾಶ* 8050112067 (13/3/24)

Read More

ಬಹುಜನ ಸಮಾಜ ಪಕ್ಷ(BSP)  *ಲೋಕಾ ಪಟ್ಟಿ  ಬಿಡುಗಡೆ* ಶಿವಮೊಗ್ಗ ಅಭ್ಯರ್ಥಿ ಎ.ಡಿ.ಶಿವಪ್ಪ

  ಬಹುಜನ ಸಮಾಜ ಪಕ್ಷ(BSP)  *ಲೋಕಾ ಪಟ್ಟಿ  ಬಿಡುಗಡೆ*   25 ಕ್ಷೇತ್ರದ ಪಟ್ಟಿ ಹೀಗಿದೆ.. ಕಲಬುರಗಿ: ಲೋಕಸಭೆ ಚುನಾವಣೆಗೆ ಬಹುಜನ ಸಮಾಜ ಪಕ್ಷವು (ಬಿಎಸ್‌ಪಿ) 25 ಅಭ್ಯರ್ಥಿಗಳ ಮೊದಲ ಪ‍ಟ್ಟಿಯನ್ನು ಪ್ರಕಟಿಸಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಅವರು ಮಂಗಳವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಟ್ಟಿ ಪ್ರಕಟಿಸಿದರು. ರಾಜ್ಯದಲ್ಲಿ ಯಾವುದೇ ಪಕ್ಷದೊಂದಿಗೆ ನಾವು ಮೈತ್ರಿ ಮಾಡಿಕೊಂಡಿಲ್ಲ. ಎಲ್ಲ 28 ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದ್ದೇವೆ. ಧರ್ಮಗಳನ್ನು ಒಡೆದು ಬಿಜೆಪಿ ಮತ್ತು ಜಾತಿಗಳನ್ನು ಒಡೆದು ಕಾಂಗ್ರೆಸ್‌…

Read More

ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ*

*ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ* ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ವೈದ್ಯರು -5, ಆಡಿಯೋಮೆಟ್ರೀಕ್ ಅಸಿಸ್ಟೆಂಟ್-1, ತಾಲ್ಲೂಕು ಆಶಾ ಮೇಲ್ವಿಚಾರಕರು -1, ಡಿಇಐಸಿ ಮ್ಯಾನೆಜರ್-1 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ದಿ: 19/03/2024ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಅರ್ಜಿಯ ನಮೂನೆಯನ್ನು ಎನ್.ಹೆಚ್.ಎಂ…

Read More

ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ;   ಮಾ.18ರ ಮಧ್ಯಾಹ್ನ 2ಕ್ಕೆ ಬರ್ತಾರೆ ಪ್ರಧಾನಿ ಮೋದಿ ಮೊದಲ ಚುನಾವಣಾ ಭಾಷಣ ಇಲ್ಲಿಂದಲೇ

ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ; ಮಾ.18ರ ಮಧ್ಯಾಹ್ನ 2ಕ್ಕೆ ಬರ್ತಾರೆ ಪ್ರಧಾನಿ ಮೋದಿ ಮೊದಲ ಚುನಾವಣಾ ಭಾಷಣ ಇಲ್ಲಿಂದಲೇ ಶಿವಮೊಗ್ಗ; ಪ್ರಧಾನಿ ನರೇಂದ್ರ ಮೋದಿ ಅವರು ಮಾ.೧೮ರಂದು ಮಧ್ಯಾಹ್ನ ೨ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಅಲ್ಲಮ ಪ್ರಭು ಬಯಲು ರಂಗಮಂದಿರದಲ್ಲಿ (ಹಳೆಯ ಜೈಲು ಆವರಣ) ಮೊದಲ ಚುನಾವಣಾ ಪ್ರಚಾರದ ಭಾಷಣವನ್ನು ಸಾರ್ವಜನಿಕ ಸಭೆಯ ಮೂಲಕ ಮಾಡಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಅವರು ಇಂದು ಫ್ರೀಡಂಪಾರ್ಕ್‌ನಲ್ಲಿ ನರೇಂದ್ರ ಮೋದಿ ಅವರು ಆಗಮಿಸುವ ಹಿನ್ನಲೆಯಲ್ಲಿ ವೇದಿಕೆಯ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಿ…

Read More