ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಹೊಸನಗರ ಖಾಸಗಿ ಬಸ್ ಭಸ್ಮ ಅವಘಡ;* *ಜನಪ್ರೀತಿಗೆ ಕಾರಣವಾದ ಕಲಗೋಡು ರತ್ನಾಕರ್ ಸೇವೆ* *ಏನೆಲ್ಲ ಸಹಾಯ ಮಾಡಿದ್ರು ಕಲಗೋಡು?*
*ಹೊಸನಗರ ಖಾಸಗಿ ಬಸ್ ಭಸ್ಮ ಅವಘಡ;* *ಜನಪ್ರೀತಿಗೆ ಕಾರಣವಾದ ಕಲಗೋಡು ರತ್ನಾಕರ್ ಸೇವೆ* *ಏನೆಲ್ಲ ಸಹಾಯ ಮಾಡಿದ್ರು ಕಲಗೋಡು?* ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಬಳಿಯ ಸುಡೂರಿನಲ್ಲಿ ನಡೆದ ಖಾಸಗಿ ಬಸ್ ಬೆಂಕಿ ದುರಂತದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರೂ ಕಾಂಗ್ರೆಸ್ ನಾಯಕರೂ ಆದ ಕಲಗೋಡು ರತ್ನಾಕರ್ ಮೆರೆದ ಮಾನವೀಯತೆ ಸಾಕಷ್ಟು ಜನ ಪ್ರಶಂಸೆಗೆ ಸಾಕ್ಷಿಯಾದರು. ಹೊಸನಗರದ ನಿಟ್ಟೂರಿನಿಂದ 32 ಜನ ಪ್ರಯಾಣಿಕರನ್ನು ಹೊತ್ತು ಬೆಂಗಳೂರಿಗೆ ರಿಪ್ಪನ್ ಪೇಟೆ ಮಾರ್ಗವಾಗಿ ಹೊರಟ ಸಿ.ಅನ್ನಪೂರ್ಣೇಶ್ವರಿ ಸ್ಲೀಪಿಂಗ್…
ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ* *ಡಿಸಿಎಂ ಅಜಿತ್ ಪವಾರ್ ಸಾವು* *ಇಂದು ಬೆಳಿಗ್ಗೆ ಸುಮಾರು 8:45ಕ್ಕೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ಚಾರ್ಟರ್ಡ್ ವಿಮಾನ*
*ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ* *ಡಿಸಿಎಂ ಅಜಿತ್ ಪವಾರ್ ಸಾವು* *ಇಂದು ಬೆಳಿಗ್ಗೆ ಸುಮಾರು 8:45ಕ್ಕೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ಚಾರ್ಟರ್ಡ್ ವಿಮಾನ* ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಾವನ್ನಪ್ಪಿದ್ದಾರೆ. ಈಗಾಗಲೇ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರ್ಭದಲ್ಲಿ ವಿಮಾನ ಪತನವಾಗಿದೆ. ಅಜಿತ್ ಪವಾರ್ ಸೇರಿದಂತೆ ಎಲ್ಲಾ ಆರು ಮಂದಿ ಪ್ರಯಾಣಿಕರು…
ಕವಿಸಾಲು
Gm ಶುಭೋದಯ💐💐 *ಕವಿಸಾಲು* 1. ಪ್ರೀತಿಯ ನಿಯಮವೊಂದಿದೆ; ಹೆಚ್ಚಾದಷ್ಟು ದೂರ ಸರಿಯುವುದು! 2. ನೀನೇ ಸೃಷ್ಟಿಸಿದ ಈ ಜಗತ್ತಲ್ಲಿ ನಿನ್ನಂಥವರೇ ಇಲ್ಲ! 3. ನಿನ್ನದೇ ಕರ್ಮಗಳು ನಿನ್ನದೇ ಮುಂದೆ ಅದೊಂದು ದಿನ ಬಂದು ನಿಲ್ಲುವುವು… ಹೆದರಿ ಕಂಗಾಲಾಗಬೇಡ ಅಂದು! 4. ಕನ್ನಡಿಗೂ ಗೊತ್ತಾಗಿ ಹೋಯ್ತು; ನೀನೂ ಪ್ರೀತಿಸುತ್ತಿದ್ದೀಯವೆಂದು! – *ಶಿ.ಜು.ಪಾಶ* 8050112067 (28/1/2026)
*ಹೊಸನಗರ ಸೂಡೂರು ಬಳಿ ಖಾಸಗಿ ಬಸ್ ಸಂಪೂರ್ಣ ಭಸ್ಮ* *ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಬಸ್* *36 ಪ್ರಯಾಣಿಕರು ಬಚಾವ್!*
*ಹೊಸನಗರ ಸೂಡೂರು ಬಳಿ ಖಾಸಗಿ ಬಸ್ ಸಂಪೂರ್ಣ ಭಸ್ಮ* *ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಬಸ್* *36 ಪ್ರಯಾಣಿಕರು ಬಚಾವ್!* ಆಕಸ್ಮಿಕವಾಗಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಖಾಸಗಿ ಸ್ಲೀಪರ್ ಬಸ್ಸೊಂದು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡುರು ಬಳಿ ನಡೆದಿದೆ. ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವೇರಿ ಟ್ರಾವಲ್ಸ್ಗೆ ಸೇರಿದ ಖಾಸಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬಸ್ ನಿಲ್ಲಿಸಲು ಚಾಲಕ ಮುಂದಾದಾಗ ಮರಕ್ಕೆ ಡಿಕ್ಕಿಯಾಗಿದೆ. ಬಸ್ನಲ್ಲಿದ್ದ 36 ಪ್ರಯಾಣಿಕರು ಕೂಡಲೇ…
*ಹೊಸನಗರ ಸೂಡೂರು ಬಳಿ ಖಾಸಗಿ ಬಸ್ ಸಂಪೂರ್ಣ ಭಸ್ಮ* *ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಬಸ್* *36 ಪ್ರಯಾಣಿಕರು ಬಚಾವ್!*
*ಹೊಸನಗರ ಸೂಡೂರು ಬಳಿ ಖಾಸಗಿ ಬಸ್ ಸಂಪೂರ್ಣ ಭಸ್ಮ* *ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಬಸ್* *36 ಪ್ರಯಾಣಿಕರು ಬಚಾವ್!* ಆಕಸ್ಮಿಕವಾಗಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಖಾಸಗಿ ಸ್ಲೀಪರ್ ಬಸ್ಸೊಂದು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡುರು ಬಳಿ ನಡೆದಿದೆ. ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವೇರಿ ಟ್ರಾವಲ್ಸ್ಗೆ ಸೇರಿದ ಖಾಸಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬಸ್ ನಿಲ್ಲಿಸಲು ಚಾಲಕ ಮುಂದಾದಾಗ ಮರಕ್ಕೆ ಡಿಕ್ಕಿಯಾಗಿದೆ. ಬಸ್ನಲ್ಲಿದ್ದ 36 ಪ್ರಯಾಣಿಕರು ಕೂಡಲೇ…
*ಶಿವಮೊಗ್ಗದ ವಸತಿ ಶಾಲೆಯಲ್ಲಿ ನಿರಂತರವಾಗಿ ಕೆಮ್ಮುತ್ತಿರುವ ವಿದ್ಯಾರ್ಥಿನಿಯರು!* *ನಿರಂತರ ಕೆಮ್ಮಿಂದ ಆತಂಕ ಸೃಷ್ಟಿ* *ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿನಿಯರು ನಿರಂತರವಾಗಿ ಕೆಮ್ಮುತ್ತಿರುವುದೇಕೆ?*
*ಶಿವಮೊಗ್ಗದ ವಸತಿ ಶಾಲೆಯಲ್ಲಿ ನಿರಂತರವಾಗಿ ಕೆಮ್ಮುತ್ತಿರುವ ವಿದ್ಯಾರ್ಥಿನಿಯರು!* *ನಿರಂತರ ಕೆಮ್ಮಿಂದ ಆತಂಕ ಸೃಷ್ಟಿ* *ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿನಿಯರು ನಿರಂತರವಾಗಿ ಕೆಮ್ಮುತ್ತಿರುವುದೇಕೆ?* ಶಿವಮೊಗ್ಗದ ರಾಗಿಗುಡ್ಡದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಬಹಳಷ್ಟು ವಿದ್ಯಾರ್ಥಿನಿಯರು ನಿರಂತರವಾಗಿ ಕೆಮ್ಮುತ್ತಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯ 14 ವಿದ್ಯಾರ್ಥಿನಿಯರಲ್ಲಿ ನಿರಂತರ ಕೆಮ್ಮು ಕಾಣಿಸಿಕೊಂಡಿದ್ದು, ಕಳೆದ ಮೂರು ದಿನಗಳಿಂದ ಕೆಮ್ಮು ಕಾಣಿಸಿಕೊಂಡಿದೆ. ಶಾಲೆಯ 6 ರಿಂದ 10 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಈ 14 ಜನ ವಿದ್ಯಾರ್ಥಿಗಳ ನಿರಂತರ ಕೆಮ್ಮಿನಿಂದಾಗಿ ಶಾಲೆಯಲ್ಲಿ…
ಸರ್ಕಾರದ ನಿರ್ಲಕ್ಷ್ಯದಿಂದ ಮಲೆನಾಡಿನ ಪರಿಸರ ನಾಶ – ಡಿ.ಎಸ್. ಅರುಣ್ ಆಕ್ರೋಶ*
ಸರ್ಕಾರದ ನಿರ್ಲಕ್ಷ್ಯದಿಂದ ಮಲೆನಾಡಿನ ಪರಿಸರ ನಾಶ – ಡಿ.ಎಸ್. ಅರುಣ್ ಆಕ್ರೋಶ* ಶಿವಮೊಗ್ಗ/ಬೆಂಗಳೂರು: ರಾಜ್ಯದ ಪವಿತ್ರ ನದಿಗಳು ಮತ್ತು ಪಶ್ಚಿಮ ಘಟ್ಟದ ಪ್ರವಾಸಿ ತಾಣಗಳು ಇಂದು ಕಸದ ತೊಟ್ಟಿಗಳಾಗಿ ಮಾರ್ಪಾಡುತ್ತಿದ್ದರು ರಾಜ್ಯ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ ಎಂದು ವಿಧಾನ ಪರಿಷತ್ ಶಾಸಕರಾದ ಶ್ರೀ ಡಿ.ಎಸ್. ಅರುಣ್ ಅವರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್‌ನ *ಶೂನ್ಯ ವೇಳೆಯಲ್ಲಿ* ಈ ವಿಷಯ ಪ್ರಸ್ತಾಪಿಸಿದ ಅವರು, ಸ್ವಚ್ಛ ಭಾರತ ಅಭಿಯಾನಕ್ಕೆ ದಶಕ ಪೂರ್ಣಗೊಂಡಿದ್ದರೂ ಪರಿಸರ ಸ್ಥಿತಿ ಶೋಚನೀಯವಾಗಿರುವುದು ರಾಜ್ಯ ಸರ್ಕಾರದ…
ಅರಣ್ಯ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ವಿ.ಪ ಶಾಸಕ ಡಾ. ಧನಂಜಯ ಸರ್ಜಿ ಆಗ್ರಹ
ಅರಣ್ಯ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ವಿ.ಪ ಶಾಸಕ ಡಾ. ಧನಂಜಯ ಸರ್ಜಿ ಆಗ್ರಹ ಬೆಂಗಳೂರು : ರಾಜ್ಯದಲ್ಲಿ ಬೇಸಿಗೆಯ ಬಿಸಿ ಹೆಚ್ಚಾಗುತ್ತಿದ್ದಂತೆ ಕಾಡ್ಗಿಚ್ಚಿನ ಆತಂಕವೂ ತೀವ್ರಗೊಂಡಿದ್ದು, ಚಾರ್ಮುಡಿ ಮತ್ತು ಕುದುರೆಮುಖ ಸೇರಿದಂತೆ ರಾಜ್ಯದ ಪ್ರಮುಖ ಅರಣ್ಯ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಬೆಂಕಿಯ ಅವಘಡಗಳು ಪರಿಸರ ಪ್ರೇಮಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಕಾಡ್ಗಿಚ್ಚನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಾದ ಅರಣ್ಯ ಇಲಾಖೆಯಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇರುವುದು ಪರಿಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸುವಂತೆ ಮಾಡಿದೆ ಎಂದು ವಿಧಾನ ಪರಿಷತ್ ಶಾಸಕ ಡಾ….
*ಅವಧಿ ಮೀರಿದ ಆಹಾರ ಪದಾರ್ಥ ಮಾರುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳ ದಾಳಿ*
*ಅವಧಿ ಮೀರಿದ ಆಹಾರ ಪದಾರ್ಥ ಮಾರುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳ ದಾಳಿ* ಅವಧಿ ಮುಗಿದ ಆಹಾರ ಪದಾರ್ಥಗಳನ್ನು ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ಅಂಗಡಿಯೊಂದರ ಮೇಲೆ ವಿವಿಧ ಇಲಾಖೆಗಳ ಅಧಿಕಾರಿಗಳ ನೇತೃತ್ವದ ತಂಡ ದಾಳಿ ಮಾಡಿದ ಘಟನೆ ಸೋಮವಾರದಂದು ನಡೆಯಿತು. ಶಿವಮೊಗ್ಗದ ಹೊಳೆಹೊನ್ನೂರು ರಸ್ತೆಯ ವಿದ್ಯಾನಗರದಲ್ಲಿರುವ ಕೆ.ಅರುಣಾರವರ ಅಂಗಡಿ ಮೇಲೆ ಈ ದಾಳಿ ನಡೆದಿದೆ. ಅವಧಿ ಮುಗಿದ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆದು ಮಾಲೀಕರ ಮುಂದೆಯೇ ನಾಶಪಡಿಸಲಾಗಿದೆ ಎಂದು ತಹಶೀಲ್ದಾರ್ ರಾಜೀವ್ ತಿಳಿಸಿದ್ದಾರೆ. ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಹಾನಗರ…
ಶಿವಮೊಗ್ಗದ ತಹಶೀಲ್ದಾರ್ ಮಾಡುತ್ತಿರುವುದೇನು?- ಭಾಗ 1* *ಒಂದು ಕಡೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಮಣ್ಣು, ಮರಳು ಮಾಫಿಯಾದ ವಿರುದ್ಧ ತೊಡೆ ತಟ್ಟುತ್ತಿದ್ದರೆ…* *ಅದೇ ಮಾಫಿಯಾಕ್ಕೆ ಶಿವಮೊಗ್ಗದ ತಹಶೀಲ್ದಾರ್ ಬೆನ್ನೆಲುಬಾಗಿದ್ದಾರಾ?*
*ಶಿವಮೊಗ್ಗದ ತಹಶೀಲ್ದಾರ್ ಮಾಡುತ್ತಿರುವುದೇನು?- ಭಾಗ 1* *ಒಂದು ಕಡೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಮಣ್ಣು, ಮರಳು ಮಾಫಿಯಾದ ವಿರುದ್ಧ ತೊಡೆ ತಟ್ಟುತ್ತಿದ್ದರೆ…* *ಅದೇ ಮಾಫಿಯಾಕ್ಕೆ ಶಿವಮೊಗ್ಗದ ತಹಶೀಲ್ದಾರ್ ಬೆನ್ನೆಲುಬಾಗಿದ್ದಾರಾ?* *ಸಂಪೂರ್ಣ ವೃತ್ತಾಂತ…ದಾಖಲೆಗಳ ಸಮೇತ* ನಿಮ್ಮ ಪ್ರತಿ ಕಾಯ್ದಿರಿಸಿ – *ಶಿ.ಜು.ಪಾಶ* ಸಂಪಾದಕರು *ಮಲೆನಾಡು ಎಕ್ಸ್ ಪ್ರೆಸ್* ವಾರ ಪತ್ರಿಕೆ ಮೊ-8050112067


