ನಂದಿನಿ ಹಾಲಿನ ದರ ಹೆಚ್ಚಳ; ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ಮಹತ್ವದ ನಿರ್ಧಾರ ಸಾಧ್ಯತೆ*
*ನಂದಿನಿ ಹಾಲಿನ ದರ ಹೆಚ್ಚಳ; ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ಮಹತ್ವದ ನಿರ್ಧಾರ ಸಾಧ್ಯತೆ* ನಂದಿನಿ ಹಾಲಿನ ದರ (Nandini milk Prce) ಏರಿಕೆ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಹತ್ವದ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ, ಕೆಎಂಫ್ (KMF) ಅಧ್ಯಕ್ಷರು, ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷರ ಜತೆ ಸಭೆ ನಡೆಯಲಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ದರ ಹೆಚ್ಚಿಸಲು ಒಕ್ಕೂಟಗಳು ಈಗಾಗಲೇ ಒತ್ತಾಯಿಸಿದ್ದು, ಈ ವಿಚಾರವಾಗಿ ಸಿಎಂ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ….