ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಶಿವಮೊಗ್ಗದಲ್ಲಿ ಜು.14 ರಂದು ಸಂಜೆ ಚಾಲನೆ*
*‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಶಿವಮೊಗ್ಗದಲ್ಲಿ ಜು.14 ರಂದು ಸಂಜೆ ಚಾಲನೆ* ಶಿವಮೊಗ್ಗ ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ಪೊಲೀಸ್ ಇಲಾಖೆಯ ಉತ್ತಮ ಹಾಗೂ ಸ್ನೇಹಪರ ಸಂಬAಧವನ್ನು ಬೆಸೆದು ಸೌಹಾರ್ದ ಸಮಾಜ ನಿರ್ಮಿಸುವ ಉದ್ದೇಶದಿಂದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಜಾರಿಗೊಳಿಸಲಾಗಿದ್ದು, ಜು.24 ರ ಸಂಜೆ 4 ಗಂಟೆಗೆ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಆರ್ಎಸ್ ಪಾರ್ಕ್ ನಲ್ಲಿ ‘ಮನೆ ಮನೆ ಪೊಲೀಸ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಸಮಾಜದಲ್ಲಿ ಆಗಬಹುದಾದ ಅಪರಾಧಗಳನ್ನು ತಡೆದು ಘಟಿಸಿದ ಅಪರಾಧಗಳನ್ನು…