Headlines

ಆರ್.ಟಿ.ವಿಠ್ಠಲಮೂರ್ತಿ ಬರೆದಿದ್ದು; ಸಿದ್ಧು ಇಳಿಯಲ್ಲ,ಇಳಿದ್ರೆ ಸರ್ಕಾರ ಉಳಿಯಲ್ಲ

ಸಿದ್ಧು ಇಳಿಯಲ್ಲ,ಇಳಿದ್ರೆ ಸರ್ಕಾರ ಉಳಿಯಲ್ಲಾ ಕಳೆದ ಬುಧವಾರ ಸಂಜೆಯವರೆಗೂ ನಿರಾಳವಾಗಿದ್ದ ಸಿಎಂ ಸಿದ್ದರಾಮಯ್ಯ ಅವರ ಆಪ್ತರಿಗೆ ಇದ್ದಕ್ಕಿದ್ದಂತೆ ದಿಲ್ಲಿಯಿಂದ ಫೋನ್ ಕರೆಗಳು ಶುರುವಾಗಿವೆ.ಯಾವುದೇ ಕ್ಷಣದಲ್ಲಿ ರಾಜ್ಯಪಾಲರು ಸಿಎಂ ವಿರುದ್ದ ವಿಚಾರಣೆಗೆ ಅನುಮತಿ ನೀಡಬಹುದು ಎಂಬುದು ಈ ಕರೆಗಳ ಸಾರ. ಅಂದ ಹಾಗೆ ಟಿ.ಜೆ.ಅಬ್ರಹಾಂ ಅವರ ದೂರಿನ ಹಿನ್ನೆಲೆಯಲ್ಲಿ ಜುಲೈ 27 ರಂದು ಮುಖ್ಯಮಂತ್ರಿಗಳಿಗೆ ಷೋಕಾಸ್ ನೋಟೀಸ್ ನೀಡಿದ ರಾಜ್ಯಪಾಲರು ತದ ನಂತರ ಕೂಲ್ ಆಗಿದ್ದರು.ಒಂದು ವೇಳೆ ವಿಚಾರಣೆಗೆ ಅನುಮತಿ ಕೊಟ್ಟರೆ ಎದುರಾಗುವ ಪರಿಸ್ಥಿತಿ ಹೇಗಿರಬಹುದು?ಎಂಬ ಜಿಜ್ಞಾಸೆಯಲ್ಲಿ ಮುಳುಗಿದ್ದರು….

Read More

ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ* *ಡಿ.ಕೆ. ಶಿವಕುಮಾರ್​ ಡಿಸೆಂಬರ್​ ಒಳಗೆ ಸಿಎಂ ಆಗುತ್ತಾರೆ?*

*ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ* *ಡಿ.ಕೆ. ಶಿವಕುಮಾರ್​ ಡಿಸೆಂಬರ್​ ಒಳಗೆ ಸಿಎಂ ಆಗುತ್ತಾರೆ?* ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿಬಂದಿದ್ದು, ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ಮುಡಾ ಕಂಟಕ ಎದುರಾಗಿದ್ದು, ಸಿಎಂ ರಾಜೀನಾಮೆ ಮಾತು ಕೇಳಿಬರುತ್ತಿವೆ. ಇದರ ಮಧ್ಯ ವಿಪಕ್ಷ ನಾಯಕ ಆರ್ ಅಶೋಕ್​ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ನಾನು ಸನ್ಯಾಸಿ ಅಲ್ಲ ಮುಖ್ಯಮಂತ್ರಿ ಆಗಬೇಕು ಎಂದು ಡಿಸಿಎಂ…

Read More

ತುಂಗಭದ್ರಾ ಡ್ಯಾಂ ಗೇಟ್​ ಅಳವಡಿಕೆ ಯಶಸ್ವಿ; ಹಗಲಿರುಳು ಶ್ರಮಿಸಿದ ಕಾರ್ಮಿಕರಿಗೆ ನುಡಿದಂತೆ 50 ಸಾವಿರ ರೂ., ನಗದು ಹಣ‌ ನೀಡಿದ ಸಚಿವ ಜಮೀರ್ ಅಹಮದ್

ತುಂಗಭದ್ರಾ ಡ್ಯಾಂ ಗೇಟ್​ ಅಳವಡಿಕೆ ಯಶಸ್ವಿ; ಹಗಲಿರುಳು ಶ್ರಮಿಸಿದ ಕಾರ್ಮಿಕರಿಗೆ ನುಡಿದಂತೆ 50 ಸಾವಿರ ರೂ., ನಗದು ಹಣ‌ ನೀಡಿದ ಸಚಿವ ಜಮೀರ್ ಅಹಮದ್ ತುಂಗಭಧ್ರಾ ಡ್ಯಾಂನ 19ನೇ ಕ್ರಸ್ಟ್‌ ಗೇಟ್ ತಾತ್ಕಾಲಿಕ ಅಳವಡಿಕೆ ಯಶಸ್ವಿಯಾದ ಹಿನ್ನೆಲೆ ಇಂದು (ಭಾನುವಾರ) ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಟಿಬಿ ಡ್ಯಾಂ ಆವರಣದಲ್ಲಿ ಅಭಿನಂದನಾ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಗೇಟ್‌ ಅಳವಡಿಸಲು ವಾರದಿಂದ ಹಗಲಿರುಳು ಎನ್ನದೇ ಶ್ರಮಿಸಿದ ಕಾರ್ಮಿಕರಿಗೆ ಕಂಪ್ಲಿ ಶಾಸಕ ಜೆ.ಎನ್.ಗಣೇಶ ನೇತೃತ್ವದಲ್ಲಿ ಸನ್ಮಾನ ಮಾಡಲಾಯಿತು. ತುಂಗಭಧ್ರಾ…

Read More

ಈದ್ ಮಿಲಾದ್ ಬಂತು; ಪೊಲೀಸ್ ಇಲಾಖೆ ಸಭೆಯಲ್ಲಿ ಅಡಿಷನಲ್ ಎಸ್ ಪಿ ಭೂಮರೆಡ್ಡಿ ಹೇಳಿದ್ದೇನು?ಏನೆಲ್ಲ ನೀತಿ- ನಿಯಮಗಳಿವೆ…ಮುಸ್ಲೀಮರೇ, ವಿಶೇಷವಾಗಿ ಗಮನಿಸಿ…

ಈದ್ ಮಿಲಾದ್ ಬಂತು; ಪೊಲೀಸ್ ಇಲಾಖೆ ಸಭೆಯಲ್ಲಿ ಅಡಿಷನಲ್ ಎಸ್ ಪಿ ಭೂಮರೆಡ್ಡಿ ಹೇಳಿದ್ದೇನು? ಏನೆಲ್ಲ ನೀತಿ- ನಿಯಮಗಳಿವೆ… ಮುಸ್ಲೀಮರೇ, ವಿಶೇಷವಾಗಿ ಗಮನಿಸಿ… ಭಾನುವಾರ ಮಧ್ಯಾಹ್ನ ಹೆಚ್ಚುವರಿ ಎಸ್ ಪಿ ಅನಿಲ್ ಕುಮಾರ್ ಭೂಮರಡ್ಡಿರವರ ನೇತೃತ್ವದಲ್ಲಿ, ತುಂಗಾನಗರ ಪೊಲೀಸ್ ಠಾಣೆಯಲ್ಲಿ ಈದ್ ಮಿಲಾದ್ ಸಮಿತಿ ಸದಸ್ಯರುಗಳ ಸಭೆ ನಡೆಯಿತು. ಈ ಸಂದರ್ಭದಲ್ಲಿ ಅವರು ನೀಡಿದ ಸಲಹೆ ಸೂಚನೆಗಳೇನು? 1) *ಈದ್ ಮಿಲಾದ್ ಮೆರವಣಿಗೆ* ಆಯೋಜಕರುಗಳು *ಟ್ಯಾಬುಲಸ್ ಗಳು* ಎಲ್ಲಿಂದ ಪ್ರಾರಂಭವಾಗಿ ಯಾವ ಮಾರ್ಗವಾಗಿ ಈದ್ ಮಿಲಾದ್ ಮೆರವಣಿಗೆಯಲ್ಲಿ…

Read More

ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ದಂಪತಿಯಿಂದ ಬಾಗಿನಬಿ ಆರ್ ಪಿ ಯಲ್ಲಿ ಏನಂದ್ರು ಸಚಿವರು?

ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ದಂಪತಿಯಿಂದ ಬಾಗಿನ ಬಿ ಆರ್ ಪಿ ಯಲ್ಲಿ ಏನಂದ್ರು ಸಚಿವರು? ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಸಕಾಲಿಕವಾಗಿ ಬಂದ ಮುಂಗಾರು ಮಳೆಯಿಂದ ಭದ್ರಾ ಜಲಾಶಯ ಭರ್ತಿಯಾಗಿದ್ದು ಭದ್ರ ಅಚ್ಚುಕಟ್ಟೆ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗಳು ಪಡುವ ಶಿವಮೊಗ್ಗ ಸೇರಿದಂತೆ ಚಿತ್ರದುರ್ಗ ದಾವಣಗೆರೆ ಬಳ್ಳಾರಿ ಮತ್ತಿತರ ಜಿಲ್ಲೆಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆ ಸಚಿವ…

Read More

ಆಗಸ್ಟ್ 23ಕ್ಕೆ  ದೆಹಲಿಗೆ ಸಿದ್ದರಾಮಯ್ಯ;ಕುತೂಹಲ ಮೂಡಿಸಿದ ಸಿಎಂ ರಾಜಕೀಯ ನಡೆ!ಆ.19 ಕ್ಕೆ ಹೈಕೋರ್ಟಿಗೆ ರಿಟ್ ಅರ್ಜಿ

ಆಗಸ್ಟ್ 23ಕ್ಕೆ  ದೆಹಲಿಗೆ ಸಿದ್ದರಾಮಯ್ಯ; ಕುತೂಹಲ ಮೂಡಿಸಿದ ಸಿಎಂ ರಾಜಕೀಯ ನಡೆ! ಆ.19 ಕ್ಕೆ ಹೈಕೋರ್ಟಿಗೆ ರಿಟ್ ಅರ್ಜಿ ಮುಡಾ ಸೈಟ್ ಹಗರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಇದರಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ರಾಜ್ಯಪಾಲರ ವಿರುದ್ಧ ಕಾನೂನು ಹೋರಾಟಕ್ಕೆ ಸಿಎಂ ಮುಂದಾಗಿದ್ದಾರೆ. ಇನ್ನು ಇದೇ ಆಗಸ್ಟ್ 23ರಂದು ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸ ಕೈಗೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ…

Read More

ಬೆಂಗಳೂರಿನಲ್ಲಿ ಯುವತಿ ಮೇಲೆ ರೇಪ್: ಯುವತಿ ಪ್ರಾಣ ಉಳಿಸಿದ SOS ಬಟನ್

ಬೆಂಗಳೂರಿನಲ್ಲಿ ಯುವತಿ ಮೇಲೆ ರೇಪ್: ಯುವತಿ ಪ್ರಾಣ ಉಳಿಸಿದ SOS ಬಟನ್ ಬೆಂಗಳೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ SOS ಬಟನ್​ನಿಂದ ಸಿಕ್ಕ ಮೆಸೇಜ್, ಲೊಕೇಶನ್​ ಆಧರಿಸಿ ಸಂತ್ರಸ್ಥೆಯ ಸ್ನೇಹಿತರು ಸ್ಥಳಕ್ಕೆ ಧಾವಿಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಕಾರಿನಲ್ಲಿ ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಸ್ನೇಹಿತ ನೀಡಿದ ದೂರಿನ ಆಧಾರದ ಮೇಲೆ ಎಫ್​ಐಆರ್ ದಾಖಲಾಗಿದೆ. ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಸ್ನೇಹಿತ ನೀಡಿದ ದೂರಿನ ಮೇಲೆ ಎಫ್ಐಆರ್ (FIR)…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ಸೋಲುತ್ತಾ ಸೋಲುತ್ತಲೇ ಯಾವಾಗ ಗೆದ್ದುಬಿಟ್ಟೆನೋ… ಗೊತ್ತಾಗದ ಹಾಗೆ ಪ್ರಯತ್ನದೊಳಗೆ ಇಳಿದುಬಿಟ್ಟೆ… ಗೆಲುವೆಂಬುದು ಶ್ರಮದ ಚಿಟ್ಟೆ! – *ಶಿ.ಜು.ಪಾಶ* 8050112067 (18/8/24)

Read More

ಆಶ್ರಯ ಮನೆಗಳ ಮೂಲಭೂತ ಸೌಕರ್ಯ ಸಮಸ್ಯೆ ಬಗೆಹರಿಸಲು ಕ್ರಮ : ಮಧು ಬಂಗಾರಪ್ಪ*

*ಆಶ್ರಯ ಮನೆಗಳ ಮೂಲಭೂತ ಸೌಕರ್ಯ ಸಮಸ್ಯೆ ಬಗೆಹರಿಸಲು ಕ್ರಮ : ಮಧು ಬಂಗಾರಪ್ಪ* ಗೋವಿಂದಾಪುರ ಆಶ್ರಯ ಮನೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಂಬAಧ ನ್ಯೂನ್ಯತೆಗಳ ಪಟ್ಟಿಯನ್ನು ತಮಗೆ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ . ಮಧು ಬಂಗಾರಪ್ಪ ಆಯುಕ್ತರಿಗೆ ತಿಳಿಸಿದರು. ಶುಕ್ರವಾರ ಮಹಾನಗರಪಾಲಿಕೆಯಲ್ಲಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್ ಮಾತನಾಡಿ, ಗೋವಿಂದಾಪುರ ಆಶ್ರಯ ಯೋಜನೆಯಡಿ 40…

Read More

ಸಚಿವ ಮಧುಬಂಗಾರಪ್ಪರಿಂದ ಕುಬಟೂರು ಸರ್ಕಾರಿ ಶಾಲೆಗೆ ₹10 ಲಕ್ಷ ಮೌಲ್ಯದ ಪರಿಕರ ದೇಣಿಗೆ”ಸಾಧಕರು,ಉಳ್ಳವರಿಂದ ಸರ್ಕಾರಿ ಶಾಲೆಗಳ ಭವಿಷ್ಯ ಉಜ್ವಲ’

‘ಸಚಿವ ಮಧುಬಂಗಾರಪ್ಪರಿಂದ ಕುಬಟೂರು ಸರ್ಕಾರಿ ಶಾಲೆಗೆ ₹10 ಲಕ್ಷ ಮೌಲ್ಯದ ಪರಿಕರ ದೇಣಿಗೆ’ ‘ಸಾಧಕರು,ಉಳ್ಳವರಿಂದ ಸರ್ಕಾರಿ ಶಾಲೆಗಳ ಭವಿಷ್ಯ ಉಜ್ವಲ’ ಶಿವಮೊಗ್ಗ: ‘ರಾಜ್ಯದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ ಸಾಧಕರು, ಉಳ್ಳವರು ಮನಸ್ಸು ಮಾಡಿದರೆ, ಸರ್ಕಾರಿ ಶಾಲೆಗಳ ಭವಿಷ್ಯ ಬದಲಿಸಬಹುದು. ಈ ಬದಲಾವಣೆಗೆ ಕುಬಟೂರು ಗ್ರಾಮದ ಸರ್ಕಾರಿ ಶಾಲೆಯಿಂದ ಮುನ್ನುಡಿ ಬರೆಯಲಾಗಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಎಸ್.ಮಧುಬಂಗಾರಪ್ಪ ಹೇಳಿದರು. ಸರ್ಕಾರದ ನಮ್ಮ ಶಾಲೆ ನಮ್ಮ ಜವಾಬ್ದಾರಿ…

Read More