ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಕಳ್ಳಿ ತಾಹಿರಾ ರೋಹಿಯನ್ನು ಮಾಲು ಸಮೇತ ಬೇಟೆಯಾಡಿದ ದೊಡ್ಡಪೇಟೆ ಪೊಲೀಸರು….ಮಂಜುನಾಥ ಬಡಾವಣೆಯ ಈ ಕಳ್ಳಿ ಕದ್ದಿದ್ದು ಬರೋಬ್ಬರಿ 5.45 ಲಕ್ಷದ ಚಿನ್ನಾಭರಣ!

*ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಕಳ್ಳಿ ತಾಹಿರಾ ರೋಹಿಯನ್ನು ಮಾಲು ಸಮೇತ ಬೇಟೆಯಾಡಿದ ದೊಡ್ಡಪೇಟೆ ಪೊಲೀಸರು…. ಮಂಜುನಾಥ ಬಡಾವಣೆಯ ಈ ಕಳ್ಳಿ ಕದ್ದಿದ್ದು ಬರೋಬ್ಬರಿ 5.45 ಲಕ್ಷದ ಚಿನ್ನಾಭರಣ! ಕಳೆದ ಜೂನ್ 29 ರಂದು ಭದ್ರಾವತಿ ಕೂಡ್ಲಿಗೆರೆ ಗ್ರಾಮದ ಮಹಿಳೆಯೊಬ್ಬರು ಭದ್ರಾವತಿಗೆ ಹೋಗಲು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿ, ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ಅನ್ನು ತೆಗೆದು ನೋಡಿದಾಗ ಅದರಲ್ಲಿಟ್ಟಿದ್ದ ಬಂಗಾರದ ನೆಕ್ಲೆಸ್ ಅನ್ನು…

Read More

ಡಾ.ರಹಮತ್ ತರಿಕೆರೆ- ಮೊಹರಂ: ಜನತೆಯ ಧರ್ಮ

ಡಾ.ರಹಮತ್ ತರಿಕೆರೆ- ಮೊಹರಂ: ಜನತೆಯ ಧರ್ಮ ಏಳನೇ ಶತಮಾನದಲ್ಲಿ, ಮಹಮದ್ ಪೈಗಂಬರರ ಮೊಮ್ಮಕ್ಕಳಾದ ಹುಸೇನ್‍ ಹಾಗೂ ಅವರ ಸಂಗಡಿಗರು ಯಜೀದನೆಂಬುವವನ ವಿರುದ್ಧ, ಕರ್ಬಲಾ ಮೈದಾನದಲ್ಲಿ ಲಡಾಯಿ ಮಾಡುತ್ತ ಜೀವಬಿಟ್ಟರು. ಇದರ ಶೋಕಾಚರಣೆಯ ಭಾಗವಾಗಿ ಮೊಹರಂ ಆಚರಣೆ ಶುರುವಾಯಿತು. ಕರ್ಬಲಾ ವೀರರ ಸಾವು ದಾರುಣ ಸಂಗತಿಯಾಗಲು ಕಾರಣ, ಅವರ ತಲೆಕಡಿದು ಮೆರವಣಿಗೆ ಮಾಡಲಾಯಿತು. ಜತೆಯಿದ್ದ ಎಳೆಗೂಸುಗಳು ಕುಡಿಯಲು ನೀರಿಲ್ಲದೆ ಪರಿತಪಿಸುತ್ತ ಸತ್ತರು. ಮಹಿಳೆಯರು ದುಃಖದಿಂದ ಪರಿತಪಿಸಿದರು. ಇದನ್ನು ಜನಪದರು ‘ಧರಮಕ ಸತ್ತವರಾ ಕೋಟಿಗೊಬ್ಬ ಜನರಾ, ಆರಾಣ್ಯಾದಾಗ ಅವರಾ ಕಾಣದ…

Read More

ವಾಮಾಚಾರ…ಚಲಿಸಿದ ನಿಂಬೆ ಹಣ್ಣು, ಬೆಲ್ಲ…ಹೌಹಾರಿದ ರವಿ ಕುಮಾರ್ ಮಗಳು ತುಳಸಿ…ಏನಿದು ಕಥೆ?

ವಾಮಾಚಾರ…ಚಲಿಸಿದ ನಿಂಬೆ ಹಣ್ಣು, ಬೆಲ್ಲ…ಹೌಹಾರಿದ ರವಿ ಕುಮಾರ್ ಮಗಳು ತುಳಸಿ… ಏನಿದು ಕಥೆ? ದ್ವಿಚಕ್ರ ವಾಹನದಲ್ಲಿ ಬಂದ ಪುರುಷ ಮತ್ತು ಮಹಿಳೆ ವಾಮಾಚಾರ ಮಾಡಿದ ಬೆಲ್ಲ, ನಿಂಬೆಹಣ್ಣು ಎಸೆದು ಕಣ್ಮರೆಯಾಗುತ್ತಾರೆ. ಆಗ ಯುವತಿಯಬ್ಬಳು ಮನೆಯಿಂದ ಹೊರಕ್ಕೆ ಬರುತ್ತಾಳೆ. ಇದ್ದಕ್ಕಿದ್ದ ಹಾಗೆ ವಾಮಾಚಾರದ ನಿಂಬೆ ಹಣ್ಣು ಮತ್ತು ಬೆಲ್ಲ ಚಲಿಸುವುದು ಕಂಡಿದೆ! ಇದು ನಡೆದಿರುವುದು ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಶಿಪುರದಲ್ಲಿ. ಕಾಶಿಪುರದ ನಿವಾಸಿ ರವಿಕುಮಾರ್ ಹನುಮಂತಪ್ಪರವರ ಮನೆಯ ಮುಂದೆ. ರವಿಕುಮಾರ್ ಮನೆಯ ಮುಂದೆ ವಾಮಾಚಾರ ಮಾಡಿ…

Read More

ಶೇ.90 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಣೆ*

*ಶೇ.90 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಣೆ* ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 90% ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕ್ರೆಡಿಟ್ ಅಕ್ಸಸ್ ಗ್ರಾಮೀಣ ಲಿಮಿಟೆಡ್ ಹಾಗೂ ಕ್ರೆಡಿಟ್ ಆಕ್ಸೆಸ್ ಇಂಡಿಯಾ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಜಿ. ಕೆ. ರವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.90ಕಿಂತ ಹೆಚ್ಚು ಅಂಕ ಪಡೆದ 6 ಜನ ವಿಧ್ಯಾರ್ಥಿಗಳಿಗೆ…

Read More

ಅನಿವಾಸಿ ಕನ್ನಡಿಗರ ಸಮಸ್ಯೆಗಳ ಸ್ಪಂದನೆಗೆ ಪ್ರತ್ಯೇಕ ಸಚಿವಾಲಯಕ್ಕೆ ಮನವಿ : ಡಾ.ಆರತಿ ಕೃಷ್ಣ*

*ಅನಿವಾಸಿ ಕನ್ನಡಿಗರ ಸಮಸ್ಯೆಗಳ ಸ್ಪಂದನೆಗೆ ಪ್ರತ್ಯೇಕ ಸಚಿವಾಲಯಕ್ಕೆ ಮನವಿ : ಡಾ.ಆರತಿ ಕೃಷ್ಣ* ಶಿವಮೊಗ್ಗ ಅನಿವಾಸಿ ಕನ್ನಡಿಗರ ಅವಶ್ಯಕತೆಗಳು-ಸಮಸ್ಯೆಗಳಿಗೆ ಸ್ಪಂದಿಸಲು ಪ್ರತ್ಯೇಕವಾದ ಒಂದು ಸಚಿವಾಲಯ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಣಾಳಿಕೆ ಸಲ್ಲಿಸಲಾಗಿದ್ದು, ಈ ಕುರಿತು ನೀತಿ-ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಎಂದು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ತಿಳಿಸಿದರು. ಜು.12 ರಂದು ಜಿಲ್ಲೆಯ ಅನಿವಾಸಿ ಕನ್ನಡಿಗರು ಹಾಗೂ ಕುಟುಂಬದವರಿಂದ ಅಹವಾಲು/ದೂರುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅನಿವಾಸಿ ಭಾರತೀಯ ಸಮಿತಿಯನ್ನು…

Read More

ನಟಿ- ನಿರೂಪಕಿ ಅಪರ್ಣಾ ಸಾವು*

*ನಟಿ- ನಿರೂಪಕಿ ಅಪರ್ಣಾ ಸಾವು* ಬೆಂಗಳೂರಿನ ತಮ್ಮ‌ ಬನಶಂಕರಿ ಬಡಾವಣೆಯ ಮನೆಯಲ್ಲಿ ಅಪರ್ಣಾ ಕೊನೆಯುಸಿರೆಳೆದ ಸುದ್ದಿ‌‌ ಬರುತ್ತಿದೆ. ಹಲವು ಸಿನೆಮಾಗಳು, ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು. 51 ವರ್ಷ ವಯಸ್ಸಿನ ಅಪರ್ಣಾ ಮಸಣದ ಹೂವು‌ ಸಿನೆಮಾದಿಂದ ತಮ್ಮ ಸಿನಿ ವೃತ್ತಿ ಜೀವನ ಆರಂಭಿಸಿದ್ದರು. ಈಗ ನಿಧನ ಆದ ಸುದ್ದಿ‌‌ ಬರುತ್ತಿದೆ… ಅಪರ್ಣಾ ಜೀವನಚರಿತ್ರೆ ಅಪರ್ಣಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ನಿರೂಪಕಿ. 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ…

Read More

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆ;ಅವಿರೋಧ ಆಯ್ಕೆಮತ್ತೆ ಆರ್ ಎಂ ಎಂ ಅಧ್ಯಕ್ಷರುಎಸ್ ಕೆ ಮರಿಯಪ್ಪ ಉಪಾಧ್ಯಕ್ಷರುಮುಗಿಲು ಮುಟ್ಟಿದ ಸಂಭ್ರಮ…

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆ;ಅವಿರೋಧ ಆಯ್ಕೆ ಮತ್ತೆ ಆರ್ ಎಂ ಎಂ ಅಧ್ಯಕ್ಷರು ಎಸ್ ಕೆ ಮರಿಯಪ್ಪ ಉಪಾಧ್ಯಕ್ಷರು ಮುಗಿಲು ಮುಟ್ಟಿದ ಸಂಭ್ರಮ… ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಮತ್ತೊಮ್ಮೆ ಅಂದರೆ, 11ನೇ ಬಾರಿಗೆ ಡಾ.ಆರ್.ಎಂ.ಮಂಜುನಾಥ ಗೌಡರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾದ ಎಸ್.ಕೆ.ಮರಿಯಪ್ಪ ರವರು ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಈ ಇಬ್ಬರೂ ಕೂಡ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದು, ಬೆಂಬಲಿಗರ ಸಂಭ್ರಮ ಮುಗಿಲು ಮುಟ್ಟಿತ್ತು.

Read More

2022-23 ನೇ ಸಾಲಿನಲ್ಲಿ ಎಸ್ ಎಸ್‍ಎಲ್‍ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಹಾಗೂ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್‍ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಗಳಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಸಚಿವ ಮಧು ಬಂಗಾರಪ್ಪ *ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಯಿಂದ ಉತ್ತಮ ಫಲಿತಾಂಶ : ಮಧು ಬಂಗಾರಪ್ಪ*

2022-23 ನೇ ಸಾಲಿನಲ್ಲಿ ಎಸ್ ಎಸ್‍ಎಲ್‍ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಹಾಗೂ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್‍ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಗಳಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಸಚಿವ ಮಧು ಬಂಗಾರಪ್ಪ *ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಯಿಂದ ಉತ್ತಮ ಫಲಿತಾಂಶ : ಮಧು ಬಂಗಾರಪ್ಪ* ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು ವಿದ್ಯಾರ್ಥಿಗಳು ಉತ್ತಮ ಫಲತಾಂಶ ಪಡೆಯಲು ಅನುಕೂಲಕರವಾದ…

Read More